Yearly Archives: 2025

ಮಾಸ್‌ ಲಿಮಿಟೆಡ್‌’ನ ಸುಳ್ಯ ಶಾಖೆಯಲ್ಲಿ ಅಡಿಕೆ ಸಂಸ್ಕರಣಾ ಘಟಕ ಉದ್ಘಾಟನೆ

ಸುಳ್ಯ:ಸುಳ್ಯದಲ್ಲಿ ಕೃಷಿಯ ಜೊತೆಗೆ ಕೈಗಾರಿಕೆಗಳು ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಸುಳ್ಯದಲ್ಲಿ ಕೈಗಾರಿಕಾ ವಲಯ ಸ್ಥಾಪನೆ‌ ಮಾಡಬೇಕು ಎಂದು ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಮಂಗಳೂರು ಕೃಷಿಕರ...

ಸುಳ್ಯ ತಾ. ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.23ರಂದು ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಶಾರದ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ...

ಕೆಲವು ಆಲೋಚನೆಗಳು ಮತ್ತು ಕುತೂಹಲಗಳು ಹಲವು ಉತ್ತಮ ಸಂಶೋಧನೆಗಳಿಗೆ ಕಾರಣವಾಗಬಹುದು: ವಿಜ್ಞಾನ ಶಿಕ್ಷಕಿ ಉಷಾ. ಕೆ

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಜ್ಞಾನದೀಪ ಪ್ರೌಢಶಾಲೆ ಎಲಿಮಲೆ ಇಲ್ಲಿನ ಹಿರಿಯ...

ಉಳ್ಳಾಲ : ಮರ ಉರುಳಿ ಮನೆ ಛಾವಣಿಗೆ ಅಪಾರ ಹಾನಿ

ಉಳ್ಳಾಲ: ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಇಲ್ಲಿನ ಬಸ್ತಿಪಡ್ಪು ಎಂಬಲ್ಲಿ ಮನೆ ಆವರಣದಲ್ಲಿದ್ದ ತೆಂಗಿನ ಮರ ಉರುಳಿಬಿದ್ದು ಮನೆಗೆ ಹಾನಿಯುಂಟಾಗಿದೆ. ಬಸ್ತಿಪಡ್ಪುವಿನಲ್ಲಿರುವ ಯು.ಪಿ ಮಲ್ಯ ರಸ್ತೆಯಲ್ಲಿರುವ ವಿಶ್ವನಾಥ್‌ ತೇವುಲ ಎಂಬವರಿಗೆ ಸೇರಿದ ಮನೆಗೆ...

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮೇಳೈಸಿದ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳ

ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಹಿ ಪ್ರಾ ಶಾಲೆ ದರ್ಬೆ ಪುತ್ತೂರು ಇಲ್ಲಿ ಶಾಲಾ ಸ್ಕೌಟ್, ಗೈಡ್ , ಕಬ್ ಮತ್ತು ಬುಲ್ ಬುಲ್ ವಾರ್ಷಿಕ ಮೇಳವು ಎರಡು ದಿನ ಅದ್ದೂರಿಯಾಗಿ ನೆರವೇರಿತು.ಮೊದಲ...

ಸಿದ್ದಾಪುರ: ಪೆಟ್ರೋಲ್ ಕಳವು ಅಡ್ಡೆಗೆ ಪೊಲೀಸ್ ದಾಳಿ; ಪ್ರಮುಖ ಅರೋಪಿ ಪರಾರಿ, ಚಾಲಕನ ಬಂಧನ

ಸಿದ್ದಾಪುರ: ಸಿದ್ದಾಪುರ ಪೇಟೆ ಸಮೀಪದ ಸುಬ್ಬರಾವ್‌ ಕಾಂಪ್ಲೆಕ್ಸ್ ಪಕ್ಕದಲ್ಲಿ ಇರುವ ಸರ್ವಿಸ್ ಸ್ಟೇಷನ್ ನಲ್ಲಿ ನಿರಂತರವಾಗಿ ಟ್ಯಾಂಕರ್‌ನ ಪೆಟ್ರೋಲ್ ಕಳವು ಮಾಡುತ್ತಿರುವ ಬಗ್ಗೆ ಸಿಕ್ಕಿದ ಮಾಹಿತಿ ಮೇರೆಗೆ ಮಾ. 10ರಂದು ರಾತ್ರಿ ಕುಂದಾಪುರ...

ಹತ್ತು ಸಾವಿರ ಮನೆಗಳ ಪೈಕಿ ಒಂದೂ ಮತ್ಸ್ಯಾಶ್ರಯ ಮನೆ ಹಂಚಿಕೆಯಾಗಿಲ್ಲ, ಗಂಟಿಹೊಳೆ ಪ್ರಶ್ನೆಗೆ ಸರ್ಕಾರದ ಉತ್ತರ

ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ...

ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎಮ್ ಉದ್ಘಾಟನೆ

ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, 10 ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಮ್ ಉದ್ಘಾಟಣಾ ಸಮಾರಂಭ 2025 ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂ.ಸಿ.ಸಿ. ಬ್ಯಾಂಕಿನ 8ನೇ...

ಮಂಗಳೂರು: ಮಿಸ್ಟರ್, ಮಿಸ್, ಮಿಸ್ಟರ್ ತುಳುನಾಡು-2025 ಸೀಸನ್ 4

ಅಲ್ಲೊಂದು ಸುಂದರ ಫ್ಯಾಷನ್ ಜಗತ್ತು ಅನಾವರಣಗೊಂಡಿತು. ಇನ್ನು ಕಲರ್ ಕಲರ್ ಬಟ್ಟೆಗಳಿಂದ ಯುವಕ-ಯುವತಿಯರಿಂದ ರ್‍ಯಾಂಪ್ ವಾಕ್ ಕೂಡ ಎಲ್ಲರ್ ಗಮನ ಸೆಳೆಯಿತು. ಎನ್‌ಬಿ ಗ್ರೂಫ್ ಅರ್ಪಿಸುವ ಅಸ್ತ್ರ ಮಿಸ್ಟರ್, ಮಿಸ್, ಮಿಸ್ ಟೀನ್,...

ಕೊಕ್ಕಡ: ಮೂರು ತಾಲೂಕುಗಳನ್ನು ಬೆಸೆಯುವ ಕೋಡಂಗೇರಿ – ಉಪ್ಪಾರಹಳ್ಳ ಸೇತುವೆ, ಕಿಂಡಿ ಅಣೆಕಟ್ಟು ಲೋಕಾರ್ಪಣೆ

ಕೊಕ್ಕಡ: ಕೊಕ್ಕಡ ಮತ್ತು ಗೋಳಿತೊಟ್ಟು ಗ್ರಾಮದ 500ಕ್ಕೂ ಹೆಚ್ಚು ಮನೆಗಳ ನಿವಾಸಿಗಳ 40 ವರ್ಷಗಳ ಬೇಡಿಕೆಯ ರೂಪದಲ್ಲಿ ರೂ.3.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೋಡಂಗೇರಿ - ಉಪ್ಪಾರಹಳ್ಳ ಸೇತುವೆ ಹಾಗೂ ಕಿಂಡಿ ಅಣೆಕಟ್ಟನ್ನು...

Most Read