Monthly Archives: October, 2025

ದೀಪಾವಳಿ ತುಳುವ ನೆಲದ ಸಂಸ್ಕೃತಿಯ ಪ್ರತಿಬಿಂಬ : ಕಿಶೋರ್ ಕುಮಾರ್ ಶೇಣಿ

ಮಂಗಳೂರು : ತುಳುನಾಡಿನಲ್ಲಿ ನಡೆಯುವ ದೀಪಾವಳಿಯು ಕೃಷಿ ಬದುಕಿಗೆ ಹೊಂದಿಕೊಂಡ ತುಳುವ ನೆಲದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ರೈ ಶೇಣಿ ಹೇಳಿದರು. ಕರ್ನಾಟಕ...

ಹಾಸನ: ಹಾಸನಾಂಬ ದೇವಿ ದರ್ಶನದ ಬಳಿಕ ಭೀಕರ ಅಪಘಾತ: ಇಬ್ಬರ ಸಾವು

ಹಾಸನಾಂಬ ದೇವಿ ದರ್ಶನ ಮುಗಿಸಿ ವಾಪಾಸ್ ಬೆಂಗಳೂರಿಗೆ ಹೋಗುವ ದಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಬಸವರಾಜು ಮತ್ತು ಅನುಶ್ರೀ (19) ಎಂದು ಗುರುತಿಸಲಾಗಿದೆ....

ಪುತ್ತೂರು:ವಿದ್ಯಾಸಮೃದ್ಧಿ ಲೋಕಾರ್ಪಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ Tuition App ಆಗಿರುವ Vidyasamruddhi Tuition App ಪುತ್ತೂರಿನ Rotary GL Sabhabhavanaದಲ್ಲಿ ಲೋಕಾರ್ಪಣೆಗೊಂಡಿತು. ವಿದ್ಯಾಸಮೃದ್ಧಿಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ SRK Laddersನ ಕೇಶವ ಅಮೈ...

ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ಸರಕಾರದ ಮಾಜಿ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಅವರು ಇಂದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ...

ನೆಲ್ಲಿಕಾರು ಗ್ರಾ. ಪಂನ ಪಿಡಿಒ, ಕಾಯ೯ದಶಿ೯ಗೆ ಬೀಳ್ಕೊಡುಗೆ

ಮೂಡುಬಿದಿರೆ : ನೆಲ್ಲಿಕಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 7 ವರ್ಷಗಳಿಂದ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸಿ ಇದೀಗ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಗೊಂಡಿರುವ...

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಗ್ರಾಹಕರ ಉತ್ತಮ ಸ್ಪಂದನೆ

ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15 ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು...

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಪಾಂಗ್ಲಾಯ್ ದರ್ಬೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರ್ಕಾರ,ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಶಾಲಾ ಶಿಕ್ಷಣ ಇಲಾಖೆಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ...

ಬೆಳಪು ಸ್ನಾತಕೋತ್ತರ ಕೇಂದ್ರದ ಕಾಮಗಾರಿ ಪರಿಶೀಲಿಸಿದ ಸಚಿವ ಎಂ.ಸಿ ಸುಧಾಕರ್

ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ...

ಶಿರೂರು:ರಿಕ್ಷಾಕ್ಕೆ ಢಿಕ್ಕಿಯಾದ ಪಿಕಪ್ ವಾಹನ: ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಶಿರೂರು: ಬೊಲೆರೋ ಪಿಕಪ್ ವಾಹನವೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಿರೂರಿನ ರಿಕ್ಷಾ ಚಾಲಕ ಸ್ಥಳದಲ್ಲೆ ಮೃತಪಟ್ಟ ಘಟನೆ ಶನಿವಾರ ಮದ್ಯಾಹ್ನ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.ಶಿರೂರು ಗ್ರಾಮದ ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ...

ಪುತ್ತೂರಿನಲ್ಲಿ ಅಶೋಕ ಜನಮನ : ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಐಜಿಪಿ ಅಮಿತ್ ಸಿಂಗ್, ಎಸ್ಪಿ ಅರುಣ್ ಡಿ. ಭೇಟಿ -ಪರಿಶೀಲನೆ.

ಪುತ್ತೂರು: ಪುತ್ತೂರಿನಲ್ಲಿ ಅ.20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ 2025 ಕಾರ್ಯಕ್ರಮ ನಡೆಯಲಿದೆ. ಇದರ ಸಿದ್ಧತೆ, ಭದ್ರತಾ ದೃಷ್ಟಿಯಿಂದ ಪರಿಶೀಲಿಸುವ ನಿಟ್ಟಿನಲ್ಲಿ ಹಾಗೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನೆಲೆಯಲ್ಲಿ...

Most Read