Monthly Archives: October, 2025

ಸರ್ಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣ: ಉಡುಪಿ ತಾಲೂಕಿನ ಜಿ.ಎಚ್.ಪಿ.ಸಿ ಉದ್ಯಾವರ ವೆಸ್ಟ್ ಹಾಗೂ ಜಿ.ಎಚ್.ಪಿ.ಸಿ ರಾಜೀವನಗರ ಶಾಲೆ ಆಯ್ಕೆ

ಕಾಪು:ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ ಜಿ.ಎಚ್.ಪಿ.ಸಿ ಉದ್ಯಾವರ ವೆಸ್ಟ್ ಹಾಗೂ ಜಿ.ಎಚ್.ಪಿ.ಸಿ ರಾಜೀವನಗರ ಶಾಲೆಯನ್ನು...

ಶ್ರೀ ಮಹಾಲಕ್ಷ್ಮೀ ದೇವಸ್ಥಾನ,ಶ್ರೀ ಕ್ಷೇತ್ರ ಉಚ್ಚಿಲ”ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ”

ಉಚ್ಚಿಲ:ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಇಂದು ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ನಾಡೋಜ ಡಾ. ಜಿ. ಶಂಕರ್ ರವರು ಚಾಲನೆ ನೀಡಿದರು. ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ...

ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ವಾಲಿಬಾಲ್ ಆಳ್ವಾಸ್ ಕಾಲೇಜಿಗೆ 17ನೇ ಬಾರಿ ಪ್ರಶಸ್ತಿ

ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ...

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಪೂರ್ಣ

ಬೈಂದೂರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಉದ್ದೇಶದಿಂದ ಸಮೀಕ್ಷೆ ಎರಡು ದಿನಗಳು ಬಾಕಿ ಉಳಿದಿದ್ದು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಪೂರ್ಣಗೊಂಡಿದ್ದು ಶೇ.10ರಷ್ಟು...

20ಕ್ಕೂ ಅಧಿಕ ಪ್ರಕರಣದ ವಾರಂಟ್ ಆರೋಪಿಯ ಬಂಧನ

ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ...

ಬೀದಿನಾಯಿಗಳ ದಾಳಿ: ಅಂಗಡಿಗೆ ಹೋಗಿದ್ದ ಬಾಲಕಿಗೆ ಗಂಭೀರ ಗಾಯ

ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ ನಿವಾಸಿ ಹೈದರ್ ಅಲಿ...

ರಸರಾಗ ಚಕ್ರವರ್ತಿ ಬಿರುದಾಂಕಿತ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯರು ವಿಧಿವಶ

ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ, ’ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದ, ದಿನೇಶ್ ಅಮ್ಮಣ್ಣಾಯರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ...

ಕನ್ನಡ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರಿ : ಕಾಪು ಮಾರಿಯಮ್ಮ ದರುಶನ

ಕನ್ನಡ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರಿ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು ದೇವಳದ...

ವಿಕಲಚೇತನರಿಗೆ ಕೃತಕ ಕಾಲು-ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಕೃತಕ ಕಾಲನ್ನು ಇಂದು ದಿನಾಂಕ 14-10-2025 ರಂದು ಕಾಪು ಶಾಸಕ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಅತ್ಯಾಧುನಿಕ ರೊಬೊಟಿಕ್ ಸರ್ಜರಿ ಸೌಲಭ್ಯದ ಉದ್ಘಾಟನೆ , ಒಲಿಂಪಿಕ್ ಚಾಂಪಿಯನ್ ಸೈನಾ ನೆಹ್ವಾಲ್ ರಿಂದ ಅನಾವರಣ

ಮಣಿಪಾಲ, ಅಕ್ಟೋಬರ್ 14, 2025: ಇಂದು ಉಡುಪಿ ಜಿಲ್ಲೆಯ ಆರೋಗ್ಯ ಕ್ಷೆತ್ರದಲ್ಲಿ ಒಂದು ಮೈಲಿಗಲ್ಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಇಂದು ತನ್ನ ಸುಧಾರಿತ ರೊಬೊಟಿಕ್ ಸರ್ಜರಿ ಸೌಲಭ್ಯವನ್ನು ಉದ್ಘಾಟಿಸಿತು, ಇದು ಈ ಪ್ರದೇಶದಲ್ಲಿ...

Most Read