ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಗೌರವಯುತ ಸತೀಶ್ ಪೂಜಾರಿಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರ ಆಯ್ಕೆಯನ್ನು ಚೀಟಿ ಎತ್ತುವ ಮೂಲಕ ನಡೆಸಲಾಯಿತು.
ಈ ಪ್ರಕ್ರಿಯೆಯಲ್ಲಿ ಎನ್ ಎ ಸಂಜೀವ ಪೂಜಾರಿಯವರು ಆಯ್ಕೆಗೊಂಡರು.
ನೂತನ ಅಧ್ಯಕ್ಷರನ್ನು...
ಮಂಗಳೂರು: ಮಂಗಳೂರಿನ ಅಳಕೆಯಲ್ಲಿರುವ ಮುದ್ರಾ ಪ್ರಿಂಟರ್ಸ್‌ನಲ್ಲಿ ನವ ನವೀನ ಮಾದರಿಯ ಉತ್ಕೃಷ್ಟ ಗುಣಮಟ್ಟದ ಪ್ರಪಂಚದಲ್ಲೇ ಪ್ರಸಿದ್ಧಿ ಮತ್ತು ಪ್ರಖ್ಯಾತಿಯನ್ನು ಹೊಂದಿರುವ ಫ್ಲೆಕ್ಸ್ ಪ್ರಿಂಟಿಂಗ್ ಪ್ರೀಮಿಯಂ ಆಲ್ವಿನ್ ಬ್ರಾಂಡ್‌ನ ಹೊಸ ನೂತನ ಮಿಷಿನ ಉದ್ಘಾಟನೆ...
ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ (ರಿ.) ಎಸ್.ಕೋಡಿ, ತೋಕೂರು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ- ಇವರ ಸಹಭಾಗಿತ್ವದಲ್ಲಿ ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ...
ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಮಾ.12 ರಂದು ಮಣಿಪಾಲ ಠಾಣಾ ಪೋಲಿಸ್ ನಿರೀಕ್ಷಕ ದೇವರಾಜ್ ಅವರಿಂದ ಕಾಲಿಗೆ ಗುಂಡೇಟು ತಿಂದಿದ್ದ ಗರುಡ ಗ್ಯಾಂಗಿನ ಆರೋಪಿ ಇಸಾಕ್‌ನನ್ನು ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಎ.1 ರವರೆಗೆ...
ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮೀನುಗಾರರ ಬಂಧನ ವಿರೋಧಿಸಿ ಮಾ 22ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷ ಮಂಜುಕೊಳ...
ಯಮಹಾದ ಅಧಿಕೃತ ಡೀಲರ್‌ಗಳಾದ ಮೊಟೊ ವರ್ಲ್ಡ್ ತೊಕ್ಕೊಟ್ಟು ವತಿಯಿಂದ ದ್ವಿಚಕ್ರ ವಾಹನ ಖರೀದಿಯ ಮೇಲೆ ವಿಶೇಷ ಆಫರ್‌ಗಳನ್ನು ಘೋಷಿಸಿದ್ದಾರೆ.ಯಮಹಾದ ಯಾವುದೇ ಮಾದರಿಯ ಸ್ಕೂಟರ್ ಖರೀದಿಸಿದರೆ ನಾಲ್ಕು ಸಾವಿರ ಕ್ಯಾಶ್‌ಬ್ಯಾಕ್, ಪುಲ್ ಟ್ಯಾಂಕ್ ಪೆಟ್ರೋಲ್,...
ಉಡುಪಿಯ ಗೋವಿಂದ ಪೈ ಸಂಶೋಧನಾ ಕೇಂದ್ರದ ಆವರಣದಲ್ಲಿ ಹಿರಿಯ ಸಂಶೋಧಕ ಹಂಪ ನಾಗರಾಜಯ್ಯ ಅವರಿಗೆ ಗೋವಿಂದ ಪೈ ಸಂಶೋಧನಾ ಪ್ರಶಸ್ತಿ ಸಂದಿತು.
ಅರುವತ್ತು ವರುಷಗಳ ಹಿಂದೆ ಗೋವಿಂದ ಪೈಗಳ ಗ್ರಂಥ ಭಂಡಾರವನ್ನು ಎಂಜಿಎಂ ಕಾಲೇಜಿಗೆ...
ದೆಹಲಿ:ಮಾರುಕಟ್ಟೆಯಲ್ಲಿ ಬೆಲೆ ಕುಸಿಯುತ್ತಿದ್ದು, ರೈತರ ಅನುಕೂಲಕ್ಕಾಗಿ ಈರುಳ್ಳಿ ಮೇಲಿನ ರಫ್ತು ಸುಂಕವನ್ನು ಶೇಕಡಾ 20ರಷ್ಟು ಕಡಿತಗೊಳಿಸಿ ಕೇಂದ್ರ ಸರ್ಕಾರ ಘೋಷಿಸಿದೆ. ಇದು ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ಗ್ರಾಹಕ ವ್ಯವಹಾರಗಳ ಇಲಾಖೆಯೊಂದಿಗೆ...
ಕಾರ್ಕಳ :ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವವು ಮೇ ೧೦ ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವುದು ಎಂದು ಹಿರಿಯ ಸಹಕಾರಿ ದುರೀಣ, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ದ.ಕ ಕೇಂದ್ರ ಸಹಕಾರಿ...
ಸುಬ್ರಹ್ಮಣ್ಯ: ಪಶ್ಚಿಮ ಘಟ್ಟ ಪ್ರದೇಶ ವಿಶಾಲವಾಗಿದ್ದು ದಟ್ಟ ಕಾನನದಿಂದ ಕೂಡಿದ್ದು ಸ್ವಚ್ಛಂದವಾದ ಗಾಳಿ ನಾವು ಪಡೆಯುತ್ತಾ ಇದ್ದೇವೆ. ಬೇಸಿಗೆಯ ಬಿರು ಬಿಸಿಲಿನಲ್ಲಿ ಕೂಡ ಕಾಡುಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸಿ ಜರಿ ತೊರೆಗಳಲ್ಲಿ ಇರುವ ನೀರನ್ನ...