Monthly Archives: October, 2025

ಪೌರ ಕಾರ್ಮಿಕರಿಗೆ ಸಂಸದರಿಂದ ಹೆಲಿಕಾಪ್ಟರ್ ಪ್ರವಾಸದ ವಿಶೇಷ ಅವಕಾಶ

ಹಾಸನ: ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಹೆಲಿಕಾಪ್ಟರ್ ಪ್ರವಾಸದಲ್ಲಿ ನಗರ ಸ್ವಚ್ಛತೆಗೆ ದಿನರಾತ್ರಿ ಶ್ರಮಿಸುತ್ತಿರುವ ಮಹಾನಗರ ಪಾಲಿಕೆ ಪೌರ ಕಾರ್ಮಿಕರನ್ನು ಸಂಸದ ಶ್ರೇಯಸ್ ಪಟೇಲ್ ಗೌರವಿಸಿದ್ದಾರೆ. ನಗರದ ಹೊಳಪಿಗಾಗಿ...

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿ ಡಾ. ವಿದ್ಯಾಶಂಕರ್ ಎಸ್ ಪತ್ನಿ ಸಮೇತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಜಗತ್ತಿನ ಶ್ರೇಷ್ಟ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್ ಅವರು ಪತ್ನಿಯೊಂದಿಗೆ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ...

ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನೆ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ.ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಎನ್ನೆಂಸಿ; ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ನೆಹರೂ ಮೆಮೋರಿಯಲ್ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾ ಸಭೆ ಅ.10ನೇ ಶುಕ್ರವಾರದಂದು ನಡೆಯಿತು. ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ ಕಾಲೇಜಿನ ಸಮಗ್ರ...

ಕಾಪು ತಾಲೂಕು ಏಳನೇ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆ

ಹೆಜಮಾಡಿ:ಏಳನೇ ಕಾವು ತಾಲೂಕು ಸಾಹಿತ್ಯ ಸಮ್ಮೇಳನವು ನ. 15 ರಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ನಡೆಯಲಿದ್ದು,ಆ ಪ್ರಯುಕ್ತ ಇಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್...

ಇಬ್ಬರು ಯುವತಿಯರು ನಾಪತ್ತೆ : ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ...

ಪುತ್ತೂರು: ಸಿಡಿಲು ಬಡಿದು ಯುವಕ ಸಾವು

ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ.ಆನಡ್ಕ ನಿವಾಸಿ ವಾಮನ (೪೦) ಸಾವನ್ನಪ್ಪಿದ...

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ನಾಟಕ ಪ್ರದರ್ಶನ

ಬೆಂಗಳೂರು:ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಲಯನ್ಸ್ ಕ್ಲಬ್ ವತಿಯಿಂದ ಕಿರು ನಾಟಕ ಪ್ರದರ್ಶನ ಬೆಂಗಳೂರಿನ ಟಿ.ಜಾನ್ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಯಿತು. ವೃತ್ತಿಪರ ರಂಗಭೂಮಿ ಕಲಾವಿದರು ಪ್ರದರ್ಶಿಸಿದ ಈ ನಾಟಕವು ಒತ್ತಡ,...

ಬಂಟ್ವಾಳ:ಜಾತಿ ಗಣತಿಗೆ ಹೋದ ಶಿಕ್ಷಕನ ಮೇಲೆ ಜೇನುನೊಣ ದಾಳಿ

ಬಂಟ್ವಾಳ: ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕರೋರ್ವರು ಜೇನು ನೊಣದ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆ ಸಜೀಪಮುನ್ನೂರು ಗ್ರಾಮದ ಆಲಾಡಿ ಬಳಿ ಶನಿವಾರ ನಡೆದಿದೆ. ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ...

ಲೆಕ್ಕಪತ್ರ ಇಲಾಖೆ ಪ್ರಧಾನ ನಿರ್ದೇಶಕಎಸ್ ಎಮ್ ರಾಮ್ ಪ್ರಸಾದ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀಯುತರು ಹೊಸ...

Most Read