ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19) ಅವರು ಅಸೌಖ್ಯಕ್ಕೆ ಒಳಗಾಗಿ ಡಿಸೆಂಬರ್ 4ರಂದು ಸ್ವಗೃಹದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಶಿಕ್ಷಣ ಮುಗಿಸಿದ ನಂತರ ಪುತ್ತೂರಿನಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನ್ ಅಧ್ಯಯನ ಮಾಡುತ್ತಿದ್ದ ಚೈತನ್ಯ ಅವರು ಬಿಳಿನೆಲೆ
Month: December 2025
ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕು ವ್ಯಾಪ್ತಿಯಗೆ ಬರುವ 16 ಗ್ರಾಮ ಪಂಚಾಯತ್ ಹಾಗೂ ಕಾಪು ಪುರಸಭೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾಪು ಪ್ರಜಾಸೌಧ ಮೊದಲನೇ ಮಹಡಿಯ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ 43
ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಕಣಚೂರು ‘ಕ್ಲಾಕ್ ಟವರ್’ ವೃತ್ತವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ.ಮೋನು ಕಣಚೂರು ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ),
ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ.. ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು.
ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು. ಇದೀಗ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್
ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ( ವೇಟ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಸಾಧನೆಗೈದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಷಾ ಬಿ. ಎನ್. ಹಾಗೂ 2023ನೇ ಸಾಲಿನ
ಮೂಡುಬಿದಿರೆ: ಢಾಕಾದಲ್ಲಿ ನಡೆದ ದ್ವಿತೀಯ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭವು ಸೋಮವಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್
72ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ : ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ
ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನವರಿ 04, ರಿಂದ 11, 2026 ರವರೆಗೆ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ತುಳು ಹಾಡುಗಳ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಗಾರ ಹಾಗೂ ಪ್ರಸ್ತುತಿ ‘ಡೆನ್ನ ಡೆನ್ನಾನ – ಪದ ಪನ್ಕನ’ ಕಾರ್ಯಕ್ರಮ ಉಳ್ಳಾಲ ತಾಲೂಕಿನ ಬಬ್ಬುಕಟ್ಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಡಿ. 4 ರ ಅಪರಾಹ್ನ 3.00 ಗಂಟೆಗೆ ನಡೆಯಲಿದೆ.ಅಂತರಾಷ್ಟ್ರೀಯ ಖ್ಯಾತಿಯ




























