Monthly Archives: November, 2025

ಮಸ್ಕತ್ ಅಲ್ ಹೈಲ್ ಕ್ರೀಡಾಂಗಣದಲ್ಲಿ ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ಒಮಾನ್ ಬಿಲ್ಲವಾಸ್ ಸೂಪರ್ ಲೀಗ್ (OBSL- 2025) ಕ್ರೀಡಾ ಕೂಟ

ಒಮಾನ್:ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್ ನಗರದಲ್ಲಿರುವ ಅಲ್ ಹೈಲ್ ಕ್ರೀಡಾಂಗಣದಲ್ಲಿ ಒಮಾನ್ ಬಿಲ್ಲವಾಸ್ ಕೂಟದ ವತಿಯಿಂದ ದಿನಾಂಕ 14-11-2025 ರಂದು ಶುಕ್ರವಾರ ಬೆಳಿಗ್ಗೆ 8:00ರಿಂದ ಒಮಾನ್ ಬಿಲ್ಲವಾಸ್ ಸೂಪರ್ ಲೀಗ್ (OBSL...

ಐತಿಹಾಸಿಕ ಚನ್ನಕೇಶವ ದೇವಾಲಯದಲ್ಲಿ ಭದ್ರತಾ ನಿರ್ಲಕ್ಷ

ಚನ್ನಕೇಶವ ದೇವಾಲಯದಲ್ಲಿ ಭದ್ರತಾ ನಿರ್ಲಕ್ಷ-ಕಾರ್ಯನಿರ್ವಹಿಸದ ಮೆಟಲ್ ಡಿಟೆಕ್ಟರ್ ಮತ್ತು ಸಿಸಿಟಿವಿ ಕ್ಯಾಮೆರಾಗಳು ಬೇಲೂರು, ನವೆಂಬರ್ 11 — ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಭದ್ರತಾ ಕ್ರಮಗಳ ನಿರ್ಲಕ್ಷ್ಯ...

ನ.13 ರಂದು ನಾಟಕಕಾರ ಮನು ಇಡ್ಯಾ ಅವರಿಗೆ ಚಾವಡಿ ತಮ್ಮನ ಹಾಗೂ ಪುಸ್ತಕ ಬಿಡುಗಡೆ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಹಿರಿಯ ನಾಟಕಕಾರ ಮನು ಇಡ್ಯಾ ಅವರು ಬರೆದ 'ಗಂಧದ ಕೊರಡ್ ಬೊಕ್ಕ ತಾಂಗ್ ನಿರೆಲ್' ಎರಡು ನಾಟಕಗಳ ಪುಸ್ತಕ ಬಿಡುಗಡೆ ಮತ್ತು ಮನು ಇಡ್ಯಾ...

ಆಳ್ವಾಸ್ ಸ್ಪೋಟ್ಸ್೯ಕ್ಲಬ್ ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ರಾಷ್ಟ್ರೀಯ ತಂಡಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಸ್ಪೋಟ್ಸ್೯ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 15ರಿಂದ 25 ರವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ...

ಕಡಬ: ಬೆಂಗಳೂರಿನಲ್ಲಿ ಯುವಕ ಆತ್ಮಹತ್ಯೆ

ಕಡಬ:ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ ತೋಮಸ್ (24 ವರ್ಷ) ಎಂದು...

ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರೆ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ

ಮುಲ್ಕಿ:ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರೆ ಶಾಖೆಯ ಗ್ರಾಹಕರ ದಿನಾಚರಣೆಯು ನವೆಂಬರ್ 11 ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ವಸಂತ್ ಬೆರ್ನಾಡ್ ವಹಿಸಿ ಮಾತನಾಡಿ ಪ್ರಿಯದರ್ಶಿನಿ ಕೋ ಆಪರೇಟಿವ್...

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ...

ರಾಜ್ಯ ಮಟ್ಟದ ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್: ಆಳ್ವಾಸ್‌ಗೆ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್ (ಬಾಲಕ-ಬಾಲಕಿಯರು) ಮತ್ತು ಸೀನಿಯರ್ (ಪುರುಷ ಮತ್ತು ಮಹಿಳೆಯರು) ವೇಯ್ಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದು ಚಾಂಪಿಯನ್ ಆಗಿ...

‘ಬಲೆ ತುಳು ಓದುಗ’ ;ನ.12 ರಂದು ಅಕಾಡೆಮಿಗೆ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಭೇಟಿ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ 'ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ' ಅಭಿಯಾನದ ಹನ್ನೆರಡನೇ ಕಾರ್ಯಕ್ರಮ...

ಬೆಳ್ಳೆ ಗ್ರಾಮ ಪಂಚಾಯತ್ ಸಂತೃಪ್ತಿ ನಗರದಲ್ಲಿ “ಹೈ- ಮಾಸ್ಟ್ ದೀಪ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಕಾಪು:ಬೆಳ್ಳೆ ಗ್ರಾಮ ಪಂಚಾಯತ್ ಮತ್ತು ಹೃದಯಂ ಫೌಂಡೇಶನ್ ಸಹಯೋಗದೊಂದಿಗೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೃಪ್ತಿ ನಗರದ ಬಳಿ ಅಳವಡಿಸಲಾದ "ಹೈ- ಮಾಸ್ಟ್ ದೀಪದ ಎಂದರು ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್...

Most Read