ಒಮಾನ್:ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್ ನಗರದಲ್ಲಿರುವ ಅಲ್ ಹೈಲ್ ಕ್ರೀಡಾಂಗಣದಲ್ಲಿ ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ದಿನಾಂಕ 14-11-2025 ರಂದು ಶುಕ್ರವಾರ ಬೆಳಿಗ್ಗೆ 8:00ರಿಂದ ಒಮಾನ್ ಬಿಲ್ಲವಾಸ್ ಸೂಪರ್ ಲೀಗ್ (OBSL 2025) ಕ್ರೀಡಾ ಕೂಟವು ನಡೆಯಲಿದೆ. ಒಮಾನ್ ಬಿಲ್ಲವಾಸ್ ಕೂಟವು ಕೂಟದ ಅಧ್ಯಕ್ಷರಾದ ಶ್ರೀ ಉಮೇಶ್ ಬಂಟ್ವಾಳ್ ಅವರ
Month: November 2025
ಚನ್ನಕೇಶವ ದೇವಾಲಯದಲ್ಲಿ ಭದ್ರತಾ ನಿರ್ಲಕ್ಷ-ಕಾರ್ಯನಿರ್ವಹಿಸದ ಮೆಟಲ್ ಡಿಟೆಕ್ಟರ್ ಮತ್ತು ಸಿಸಿಟಿವಿ ಕ್ಯಾಮೆರಾಗಳು ಬೇಲೂರು, ನವೆಂಬರ್ 11 — ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಭದ್ರತಾ ಕ್ರಮಗಳ ನಿರ್ಲಕ್ಷ್ಯ ಆತಂಕ ಹುಟ್ಟಿಸಿದೆ. ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಅಳವಡಿಸಿರುವ ಮೆಟಲ್ ಡಿಟೆಕ್ಟರ್ ಕಳೆದ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಹಿರಿಯ ನಾಟಕಕಾರ ಮನು ಇಡ್ಯಾ ಅವರು ಬರೆದ ‘ಗಂಧದ ಕೊರಡ್ ಬೊಕ್ಕ ತಾಂಗ್ ನಿರೆಲ್’ ಎರಡು ನಾಟಕಗಳ ಪುಸ್ತಕ ಬಿಡುಗಡೆ ಮತ್ತು ಮನು ಇಡ್ಯಾ ಅವರಿಗೆ ಚಾವಡಿ ತಮ್ಮನ ಕಾರ್ಯಕ್ರಮ ನ.13 ರಂದು ಸಂಜೆ 4:00 ಗಂಟೆಗೆ ಬಿಲ್ಲವ ಸಮಾಜ ಸೇವಾ ಸಂಘ ಇಡ್ಯಾ ಸುರತ್ಕಲ್ ಇಲ್ಲಿ ನಡೆಯಲಿದೆ.ವಿಜಯ ಕರ್ನಾಟಕ
ಮೂಡುಬಿದಿರೆ: ಆಳ್ವಾಸ್ ಸ್ಪೋಟ್ಸ್೯ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 15ರಿಂದ 25 ರವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಲ್ಡ್ಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಧನಲಕ್ಷ್ಮೀ ದಕ್ಷಿಣ ಭಾರತದಿಂದ
ಕಡಬ:ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ ತೋಮಸ್ (24 ವರ್ಷ) ಎಂದು ಗುರುತಿಸಲಾಗಿದೆ. ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, ಈ ನಡುವೆ
ಮುಲ್ಕಿ:ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರೆ ಶಾಖೆಯ ಗ್ರಾಹಕರ ದಿನಾಚರಣೆಯು ನವೆಂಬರ್ 11 ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಕಾರಣವಾಗಿದ್ದು ಆತ್ಮೀಯತೆ ಕರ್ತವ್ಯ ನಿಷ್ಠೆ ಇದ್ದರೆ
ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ ಪೆರ್ವೋಡಿ ಹಾಗೂ ನಿತೇಶ್ ಕಲ್ಲೇಗ, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಹಾಗೂ ಯುವ ಮೋರ್ಚಾ ಗ್ರಾಮಾಂತರ ಮಂಡಲದ ಪ್ರಭಾರಿಗಳಾದ
ಮೂಡುಬಿದಿರೆ: ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ-ಬಾಲಕಿಯರು) ಮತ್ತು ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಳ್ವಾಸ್ ಕಾಲೇಜು ಸ್ಪರ್ಧಿಗಳು, ಸ್ಪರ್ಧೆಯಲ್ಲಿನ ಎಲ್ಲ ಆರು ವಿಭಾಗಗಳಾದ ಜೂನಿಯರ್
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಹನ್ನೆರಡನೇ ಕಾರ್ಯಕ್ರಮ ನ.12 ರಂದು ನಡೆಯಲಿದೆ.ಬುಧವಾರದಂದು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ 30 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ
ಕಾಪು:ಬೆಳ್ಳೆ ಗ್ರಾಮ ಪಂಚಾಯತ್ ಮತ್ತು ಹೃದಯಂ ಫೌಂಡೇಶನ್ ಸಹಯೋಗದೊಂದಿಗೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೃಪ್ತಿ ನಗರದ ಬಳಿ ಅಳವಡಿಸಲಾದ “ಹೈ- ಮಾಸ್ಟ್ ದೀಪದ ಎಂದರು ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ ಹೈ ಮಾಸ್ಟ್ ದೀಪದವನ್ನು ಕೊಡಮಾಡಿದ ದಾನಿಗಳಿಗೆ




























