ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ
Month: October 2025
ಪುತ್ತೂರು: ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ ಜಾತಿ ಮತ್ತು ಪಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ
ನಿನ್ನೆ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರು ಸಮುದ್ರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದು ಇಬ್ಬರು ಮೃತ ಪಟ್ಟಿದ್ದು ಒಬ್ಬ ಪ್ರವಾಸಿಗ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು . ಈ ಬಗ್ಗೆ ಮಾದ್ಯಮದಲ್ಲಿ ಹಾಗೂ ಸಾರ್ವಜನಿಕ ವಾಗಿ ಜಿಲ್ಲಾಡಳಿತದ ನಿರ್ಲಕ್ಷ್ಯ ಎಂಬ ಮಾತು ಕೇಳಿಬರುತ್ತಿದ್ದು ಇದಕ್ಕೆ ಪ್ರಮುಖ ಕಾರಣ ಕನಿಷ್ಠ ಈಜಲು ಬರದ ಮೂರು ಲೈಫ್
ಮಸ್ಕತ್:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ಮಾಡುತ್ತಿದ್ದವು. ದಶಕಗಳಿಂದ ನಿರಂತರವಾಗಿ ನಡೆದಿದ್ದ ಈ ಸೇವೆ ಅಚಾನಕ್ ಸ್ಥಗಿತಗೊಂಡಿದ್ದು,
ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್
ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ
ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್, ರಿ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇವರ ಸಹಯೋಗದೊಂದಿಗೆ ಆಲೂರು ವೀರಶೈವ ಸಮುದಾಯ ಭವನದಲ್ಲಿ ಅಕ್ಟೋಬರ್ 02 ರ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿಸ್ಮೃತಿ ಹಾಗೂ ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು
ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12 ರಂದು ನೀಡಿದರು. ಗುರುದೀಕ್ಷೆ ಪಡೆದ ಉಪಯಾಜಕರು: ವಂ. ನಿಶಾಂತ್ ನೊರೊನ್ಹಾ, ವಂ. ಶರೂನ್ ಡಿ’ಸೋಜ, ವಂ. ಪ್ರಥ್ವಿ ರೋಡ್ರೀಗಸ್, ಹಾಗೂ
ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಅ. 03 ರಂದು ಸುಳ್ಯ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಮಾದಕ ವಸ್ತು ಜಾಗೃತಿ ಹಾಗೂ ಸೈಬರ್ ಕ್ರೈಂ ಕುರಿತು ಮಾಹಿತಿ ಕಾರ್ಯಾಗಾರವು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದಲ್ಲಿ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀಯುತ ಸಂತೋಷ್ ಬಿ ಪಿ ರವರು ಮಾಹಿತಿಯನ್ನು




























