Yearly Archives: 2025

ಕೊಕ್ಕಡ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ 83 ಲಕ್ಷ ವೆಚ್ಚದ ಪುನರ್‌ವಸತಿ ಕೇಂದ್ರ: ಕೊಕ್ಕಡದಲ್ಲಿ ಭೂಮಿ ಪೂಜೆ

ಎಂಡೋಸಲ್ಫಾನ್ ಸಂತ್ರಸ್ತರ ಪುನರ್‌ವಸತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ಎಂಆರ್‌ಪಿಎಲ್ (MRPL) ನಿಂದ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆ ಮಾ.8 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ...

ಸುಳ್ಯ: ಬಿ.ಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ವತಿಯಿಂದ ಬಡ್ಡಡ್ಕದ ಕೂರ್ನಡ್ಕ ಎಂಬಲ್ಲಿ ಶ್ರೀಮತಿ ತೇಜಕುಮಾರಿಯವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಸುಳ್ಯ ತಾಲೂಕಿನ ಅಖಿಲ ಕರ್ನಾಟಕ...

ಸುಳ್ಯ: ಬದುಕನ್ನೇ ಸಾಹಿತ್ಯಕ್ಕಾಗಿ ಮೀಸಲಿಟ್ಟವರು ಶೇಷಗಿರಿರಾವ್: ಚಂದ್ರಾವತಿ ಬಡ್ಡಡ್ಕ

ಕನ್ನಡ ಸಾಹಿತ್ಯಕ್ಕೆ ವಿಮರ್ಶಾ ಗ್ರಂಥಗಳನ್ನು ಕೊಡುಗೆಯಾಗಿ ನೀಡಿದವರು ಎಲ್ ಎಸ್ ಶೇಷಗಿರಿ ರಾವ್. ಅವರು ಸರಳ , ನೇರ ನಡೆ-ನುಡಿಯ ಮೇರು ವ್ಯಕ್ತಿತ್ವವನ್ನು ರೂಪಿಸಿಕೊಂಡು ಕನ್ನಡ ಸಾಹಿತ್ಯದಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಬಿ ಎಂ...

ಮಧೂರು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವಕರಿಗೆ ಪೊಲೀಸ್ ರಕ್ಷಣೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ

ಕೊಚ್ಚಿ: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ ಹಾಗೂ ಸಂಬಂಧಿತ ಧಾರ್ಮಿಕ ವಿಧಿವಿಧಾನಗಳನ್ನು ಸುರಕ್ಷಿತವಾಗಿ ನಡೆಸಲು ವಿಶೇಷ ಪೊಲೀಸ್ ಭದ್ರತೆ ಕೋರಿ ಕೇರಳ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್:, ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ.) ಇದರ ಕಟ್ಟಡ ರಚನೆಗೆ ಶ್ರೀ ಕ್ಷೇತ್ರದಿಂದ ರೂ.2,00,000/-...

ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ

ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು...

ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ

ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೆಹರು ಮೆಮೋರಿಯಲ್ ಕಾಲೇಜು ಇದರ ಸಹಯೋಗದಲ್ಲಿ "ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ...

ಮಂಡೆಕೋಲು:ಎನ್.ಎಸ್.ಎಸ್ .ಸೇವಾ ಸಂಗಮ ಟ್ರಸ್ಟ್ (ರಿ.) ನಿಂದ ಮಹಿಳಾ ದಿನಾಚರಣೆ ಮತ್ತು” ನಾನೂ ನಾಯಕಿ” ತರಬೇತಿ

ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ "ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ (ರಿ.)" ಯ ದಶಮಾನೋತ್ಸವದ ಅಂಗವಾಗಿ ಮಹಿಳಾ ದಿನಾಚರಣೆ ಮತ್ತು" ನಾನೂ ನಾಯಕಿ' ಎಂಬ ವಿಷಯದ ಬಗ್ಗೆ...

ಮೂಡುಬಿದಿರೆಯ ಉದ್ಯಮಿ ಸದಾಶಿವ ಬಂಗೇರ ಇನ್ನಿಲ್ಲ

ಮೂಡುಬಿಬಿದಿರೆ: ಖ್ಯಾತ ಉದ್ಯಮಿ, ಸುಜಯ ಹೊಲೋ ಬ್ಲಾಕ್, ಸುಜಯ ಇಂಟರ್ಲಾಕ್ ಮಾಲಕ ಮೂಡುಬಿದಿರೆಯ ಸದಾಶಿವ ಬಂಗೇರ (71) ಇಂದು ಸಂಜೆ 5ರ ಸುಮಾರಿಗೆ ಹೃದಯಾಘಾತದಿಂದ ಮನೆಯಲ್ಲೇ ಕುಸಿದು ಬಿದ್ದು ಇಹಲೋಕವನ್ನು ತ್ಯಜಿಸಿದ್ದಾರೆ. ಜನಾನುರಾಗಿಯಾಗಿದ್ದಶ್ರೀಯುತರು...

ಮಂಗಳೂರಿನ ರಿಶಲ್ ಬ್ರಿಟ್ನಿ ಫೆರ್ನಾಂಡಿಸಗೆ ಕಿತ್ತೂರ್ ರಾಣಿ ಚೆನ್ನಮ್ಮ ಪ್ರಶಸ್ತಿ

ಕು ರಿಶಲ್ ಬಿ ಫೆರ್ನಾಂಡಿಸ್ ಇವರು ರಾಷ್ಟ್ರೀಯ ಅಂತರಾಷ್ಟ್ರೀಯ ಹಾಗೂ ಇತರ ಮಟ್ಟದಲ್ಲಿ ಸಾಹಿತ್ಯಿಕ ಸಾಧನೆ ಮಾಡಿ ಹಲವಾರು ಪ್ರಶಸ್ತಿಗಳನ್ನು ಪಡೆದು ಹಾಗೂ ಅನೇಕ ಪತ್ರಿಕೆಗಳಲ್ಲಿ ಪ್ರಶಂಸೆಗೆ ಪಾತ್ರರಾಗಿ ಈಗಾಗಲೇ ಮೂರು ಕೃತಿಗಳನ್ನು...

Most Read