Home 2025 December (Page 5)

ಕಾಂತಾವರ ಕನ್ನಡ ಸಂಘದ 20225ರ ಸಾಲಿನ ವಾರ್ಷಿಕ ಪ್ರಶಸ್ತಿಗಳ ಘೋಷಣೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಯನ್ನು ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ ಅವರಿಗೆ, ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗಸನ್ಮಾನ ಪ್ರಶಸ್ತಿ’ಯನ್ನು ಮಂಗಳೂರಿನ ರಂಗಕರ್ಮಿ ಶ್ರೀ ಶಶಿರಾಜ ಕಾವೂರು ಅವರಿಗೆ, ರಾಷ್ಟ್ರಪ್ರಶಸ್ತಿ

ಮಂಜೇಶ್ವರದಲ್ಲಿ ನೇಣುಬಿಗಿದು ಮಹಿಳೆ ಆತ್ಮಹತ್ಯೆ

ಮಂಜೇಶ್ವರ : ಮೂರು ತಿಂಗಳ ಹಸುಗೂಸಿನ ತಾಯಿಯೊಬ್ಬಳು ಗಂಡನ ಮನೆಯಲ್ಲಿ ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಉಪ್ಪಳ ಸೋಂಕಾಲ ಕೊಡಂಗೆ ರಸ್ತೆ ನಿವಾಸಿ ಮೊಯ್ದಿನ್ ಸವಾದ್ ಎಂಬವರ ಪತ್ನಿ ಫಾತಿಮತ್ ನಬೀನಾ (25) ಸಾವನ್ನಪ್ಪಿದ ದುರ್ದೈವಿ. ಈಕೆಯನ್ನು ಮಲಗುವ ಕಿಟಿಕಿಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಡಿ.25,26 ಆಳ್ವಾಸ್ ನಲ್ಲಿ ನೀನಾಸಂ ನಾಟಕಗಳು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ , ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗದಣದಲ್ಲಿ ಡಿ.25 ಮತ್ತು 26 ರಂದು ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಡಿ.25 ಗುರುವಾರದಂದು ಖ್ಯಾತ ಲೇಖಕಿ ಬಾನು ಮುಷ್ತಾಕ್ ರವರ ಕತೆಯಾಧಾರಿಸಿ ಡಾ.ಎಂ.ಗಣೇಶ್ ನಿರ್ದೇಶಿಸಿದ ಹೃದಯದ ತೀರ್ಪು ಎಂಬ

ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು

ಯುವಕರ ತಂಡದಿಂದ ಪೆಟ್ರೋಲ್ ಬಂಕ್ ನ ಸಿಬಂದಿಗೆ ಹಲ್ಲೆ

ಮೂಡುಬಿದಿರೆ : ಯುವಕರ ತಂಡವೊಂದು ಪೆಟ್ರೋಲ್ ಬಂಕ್ ನ ಸಿಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಗುರುವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಹಲ್ಲೆಗೊಳಗಾಗಿರುವ ಸಿಬಂದಿಗಳಾದ ಸುರೇಶ್, ಮೌನೇಶ್ ಮತ್ತು ಪ್ರವೀಣ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎರಡು ದ್ವಿಚಕ್ರ ವಾಹನದಲ್ಲಿ ಬಂದ ನಾಲ್ವರು ಯುವಕರ ತಂಡವು ಸಿಬಂದಿ ಸುರೇಶ್ ಎಂಬಾತನ ಬಳಿ ಮಾತನಾಡಿ

ಅಯನಾ.ವಿ.ರಮಣ್ ಗೆ ಇಂಗ್ಲಿಷ್ ಎಮ್. ಎ ಯಲ್ಲಿ ಚಿನ್ನದ ಪದಕ

ಮೂಡುಬಿದಿರೆ : ಮೈಸೂರು ವಿಶ್ವವಿದ್ಯಾನಿಲಯವು 2024 – 25 ನೇ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಎಮ್. ಎ ಪರೀಕ್ಷೆಯಲ್ಲಿ ಮೂಡುಬಿದಿರೆಯ ಅಯನಾ.ವಿ.ರಮಣ್ ಚಿನ್ನದ ಪದಕದೊಂದಿಗೆ ತೇರ್ಗಡೆಯಾಗಿದ್ದಾರೆ.ಮಾನಸ ಗಂಗೋತ್ರಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಈ ಉನ್ನತ ವ್ಯಾಸಂಗ ನಡೆಸಿದ ಅಯನಾ. ವಿ. ರಮಣ್ ‘ ಅಮೆರಿಕನ್ ಲಿಟರೇಚರ್ ‘ವಿಷಯದಲ್ಲಿ ಗೋಲ್ಡ್

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ ಪಡುಕುತ್ಯಾರು ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕ ಶನೀಶ್ವರ ಪೂಜಾ ಮಹೋತ್ಸವ

ಕಟಪಾಡಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ ಪಡುಕುತ್ಯಾರು ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕ ಶನೀಶ್ವರ ಪೂಜಾ ಮಹೋತ್ಸವವು ಶ್ರೀ ಸರಸ್ವತೀ ಯಾಗ ಶಾಲೆ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ,

ಕಾರ್ಮಿಕ ವಿಮಾ ಯೋಜನೆಯ ಸೌಲಭ್ಯಗಳು ಸಿಗದ ಬಗ್ಗೆ ಸದನದ ಗಮನಕ್ಕೆ ತಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ರಾಜ್ಯದಲ್ಲಿ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪ್ರತಿ ಜಿಲ್ಲೆಯಲ್ಲಿಯೂ ಕಾರ್ಮಿಕ ರಾಜ್ಯ ವಿಮಾ ಯೋಜನೆಯ ಆಸ್ಪತ್ರೆಗಳಿದ್ದು, ಮಾರಾಣಾಂತಿಕ ಖಾಯಿಲೆಗಳಿಗೆ ಬೇಕಾದ ಔಷಧೋಪಚಾರಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆಯೇ..? ಬಂದಿದ್ದಲ್ಲಿ ಕೈಗೊಂಡ ಕ್ರಮವೇನು ಹಾಗೂ ಕಳೆದ 2 ವರ್ಷಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ