Monthly Archives: October, 2025

ಶಿರ್ತಾಡಿಯಲ್ಲಿ ಸೋಮನಾಥ ಶಾಂತಿ ಸಹಿತ ಮೂವರಿಗೆ ಗುರುವಂದನೆ, ಸಾಧಕರಿಗೆ ಸನ್ಮಾನ

ಮೂಡುಬಿದಿರೆ : ಶ್ರೀ ನಾರಾಯಣ ಗುರು ವೈದಿಕ ಸಮಿತಿ (ರಿ) ಮಂಗಳೂರು, ಕರ್ನಾಟಕ.ಇದರ ವತಿಯಿಂದ ವೈದಿಕ ಸಮಿತಿಯ 2024-25 ನೇ ಸಾಲಿನ ಗುರುವಂದನಾ ಕಾರ್ಯಕ್ರಮ ಶಿರ್ತಾಡಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದಲ್ಲಿ ಜರಗಿತು. ಗುರುವಂದನೆ...

ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವ

ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವವು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಶಾಲೆಯ ಹಳೆ ವಿದ್ಯಾರ್ಥಿಗಳಾದ ಅಂತರರಾಷ್ಟಿçÃಯ ಈಜು ಪಟುಗಳಾದ ಸಾನ್ಯ ಡಿ. ಶೆಟ್ಟಿ ಮತ್ತು ರಚನ ರಾವ್ ಅತಿಥಿಗಳಾಗಿ...

ಹೆಜಮಾಡಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನುಡಿಜಾತ್ರೆ ಕಲೆ, ಸಾಹಿತ್ಯ, ಸಾಮಾಜಿಕ ನೆಲೆಗಳ ವಿಚಾರ-ವಿಮರ್ಶೆ

ಉಡುಪಿ, ಅ. ೨೭ :ಕನ್ನಡದ ಖ್ಯಾತ ಕಥೆಗಾರ,ಕಾದಂಬರಿಗಾರ, ಸಾಮಾಜಿಕ ಹೋರಾಟಗಾರರಾದ ಫಕೀರ್ ಮುಹಮ್ಮದ್ ಕಟ್ಪಾಡಿ ಅವರ ಸರ್ವಾಧ್ಯಕ್ಷತೆಯಲ್ಲಿ ಕಾಪು ತಾಲೂಕು ೭ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. ೧೫ರಂದು, ಶನಿವಾರ, ಹೆಜಮಾಡಿ ಬಿಲ್ಲವರ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ಪ್ರಥಮ ಬಿ.ಎ.ಎಂ.ಎಸ್ ಒರಿಯೆಂಟೇಶನ್ ಕಾರ್ಯಕ್ರಮ

ಕೆವಿಜಿ: ಅ.27ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ 2025-26 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಡಾ. ಕೆ ವಿ ಚಿದಾನಂದ ಅಧ್ಯಕ್ಷರು, ಸಮಾರಂಭದ...

ಮೈಥಾ ಆಸ್ಪತ್ರೆಯಲ್ಲಿ CAR-T ಕೋಶ ಚಿಕಿತ್ಸೆಯ ಮೂಲಕ ಲ್ಯುಕೇಮಿಯಾ ಚಿಕಿತ್ಸೆಯಲ್ಲಿ ಹೊಸ ಮೈಲಿಗಲ್ಲು

ಕೋಝಿಕ್ಕೋಡ್: ಮೈಥಾ ಆಸ್ಪತ್ರೆ ಲ್ಯುಕೇಮಿಯಾ ಚಿಕಿತ್ಸೆಯಲ್ಲಿ ಕ್ರಾಂತಿಕಾರಿ ಪ್ರಗತಿಯನ್ನು ಸಾಧಿಸಿದೆ. ಮೈಥಾ ಅಡ್ವಾನ್ಸ್ಡ್ ಕ್ಯಾನ್ಸರ್ ಕೇರ್ 25 ವರ್ಷದ ಲ್ಯುಕೇಮಿಯಾ ರೋಗಿಗೆ CAR-T ಕೋಶ ಚಿಕಿತ್ಸೆಯನ್ನು ನೀಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ....

ರಾಷ್ಟ್ರೀಯ ಕಚೇರಿ ನಿರ್ಲಕ್ಷ್ಯದಿಂದ ಯುವಕರ ಉತ್ಸಾಹ ಕುಂಠಿತ: ಪಿ.ಜಿ.ಆರ್. ಸಿಂಧಿಯಾ ಅಸಮಾಧಾನ

ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು...

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ.ಸುವರ್ಣ ಆಯ್ಕೆ

ಮೂಲ್ಕಿ:ಜಯ ಸಿ ಸುವರ್ಣ ‌ಸ್ಥಾಪಿತ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮುಲ್ಕಿ ಇದರ ನೂತನ ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ ಸುವರ್ಣ ಆಯ್ಕೆಯಾಗಿದ್ದಾರೆ. ದಿನಾಂಕ 26/10/2025ರ ಭಾನುವಾರದಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿಯಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿನೂತನ...

ಸಾಯಿ ಮಾನಾ೯ಡ್ ಸೇವಾ ಸಂಘದಿಂದ ಚಿಕಿತ್ಸೆಗೆ ನೆರವು

ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 79ನೇ ಸೇವಾ ಯೋಜನೆಯಅಕ್ಟೋಬರ್ ತಿಂಗಳ 1ನೇ ಯೋಜನೆಯನ್ನು ತಾಲೂಕಿನ ಮೂಡುಮಾರ್ನಾಡ್ ಗ್ರಾಮ ದ ಅನಾರೋಗ್ಯ ಹೊಂದಿರುವ ಸಂದೇಶ್ ಕುಮಾರ್...

ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಉಡುಪಿ ವಲಯ ಹಾಗೂ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಅಧೀನ ಸಂಸ್ಥೆಯಾದ ಅಲ್-ಇಹ್ಸಾನ್...

ಮಂಗಳೂರು: ಕುಂಜತ್ತಬೈಲ್‌ನ ಮುಡಾ ಲೇಔಟ್‌ಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಶೀಲನೆ

ಮಂಗಳೂರು ಕುಂಜತ್ತಬೈಲ್ ನ ಮೂಡಾ ಲೇಔಟ್ ಗೆ ದ.ಕಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಇದೇ ವೇಳೆ ಮುಡಾ ಆಯುಕ್ತರಾದ ಮುಹಮ್ಮದ್ ನಜೀರ್ ಅವರಿಂದ ಮಾಹಿತಿಯನ್ನ ಪಡೆದುಕೊಂಡರು....

Most Read