Monthly Archives: October, 2025

ಹಾಸನಾಂಬ ದರ್ಶನ: ಸಂಸದರಿಂದ ‘ಗೋಲ್ಡನ್ ಐಡಿಯಾ’ – ₹5 ಲಕ್ಷ ನೀಡಿ 1,200 ಟಿಕೆಟ್ ಖರೀದಿ, ಕಾರ್ಯಕರ್ತರಿಗೆ ವಿತರಣೆ

ಹಾಸನ: ಜಿಲ್ಲೆಯ ಹಾಸನಾಂಬ ದೇವಿಯ ದರ್ಶನ ವ್ಯವಸ್ಥೆಯಲ್ಲಿ ಸಂಸದರು ತೋರಿದ ವಿಶಿಷ್ಟ ನಡೆ ಎಲ್ಲೆಡೆ ಶ್ಲಾಘನೆಗೆ ಪಾತ್ರವಾಗಿದೆ. ಜಿಲ್ಲಾಡಳಿತದ ಪಾಸ್‌ ನಿಯಮಗಳನ್ನು ಗೌರವಿಸಿ, ಯಾವುದೇ ರಾಜಕೀಯ ಒತ್ತಡವಿಲ್ಲದೆ ಕಾರ್ಯಕರ್ತರಿಗೆ ದರ್ಶನದ ಅವಕಾಶ ಕಲ್ಪಿಸಿರುವ...

ಮೂಡುಬಿದಿರೆಯಲ್ಲಿ ಗಾಳಿ ಮಳೆ : ಮರ ಧರೆಗೆ, ತುಂಡಾದ ವಿದ್ಯುತ್ ಕಂಬ, ವಾಹನ ಸಂಚಾರಕ್ಕೆ ತೊಂದರೆ

ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಸಮಾಜ ಮಂದಿರದ ಬಳಿ ಮರವೊಂದು ಸೀಯಾಳದ ಅಂಗಡಿ ಮೇಲೆ ಬಿದ್ದು ಜಖಂಗೊಂಡಿದೆ ಹಾಗೂ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವು ತುಂಡಾಗಿ ಫ್ಲೆಕ್ಸ್...

ಅ. 12 ರಂದು ಆಳ್ವಾಸ್ ಪದವಿಪೂರ್ವ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ

ಮೂಡುಬಿದಿರೆ: ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ 'ಆಳ್ವಾಸ್ ಶಿಕ್ಷಣ...

ಪುತ್ತೂರು:ಬನ್ನೂರು ಪಂಚಾಯತ್ ವ್ಯಾಪ್ತಿಯ ಸೇಡಿಯಾಪಿನಲ್ಲಿ ಹೆಜ್ಜೇನು ದಾಳಿಗೆ ವಿದ್ಯಾರ್ಥಿನಿ ಬಲಿ

ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಚ್ಚೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ...

ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

ಉಚ್ಚಿಲ:ಕರ್ನಾಟಕ ಸರಕಾರ ಕಾರ್ಮಿಕ ಸಚಿವರಾದ ಸನ್ಮಾನ್ಯ ಸಂತೋಷ್ ಲಾಡ್ ರವರು ಇಂದು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಸಂತೋಷ್ ಲಾಡ್ ಅವರನ್ನು ಶ್ರೀ ಕ್ಷೇತ್ರದ ವತಿಯಿಂದ ಶಾಲು...

ಸಂಪುಟ ತೀರ್ಮಾನ: ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡರು

ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ...

ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಉಪ್ಪುಂದ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಉಪ್ಪುಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ಉಡುಪಿ: ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ

ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶ್ರೀ ಹರಿರಾಮ್ ಶಂಕರ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ...

ಬಿಜೆಪಿ ಕಾಪು ಮಂಡಲ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ "ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ"ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು...

ಕಿರಿಮಂಜೇಶ್ವರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ ಶಾಂತೇರಿ ಕಾಮಾಕ್ಷಿ...

Most Read