Monthly Archives: December, 2025

ಬೈಂದೂರು ಉತ್ಸವ 2026 ಉಪ್ಪುಂದ ಗ್ರಾಮೋತ್ಸವ ಆರೋಗ್ಯ ಮೇಳ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

ಉಪ್ಪುಂದ,2026ರಲ್ಲಿ ಜ.24,25,26ರಂದು ನಡೆಯುವ ಬೈಂದೂರು ಉತ್ಸವದ ಅಂಗವಾಗಿ ಗ್ರಾ.ಪಂ. ಉಪ್ಪುಂದ, ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಉಡುಪಿ ಜಿಲ್ಲೆ ದೃಷ್ಟಿ ಪ್ರದಾನ ಯೋಜನೆ, ಜಿಲ್ಲಾ ಅಂಧತ್ವ ನಿವಾರಣಾ...

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಇದರ 6ನೇ ನೂತನ ಶಾಖೆಗೆ ಕೆ.ಪ್ರತಾಪಚಂದ್ರ ಶೆಟ್ಟಿ ಭೇಟಿ

ಬೈಂದೂರು, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಬೈಂದೂರು ಇದರ ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಇದರ 6ನೇ ನೂತನ ಶಾಖೆ ವಿವಿಧ ಪೂಜಾ ವಿಧಿ ವಿಧಾನದ...

ಅಶೋಕ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಜತ ಮಹೋತ್ಸವದ ವಾರ್ಷಿಕೋತ್ಸವ

ಅಶೋಕ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 13/12/2025 ರಂದು ರಜತ ಮಹೋತ್ಸವದ ವಾರ್ಷಿಕೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಯುತ ಪ್ರಕಾಶ್ ಕಲ್ಬಾವಿ , ಗೌರವಾನ್ವಿತ ಅತಿಥಿಯಾಗಿ...

ಡಾ| ಐ.ಜೆ. ಮ್ಯಾಗೇರಿ ಅವರʼಜೈಲ್‌ ಡೈರಿʼಕೃತಿಗೆ ʼಮುಸ್ಲಿಮ್ ಸಾಹಿತ್ಯ ಪ್ರಶಸ್ತಿʼ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ರ‍್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ರ‍್ಷ ಕೊಡಮಾಡುವ೨೦೨೪ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆಕೆಎಎಸ್‌ ಅಧಿಕಾರಿ, ಸಾಹಿತಿಡಾ. ಎ.ಜೆ. ಮ್ಯಾಗೇರಿಅವರʼಜೈಲ್‌ ಡೈರಿ...

ಎನ್‌ಎಸ್‌ಎಸ್ ಸೇವಾ ಸಂಗಮದ ದಶಮಾನೋತ್ಸವ ಲೋಗೋ ಬಿಡುಗಡೆ

ಸುಳ್ಯ: ಎನ್‌ಎಸ್‌ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ದಶಮಾನೋತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ...

ಮಣೇಲ್ ಗ್ರಾಮದಲ್ಲಿ ಅಬ್ಬಕ್ಕ ರಾಣಿ ಗ್ರಾಮೋತ್ಸವ ನಡೆಯಲಿ : ಡಾ.ಚಿನ್ನಪ್ಪ ಗೌಡ

ಮಂಗಳೂರು: ರಾಣಿ ಅಬ್ಬಕ್ಕನ ಅರಮನೆ ಇದ್ದಂತಹ ಹಾಗೂ ವಿದೇಶಿ ಪ್ರವಾಸಿ ಅಬ್ಬಕ್ಕನನ್ನು ಭೇಟಿ ಮಾಡಿದ ಗಂಜೀಮಠ ಗ್ರಾಂ.ಪಂ ವ್ಯಾಪ್ತಿಯಮಣೇಲಿನಲ್ಲಿ ಅಬ್ಬಕ್ಕ ರಾಣಿಯ ಉತ್ಸವ ಗ್ರಾಮೋತ್ಸವದ ರೂಪದಲ್ಲಿ ಆರಂಭಗೊಳ್ಳಬೇಕು, ಸಹಬಾಳ್ವೆ, ಕೋಮು ಸಾಮರಸ್ಯ, ಬಹುತ್ವದ...

KSRTC ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಓಮ್ನಿ ಚಾಲಕ ಮೋನಪ್ಪ ಕುಲಾಲ್ ಮೈರ ಮೃತ್ಯು…!

ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ KSRTC ಬಸ್ಸು ಮತ್ತು ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ...

ಡಿ. 22 ಉಡುಪಿಯಲ್ಲಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ

ಪೂರ್ವಭಾವಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ ಡಿಸೆಂಬರ್ 22 ರಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು...

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ವಶಕ್ಕೆ ಹಾಗೂ 810 ಗ್ರಾಂ ಗಾಂಜಾ ಸ್ವಾಧೀನ

ಡಿ. 13ರಂದು ಸಂಜೆ, ಬಂಟ್ವಾಳ, ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ಮಾಹಿತಿ ಬಂದ...

ಅಟರ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು "ಕಾಪು ಕಡಲ ಪರ್ಬ" ನಡೆಯಲಿದ್ದು...

Most Read