Monthly Archives: October, 2025

ನ. 28 : ಪ್ರಧಾನಿ ಮೋದಿ ಉಡುಪಿ ಮಠಕ್ಕೆ ಭೇಟಿ

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು ನ. 28 ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಮಠಕ್ಕೆ ಆಗಮಿಸಲಿರುವ ಮೋದಿಯವರು ದೇವರ ದರ್ಶನ ಪಡೆದು ಬಳಿಕ...

ಲಂಡನ್ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಡಾ. ಪ್ರಭಾ ಶೆಟ್ಟಿ ಆಯ್ಕೆ

ಲಂಡನ್ ಬಂಟ್ಸ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಡಾ. ಪ್ರಭಾ ಶೆಟ್ಟಿ, ಕಾರ್ಯದರ್ಶಿಯಾಗಿ ಜೀವಿತ ಚೌಟ, ಕೋಶಾಧಿಕಾರಿಯಾಗಿ ಧೀರಜ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರ್ಚನಾ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಅಭಿನಂದನಾ...

ಶಿಸ್ತಿನೊಂದಿಗೆ ಸಕಾರಾತ್ಮಕ ಮನೋಭಾವವೇ ಯಶಸ್ಸಿನ ಕೀಲಿಕೈ: ವಿವೇಕ್ ಆಳ್ವ

ಮೂಡುಬಿದಿರೆ: ಸ್ಕೌಟ್ಸ್ ಮತ್ತು ಗೈಡ್ಸ್ ಚಳುವಳಿಯಲ್ಲಿ ವಿದ್ಯಾರ್ಥಿಗಳು ತೊಡಗುವುದರಿಂದ ಶಿಸ್ತಿನ ಜೀವನಶೈಲಿಯನ್ನು ಬೆಳೆಸಿಕೊಳ್ಳಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಅವರು ಮೂಡುಬಿದಿರೆ ಕನ್ನಡಭವನದಲ್ಲಿ ಸೋಮವಾರ ನಡೆದ ಭಾರತ್ ಸ್ಕೌಟ್ಸ್...

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಆಳ್ವಾಸ್‌ಗೆ 20ನೇ ಬಾರಿಗೆ ಅವಳಿ ಪ್ರಶಸ್ತಿ

ಮೂಡಬಿದಿರೆ: ಮಂಗಳೂರಿನ ಬೆಸೆಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು...

ಕಿನ್ನಿಗೋಳಿಯಲ್ಲಿ ಐದು ಮಹಾಶಕ್ತಿ ಕೇಂದ್ರಗಳ ಬಿಎಲ್ ಬಿ-2 ಕಾಯಾ೯ಗಾರ

ಮೂಡುಬಿದಿರೆ : ಬಿಜೆಪಿ ಮೂಲ್ಕಿ - ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು. ದ....

ಚೆಕ್ ಬೌನ್ಸ್ : ಆರೋಪಿಗೆ ನ್ಯಾಯಾಂಗ ಬಂಧನ

ಮೂಡುಬಿದಿರೆ : ಕಡಿಮೆ ಬಡ್ಡಿಯಲ್ಲಿ ಹೆಚ್‌.ಡಿ.ಎಫ್.ಸಿ.ಬ್ಯಾಂಕಲ್ಲಿ ಲೋನ್ ಮಾಡಿ ಕೊಡುತ್ತೇನೆಂದು ನಂಬಿಸಿ ವ್ಯಕ್ತಿಯೋರ್ವರಿಂದ ಹಣ ಪಡೆದು ಪರಾರಿಯಾಗಿದ್ದ ವ್ಯಕ್ತಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಟ್ವಾಳ ಕಲ್ಲಡ್ಕ ಬಾಳ್ತಿಲದ ಶರತ್ ಕುಮಾರ್ ಗೆ ಮೂಡುಬಿದಿರೆ...

ತುಳುನಾಡಿನ ಮೌಖಿಕ ಸಾಹಿತ್ಯ : ಇತಿಹಾಸ, ಪರಂಪರೆಯ ಕೊಂಡಿಗಳು ; ಡಾ .ತುಕರಾಮ ಪೂಜಾರಿ

ಮಂಗಳೂರು : ತುಳುನಾಡಿನ ಮೌಖಿಕ ಸಾಹಿತ್ಯಿಕ ರೂಪಕಗಳನ್ನು ಉಲ್ಲೇಖ ಮಾಡದೆ ತುಳುನಾಡಿನ ಇತಿಹಾಸವನ್ನು ಕಟ್ಟಿಕೊಡಲು ಸಾಧ್ಯವಿಲ್ಲ ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ತುಕರಾಮ ಪೂಜಾರಿ ಅವರು ಹೇಳಿದರು.ಕರ್ನಾಟಕ ತುಳು...

ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ “ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ

ಉಡುಪಿ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಜತಾದ್ರಿ, ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 29-10-2025 ರಂದು...

ಮಲ್ಲಾರು ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಎಂ.ಆ‌ರ್.ಪಿ.ಎಲ್‌ (ಸಿಎಸ್ಆರ್) ಫಂಡ್‌ನಿಂದ 12.45 ಲಕ್ಷ ರೂಪಾಯಿ ಮಂಜೂರು

ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ಮಲ್ಲಾರು ಆಯುಷ್ಮಾನ್ ಆರೋಗ್ಯ ಕೇಂದ್ರದ ದುರಸ್ತಿ ಕಾಮಗಾರಿಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಎಂ.ಆ‌ರ್.ಪಿ.ಎಲ್‌ (ಸಿಎಸ್ಆರ್) ಫಂಡ್‌ನಿಂದ 12.45ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಈ ಕಾಮಗಾರಿಗೆ ಇಂದು...

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ...

Most Read