Monthly Archives: November, 2025

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಪುತ್ತೂರು:ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬಿ ಪ್ರಯುಕ್ತ ದೇಶದ್ಯಾಂತ ಬಿ.ಜೆ.ಪಿ ವತಿಯಿಂದ ಅಟಲ್ ವಿರಾಸತ್ ವಿಶೇಷ ಕಾರ್ಯಕ್ರಮವನ್ನು ಪಕ್ಷ ಆಯೋಜಿಸಿದ್ದು, ದ.ಕ ಜಿಲ್ಲಾ ಬಿ.ಜೆ.ಪಿ ವತಿಯಿಂದ ಪುತ್ತೂರು ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ...

ಶಾಸಕರಿಂದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆ – ಗ್ರಾಮಸ್ಥರ ಅಹವಾಲು ಸ್ವೀಕಾರ

ಹಿರಿಯಡ್ಕ: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಇಂದು ದಿನಾಂಕ 19-11-2025 ರಂದು ಕೊಡಿಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕರಾದ...

ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು “ಹಿರಿಯ ನಾಗರಿಕರ ದಿನಾಚರಣೆ”

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರುಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ...

ರಚನಾ ಕ್ರೈಸ್ತ ವಾಣಿಜ್ಯ ಮಂಡಳಿಗೆ ನೂತನ ಸಮಿತಿ ಆಯ್ಕೆ

ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿ - ರಚನಾದ 26ನೇ ಸಾಮಾನ್ಯ ಸಭೆ 16.11.25ರಂದು ಬೆಂದೂರ್ ಹಾಲ್‌ನಲ್ಲಿ ನಡೆಯಿತು. ಕಥೊಲಿಕ್ ಮುಖಂಡ ಮತ್ತು...

ಸಿಒಡಿಪಿ ಯಿಂದ “ಲಿಂಗ ಸಮಾನತೆ ಮತ್ತು ನ್ಯಾಯ” ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮ

“ಲಿಂಗ ಸಮಾನತೆ ಮತ್ತು ನ್ಯಾಯ” ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮವನ್ನು 2025ರ ನವೆಂಬರ್ 17ರಂದು ಸಿಒಡಿಪಿಯಲ್ಲಿ ಆಯೋಜಿಸಲಾಯಿತು. KROSS ಬೆಂಗಳೂರು ಹಾಗೂ CODP®️ ಮಂಗಳೂರಿನ ಸಹಯೋಗದಲ್ಲಿ ಮಹಿಳಾ ಸದೃಢೀಕರಣ ಯೋಜನೆ ಘಟಕದಡಿ...

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಕುಂದಾಪುರ:ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರನ್ನು ಹಕ್ಕು ಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ವಿಧಾನ ಪರಿಷತ್‌ನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ನೇಮಕ ಮಾಡಿ ಆದೇಶಿಸಿದ್ದಾರೆ. ಸದಸ್ಯರಾಗಿ ಭಾರತಿ...

ಯಕ್ಷಾಂಗಣ ತಾಳಮದ್ದಳೆ ಸಪ್ತಾಹ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷಾಂಗಣದಿಂದ ಕನ್ನಡದ ನುಡಿ ಹಬ್ಬ ಆಚರಣೆ: ಕೆ.ಕೆ.ಶೆಟ್ಟಿ ಮಂಗಳೂರು: 'ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ವಾರವಿಡೀ ಯಕ್ಷಗಾನ ತಾಳಮದ್ದಳೆಗಳನ್ನು ನಡೆಸುವ ಮೂಲಕ ಯಕ್ಷಾಂಗಣ ಸಂಸ್ಥೆ ನಿಜಾರ್ಥದಲ್ಲಿ ಕನ್ನಡದ ನುಡಿ ಹಬ್ಬವನ್ನು ಆಚರಿಸುತ್ತಿದೆ. ಸುಲಲಿತವಾದ ಕನ್ನಡ...

ವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಯ ಅನಾವರಣಕ್ಕೆ ಪತ್ರಿಕೆಯು ಉತ್ತಮ ವೇದಿಕೆಯಾಗಲಿ- ಅಭಯಚಂದ್ರ ಜೈನ್

ಮೂಡುಬಿದಿರೆ : ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ದ್ವೈಮಾಸಿಕ ಪತ್ರಿಕೆ “ವಾಯ್ಸ್ ಆಫ್ ವೈಬ್ರೆಂಟ್”ನ ಬಿಡುಗಡೆ ಸಮಾರಂಭವು ಸೋಮವಾರ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಾಯ್ಸ್...

ಮಿಸ್‌ ಮಲೆನಾಡು ಸೌಂದರ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ರಹಿನಿ ವಿನ್ನರ್

ಮೂಡುಬಿದಿರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನ.16ರಂದು ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು ಬ್ಯೂಟಿ ಕಾಂಟೆಸ್ಟ್ ನಲ್ಲಿ ಮೂಡುಬಿದಿರೆಯ ರಹಿನಿ ಪೂಜಾರಿ ವಿನ್ನರ್‌ ಆಗಿದ್ದಾರೆ. ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಶಾಲೆಯ 7...

ಬಾಲಕ-ಬಾಲಕಿಯರ ರಾಜ್ಯಮಟ್ಟದ ಯೋಗಾಸನ ಸ್ಪಧೆ೯: ಆಳ್ವಾಸ್ ಗೆ ತಂಡ ಪ್ರಶಸ್ತಿ

ಮೂಡುಬಿದಿರೆ: 12 ಸ್ಪಧಿ೯ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ ನಾಗಮಂಗಲದಲ್ಲಿ ನಡೆದ ರಾಜ್ಯ ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು 14...

Most Read