Home 2025 October (Page 3)

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ),

ಬೆಳಪು ಸ್ನಾತಕೋತ್ತರ ಕೇಂದ್ರದ ಕಾಮಗಾರಿ ಪರಿಶೀಲಿಸಿದ ಸಚಿವ ಎಂ.ಸಿ ಸುಧಾಕರ್

ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಶಾಸಕರು ಮಾತನಾಡಿ ಸ್ನಾತಕೋತ್ತರ ಕೇಂದ್ರದ 80 ಶೇಖಡಾ ಕಾಮಗಾರಿ ಮುಗಿದಿದ್ದು ಅನುದಾನ ಕೊರತೆಯಿಂದ 20 ಶೇಖಡಾ

ಶಿರೂರು:ರಿಕ್ಷಾಕ್ಕೆ ಢಿಕ್ಕಿಯಾದ ಪಿಕಪ್ ವಾಹನ: ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಶಿರೂರು: ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಿರೂರಿನ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶನಿವಾರ ಮದ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್‌(49) ಮೃತಪಟ್ಟ ಚಾಲಕನಾಗಿದ್ದಾನೆ.ಮಲ್ಪೆಯಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಮೀನಿನ ವಾಹನ ಶಿರೂರು ಮಾರ್ಕೆಟ್ ಕಡೆಗೆ

ಪುತ್ತೂರಿನಲ್ಲಿ ಅಶೋಕ ಜನಮನ : ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ -ಪರಿಶೀಲನೆ.

ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಿದ್ಧತಾ ಸ್ಥಳ ಪರಿಶೀಲನೆ ನಡೆಯುತ್ತಿದೆ. ಜಿಲ್ಲಾ ಎಸ್ ಪಿ

ಸರ್ಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣ: ಉಡುಪಿ ತಾಲೂಕಿನ ಜಿ.ಎಚ್.ಪಿ.ಸಿ ಉದ್ಯಾವರ ವೆಸ್ಟ್ ಹಾಗೂ ಜಿ.ಎಚ್.ಪಿ.ಸಿ ರಾಜೀವನಗರ ಶಾಲೆ ಆಯ್ಕೆ

ಕಾಪು:ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ ಜಿ.ಎಚ್.ಪಿ.ಸಿ ಉದ್ಯಾವರ ವೆಸ್ಟ್ ಹಾಗೂ ಜಿ.ಎಚ್.ಪಿ.ಸಿ ರಾಜೀವನಗರ ಶಾಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ ಶೆಟ್ಟಿ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ,ಶ್ರೀ ಕ್ಷೇತ್ರ ಉಚ್ಚಿಲ”ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ”

ಉಚ್ಚಿಲ:ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಇಂದು ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ ನೀಡಿದರು. ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ

ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ವಾಲಿಬಾಲ್ ಆಳ್ವಾಸ್ ಕಾಲೇಜಿಗೆ 17ನೇ ಬಾರಿ ಪ್ರಶಸ್ತಿ

ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಪೂರ್ಣ

ಬೈಂದೂರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಉದ್ದೇಶದಿಂದ ಸಮೀಕ್ಷೆ ಎರಡು ದಿನಗಳು ಬಾಕಿ ಉಳಿದಿದ್ದು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಪೂರ್ಣಗೊಂಡಿದ್ದು ಶೇ.10ರಷ್ಟು ಸಮೀಕ್ಷೆ ಬಾಕಿ ಉಳಿದಿದೆ.ಬೈಂದೂರು ಕ್ಷೇತ್ರ ವ್ಯಾಪ್ತಿಯ ಪಡಿತರ ಚೀಟಿಯ ಅಂಕಿ ಅಂಶಗಳ ಪ್ರಕಾರ ಸುಮಾರು 1,35,000

20ಕ್ಕೂ ಅಧಿಕ ಪ್ರಕರಣದ ವಾರಂಟ್ ಆರೋಪಿಯ ಬಂಧನ

ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಬಂಧಿತ. ಖಚಿತ ಮಾಹಿತಿ ಆಧಾರದಲ್ಲಿ ಉಪ್ಪಿನಂಗಡಿ ಠಾಣಾ‌

ಬೀದಿನಾಯಿಗಳ ದಾಳಿ: ಅಂಗಡಿಗೆ ಹೋಗಿದ್ದ ಬಾಲಕಿಗೆ ಗಂಭೀರ ಗಾಯ

ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ ನಿವಾಸಿ ಹೈದರ್ ಅಲಿ ಅವರ‌ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡ ಬಾಲಕಿ.ರಿದಾ ಫಾತಿಮ ಸಂಜೆಯ ವೇಳೆ‌ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ