Monthly Archives: November, 2025

ವಿಟ್ಲ:ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತಪಟ್ಟ ಯುವಕ. ತೆಂಗಿನ ಮರದಿಂದ ಕಬ್ಬಿಣದ ದೋಟಿ ಬಳಸಿ...

ಜಾಗತಿಕ ಹಳೆಯ ವಿದ್ಯಾರ್ಥಿಗಳ ಕೂಟ – ನಿಟ್ಟೆ ನೆಕ್ಸಸ್ 2025 ಆಹ್ವಾನ ಪತ್ರ ಬಿಡುಗಡೆ

ಜಾಗತಿಕ ಹಳೆಯ ವಿದ್ಯಾರ್ಥಿಗಳ ಕೂಟ – ನಿಟ್ಟೆ ನೆಕ್ಸಸ್ 2025 ಕಾರ್ಯಕ್ರಮದ ಅಧಿಕೃತ ಆಹ್ವಾನ ಪತ್ರವನ್ನು ಇಂದು ನಿಟ್ಟೆ ಎಜುಕೇಶನ್ ಟ್ರಸ್ಟ್ ಕಚೇರಿ, ರಾಂಭವನ್, ಕೊಡಿಯಾಲ್‌ಬೈಲ್, ಮಂಗಳೂರು ಇಲ್ಲಿ ಬಿಡುಗಡೆ ಮಾಡಲಾಯಿತು. ಈ ಆಹ್ವಾನ...

ಪುತ್ತೂರು:ಕಾರು – ರಿಕ್ಷಾ ನಡುವೆ ಭೀಕರ ಅಪಘಾತ:ಬಾಲಕಿ ಮೃತ್ಯು

ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಈ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ ಹೊಂದಿದ್ದಾಳೆ. ಪುತ್ತೂರುನಿಂದ ಕುಟುಂಬ...

ಎಕ್ಸಲೆಂಟ್ ಯುವರಾಜ್ ಜೈನ್ ಅವರಿಗೆ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ

ಮೂಡುಬಿದಿರೆ : ಡಾ. ಕಿಲಾರು ಗೋಪಾಲಕೃಷ್ಣ ಪ್ರತಿಷ್ಠಾನ ( ರಿ) ಸಂಪಾಜಿ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿಯಲ್ಲಿ ಕೊಡ ಮಾಡುವ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ ಯನ್ನು...

ಮಲ್ಪೆ ಠಾಣೆಯ ಎಎಸ್‌ಐ ಹೃದಯಾಘಾತದಿಂದ ನಿಧನ

ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು....

ನ5: ಆಂಧ್ರ ರಾಜ್ಯಪಾಲ ಎಸ್. ಅಬ್ದುಲ್ ನಝೀರ್ ಅವರಿಗೆ ರಾಜ್ಯ ಕಾನೂನು ವಿವಿಯ ಗೌರವ ಡಾಕ್ಟರೇಟ್

ಮೂಡುಬಿದಿರೆ: ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ , ಆಂಧ್ರ ಪ್ರದೇಶದ ರಾಜ್ಯಪಾಲ ಮೂಡುಬಿದಿರೆ ಮೂಲದ ಎಸ್. ಅಬ್ದುಲ್ ನಝೀರ್ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಜೀವಮಾನದ ಸಾಧನೆಗಾಗಿ ನ 5ರಂದು ಗೌರವ...

ನಾಗೂರು: ಕನ್ನಡ ರಾಜ್ಯೋತ್ಸವ ಸಂಭ್ರಮ

ಕನ್ನಡ ರಾಜ್ಯೋತ್ಸವ 2025ರ ಪ್ರಯುಕ್ತ ಕನ್ನಡ ಹಬ್ಬ ನಾಗೂರಿನ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ಸಂಭ್ರಮ ನಡೆಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ದೀಪ ಬೆಳಗಿಸಿ...

ಕಾಪು: ಹೊಸ ಮಾರಿಗುಡಿಯ ಶ್ರೀ ಮಾರಿಯಮ್ಮನ ದರುಶನ ಪಡೆದ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ

ಕಾಪು:ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ...

ಮೂಡುಬಿದಿರೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ

ಮೂಡುಬಿದಿರೆ : ನಮ್ಮ ಮಾತೃಭಾಷೆ ನಮ್ಮ ನಾಡುನುಡಿ ಸಂಸಕೃತಿಯನ್ನು ಕಲಿಸುತ್ತದೆ. ಹೀಗಾಗಿ ಯಾವುದೇ ಭಾಷೆಯನನು ಕಲಿಯಿರಿ. ಆದರೆ ಮಾತೃಭಾಷೆಯನ್ನು ಮರೆಯದಿರಿ ಎಂದು ಶಾಸಕ ಉಮಾನಾಥ ಹೇಳಿದರು.ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು...

Most Read