Monthly Archives: December, 2025

ಇಂಟಕ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಪದಗ್ರಹಣ: ಕಾರ್ಮಿಕರಿಗೆ ಉಚಿತ ಕಾನೂನು ನೆರವು ಘಟಕ ರಚನೆ ಘೋಷಣೆ

ಮಂಗಳೂರು: ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC) ಜಿಲ್ಲಾ ಯುವ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಖ್ಯಾತ ವಕೀಲೆ ಕರೀಷ್ಮಾ ಎಸ್. ಅವರು ಪದಗ್ರಹಣ ಮಾಡಿದ್ದು, ಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ...

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ — ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟನೆ

ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರವು ಡಿಸೆಂಬರ್ 08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟನೆಯಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ....

ರಾಷ್ಟ್ರೀಯ ಈಜುಸ್ಪರ್ಧೆಯಲ್ಲಿಆಯ್ಕೆಯಾದ ಮಂಗಳಾ ಈಜು ಕ್ಲಬ್ ಸದಸ್ಯೆಯರಾದ ಚಾರ್ವಿ ಎಂ ಹಾಗೂ ಪ್ರಾಪ್ತಿ ಜೆ.ಪಿ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ನ ಸದಸ್ಯೆಯಾದ ಕು| ಚಾರ್ವಿ ಎಂ (ಲೇಡಿಹಿಲ್ಲ್ ವಿಕ್ಟೋರಿಯ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿನಿ) ಇವರು 14 ವರ್ಷದ...

ಕಾಂತಾವರ ಕನ್ನಡ ಸಂಘದ ನಾಲ್ಕು ದತ್ತಿನಿಧಿ ಪ್ರಶಸ್ತಿಗಳ ಘೋಷಣೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರ ಅಧ್ಯಕ್ಷತೆಯಲ್ಲಿ ೨೦೨೫ರ ಸಾಲಿನ ನಾಲ್ಕು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸರಸ್ವತಿ ಬಲ್ಲಾಳ್ ಮತ್ತು ಡಾ.ಸಿ.ಕೆ.ಬಲ್ಲಾಳ್ ದಂಪತಿ ಪ್ರತಿಷ್ಠಾನದಿಂದ ನೀಡುವ ‘ಕರ್ನಾಟಕ ಏಕೀಕರಣದ...

ಜುಡಿತ್ ಓಲ್ಗ ಮಾರ್ಗರೇಟ್ ಕ್ರಾಸ್ತಾ ಇವರಿಗೆ ಪೊಲೀಸ್ ಇಲಾಖೆಯ ವತಿಯಿಂದ ಸನ್ಮಾನ

ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂ.ಡಿ.ಎಂ.ಎ ಪೂರೈಕೆ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿಗಳು ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದು, ಈ ಬಗ್ಗೆ ಮಂಗಳೂರು...

ನಂದಾ ದೀಪ ಸೇವಾ ಟ್ರಸ್ಟ್ ವತಿಯಿಂದ ದಾನಿಗಳ ನೆರವಿನಿಂದ ದಿನಸಿ ವಿತರಣೆ

ಕಾಪು:ನಂದಾ ದೀಪ ಸೇವಾ ಟ್ರಸ್ಟ್ ನ ಸದಸ್ಯರಾದ ರವಿ ಶೆಟ್ಟಿ ಪಡುಬಿದ್ರಿಯವರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ಕಾಪುವಿನ ತೀರಾ ಬಡತನದಿಂದ ಬಳಲುತ್ತಿರುವ ಗಂಗಮ್ಮ ಶೆಟ್ಟಿಯವರಿಗೆ ದಿನಸಿ ಸಾಮಾನುಗಳನ್ನು ದಿನಾಂಕ 08/12/2025 ರ ಸೋಮವಾರದಂದು...

ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನ ದಿಗಂತ್ ವಿ ಎಸ್ ಗೆ ಈಜು ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ

ಪುತ್ತೂರು: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI), ಡೈರೆಕ್ಟೊರೇಟ್ ಆಫ್ ಎಜುಕೇಶನ್, GNCT ಆಫ್ ಡೆಲ್ಲಿ ಇದರ ಆಶ್ರಯದಲ್ಲಿದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ನ 30 ರಿಂದ ಡಿ 5 ರವರೆಗೆ ನಡೆದ...

ವಿಕಲ ಚೇತನರಿಗೆ ಸೌಲಭ್ಯಗಳನ್ನು ತಲುಪಿಸಿ: ನ್ಯಾ. ಜೈಬುನ್ನಿಸಾ |ಐಕ್ಯಂ ಸಂಸ್ಥೆಯಲ್ಲಿ ವಿಕಲಚೇತನರ ದಿನಾಚರಣೆ

ಮಂಗಳೂರು : ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಸೀನಿಯರ್ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು...

ಸೌಕೂರು, ಸೌಪರ್ಣಿಕ ಏತ ನೀರಾವರಿ ಯೋಜನೆಯ ವಿದ್ಯುತ್ ಬಿಲ್ ಪಾವತಿಸಲು ಹಣ ಬಿಡುಗಡೆಗೆ ಬಿಜೆಪಿ ರೈತಮೋರ್ಚಾ ಆಗ್ರಹ

ಉಪ್ಪುಂದ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೌಕೂರು ಹಾಗೂ ಸೌಪರ್ಣಿಕ ಏತ ನೀರಾವರಿ ಯೋಜನೆಯು ಸಾವಿರಾರು ಹೆಕ್ಟೆರ್ ಪ್ರದೇಶಗಳಿಗೆ ನಿರೋದಗಿಸುವ ಒಂದು ಉತ್ತಮ ಯೋಜನೆಯಾಗಿದ್ದು ಇದರಿಂದ ನೂರಾರು ರೈತ ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ....

ಭಾರತೀಯ ವಾಯುಪಡೆಯ ಸಾರಿಗೆ ದಳದ ಪೈಲಟ್ ಮನಿಷಾ ಶೆಟ್ಟಿಯವರಿಂದ ಉಪನ್ಯಾಸ

ಅಮೃತ ವಿದ್ಯಾಲಯಂನಲ್ಲಿ ವಿದ್ಯಾರ್ಥಿಗಳ ನ್ನು ಬಹುಮುಖಿ ಪ್ರತಿಭಾನ್ವಿತರನ್ನಾಗಿ ಬೆಳೆಸುವ ದೃಷ್ಟಿಯಿಂದ ಹಲವು ರೀತಿಯ ನೂತನ ತಂತ್ರಜ್ಞಾನ ಆಧಾರಿತ ಶಿಕ್ಷಣ ವ್ಯವಸ್ಥೆಗಳ ಮೂಲಕ ಉನ್ನತ ಮಟ್ಟದ ತರಬೇತಿಗಳನ್ನು ಹಮ್ಮಿಕೊಳ್ಳಲಾಗತ್ತಿದೆ. ಇಂತಹ ನಿರಂತರ ತರಬೇತಿಗಳ ಅಂಗವಾಗಿ ಮಂಗಳವಾರ...

Most Read