Home 2025 November (Page 2)

ಕೃಷಿ ಬೆಂಬಲ ಬೆಲೆ ಹೆಚ್ಚಿಸಿ : ಪ್ರಧಾನಿಗೆ ಪತ್ರ ನೀಡಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು, ನ.28: (ಕರ್ನಾಟಕ ವಾರ್ತೆ): ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ. ಮುಖ್ಯಮಂತ್ರಿ ಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು

ಮಂಗಳೂರಿಗೆ ಪ್ರಧಾನಿ ಆಗಮನ

ಮಂಗಳೂರು: ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನ. 25ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಡಿ. 25ರಿಂದ ನಡೆಯಲಿರುವ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನದ ಅಂಗವಾಗಿ ಕಾಲೇಜಿನಲ್ಲಿ ಆಯುರ್ವೇದ ರಥವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ.ಎಂ ಇವರು ರಥಕ್ಕೆ ಹಾರ ಹಾಕುವ

ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೂ ದಂತ ಸಂರಕ್ಷಣಾ ಸಲಕರಣೆ ಮತ್ತು ಕ್ರೇಯನ್ಸ ವಿತರಣೆ

ಚೂಂತಾರು ಪ್ರತಿಷ್ಠಾನ ಮತ್ತು ಆರೋಗ್ಯ ಭಾರತಿಯ ಜಂಟಿ ಆಶ್ರಯದಲ್ಲಿ ಗುರುವಾರ ತಾ. 27.11.2025 ರಂದು ನಾರ್ಲಪಡೀಲ್ ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಜರಗಿತು. ಚೂಂತಾರು ಪ್ರತಿಷ್ಠಾನದ ಟ್ರಸ್ಟಿಗಳೂ ಆರೋಗ್ಯ ಭಾರತಿಯ ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ. ಮುರಲೀ ಮೋಹನ ಚೂಂತಾರು ಅವರು ಮಕ್ಕಳಿಗೆ ದಂತ ಆರೋಗ್ಯ

ಡೈರಿ ವೃತ್ತದಲ್ಲಿ ಮಹಾನಗರ ಪಾಲಿಕೆ ಜೆಸಿಬಿ ಗರ್ಜನೆ – ಫುಟ್ಪಾತ್ ವ್ಯಾಪಾರಿಗಳಿಗೆ ದೊಡ್ಡ ಆಘಾತ

ಹಾಸನ– ನಗರದಲ್ಲಿ ಬುಧವಾರ ಬೆಳಿಗ್ಗೆ ಮಹಾನಗರ ಪಾಲಿಕೆಯ ತುರ್ತು ತೆರವು ಕಾರ್ಯಾಚರಣೆ ದೊಡ್ಡ ಚರ್ಚೆಗೆ ಗ್ರಾಸವಾಯಿತು. ಪಾಲಿಕೆ ಕಮಿಷನರ್ ಕೃಷ್ಣಮೂರ್ತಿ ಹಾಗೂ ಎಇಇ ಕವಿತಾ ಅವರ ನೇತೃತ್ವದಲ್ಲಿ ಡೈರಿ ವೃತ್ತದಿಂದ ಕಾಟಿಹಳ್ಳಿ ಸರ್ಕಲ್‌ವರೆಗೆ ಫುಟ್ಪಾತ್ ಆಕ್ರಮಣ ತೆರವು ನಡೆಸಲಾಯಿತು. ಜೆಸಿಬಿ ಯಂತ್ರದ ಮೂಲಕ ಅಕ್ರಮ ಕಟ್ಟಡಗಳು, ಶೆಡ್ಗಳು, ಮತ್ತು ತಾತ್ಕಾಲಿಕ

ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ದನ ಕಳ್ಳತನ ಪ್ರಕರಣ

ವಿಶ್ವ ಹಿಂದೂ ಪರಿಷದ್‌ ವತಿಯಿಂದ ಭೇಟಿ, ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಪೋಲಿಸ್ ಇಲಾಖೆಗೆ ಮನವಿ ಕೇರಳ ಗಡಿ ಪ್ರದೇಶವಾಗಿರುವ ವಿಟ್ಲದ ಪೆರುವಾಯಿ ಗ್ರಾಮದ ಅಶ್ವಥನಗರ ಬಳಿಯಿರುವ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ನಾಲ್ಕು ಗೋವುಗಳ ಕಳ್ಳತನವಾಗಿ ಇಂದಿಗೆ ಆರು ದಿನವಾಗಿದ್ದು ಎಫ್ ಐ ಆರ್ ದಾಖಲಿಸಿ ಇಂದಿಗೆ ನಾಲ್ಕು ದಿನ ಕಳೆದರು ಇಂದಿಗೂ ಗೋವು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನೆಲೆ-ರೂ.25ಲಕ್ಷ ದೇಣಿಗೆ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಿನ್ನೆಲೆ-ಈಶಾನ್ಯ ಬದಿಯ ಕಟ್ಟೆ ನಿರ್ಮಾಣಕ್ಕೆ ಬೆಂಗಳೂರಿನ ಉದ್ಯಮಿ ನಾಗೇಶ್ ರಾವ್ ಅತ್ತಾಳ ಸುಜಾತ ದಂಪತಿಯಿಂದ ರೂ.25ಲಕ್ಷ ದೇಣಿಗೆ ಸಮರ್ಪಣೆ. ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಬಗ್ಗೆ ದೇವಳದ ಈಶಾನ್ಯ ಬದಿಯ

ಪುತ್ತೂರಿನಲ್ಲಿ ನ.26ರಂದು ತುಳು ಸಿನಿಮಾ ‘ಜೈ’ ಯ ವಿಶೇಷ ಪ್ರದರ್ಶನ ಅತ್ಯಂತ ಭವ್ಯವಾಗಿ ಆಯೋಜಿಸಲಾಯಿತು.

ಈ ವಿಶೇಷ ಪ್ರದರ್ಶನಕ್ಕೆ MG Motors Mangalore ಪ್ರಾಯೋಜಕತ್ವ ವಹಿಸಿಕೊಂಡಿದ್ದು, ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ಹಾಗೂ ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳನ್ನು ಮಾತ್ರ ಗುರಿಯಾಗಿಸಿಕೊಂಡು ಈ ಶೋ ನಿಗದಿಪಡಿಸಲಾಯಿತು. ಪತ್ರಕರ್ತರ ಸೇವೆಯನ್ನು ಗೌರವಿಸುವ ಉದ್ದೇಶದಿಂದ, ಮಾಧ್ಯಮ

2025ರ ಕರ್ನಾಟಕ ಸಿರಿಗನ್ನಡ ಸಿರಿ ರಾಜ್ಯ ಪ್ರಶಸ್ತಿಗೆ ಡಾ.ರಾ.ಶಿರೂರು ಆಯ್ಕೆ

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಕರ್ನಾಟಕ ಸಿರಿಗನ್ನಡ ಸಿರಿ ರಾಜ್ಯಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ದಾವಣಗೆರೆಯ ಕರ್ನಾಟಕ ರಾಜ್ಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈ ಅವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ. 2025 ನವಂಬರ್ 23 ರಂದು ದಾವಣಗೆರೆಯಲ್ಲಿ

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ 2025 ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು