Home 2025 (Page 11)

ಸಮೃದ್ಧ ಬೈಂದೂರು ವತಿಯಿಂದ ಪ್ರೇರಣಧಾರೆ -ನಿವೃತ್ತ ಶಿಕ್ಷಕರ ಸಮಾಗಮ ಕಾರ್ಯಕ್ರಮ

ರೈತ ಸಿರಿ ಸಭಾಭವನ ಉಪ್ಪುಂದ ಇಲ್ಲಿ ಜರುಗಿತು. ” ಶಿಕ್ಷಕರೆಂದರೆ ನಿವೃತ್ತಿ ಇಲ್ಲದವರು, ಅವರು ಸಮಾಜಕ್ಕೆ ಸದಾಕಾಲ ಬೆಳಕು ನೀಡುವ ದೀಪಗಳು” ಎನ್ನುವ ಪರಿಕಲ್ಪನೆ ಅಡಿಯಲ್ಲಿ, ಬೈಂದೂರು ಕ್ಷೇತ್ರ ವ್ಯಾಪ್ತಿಯ ನಿವೃತ್ತ ಶಿಕ್ಷಕರ ವಿಶ್ರಾಂತ ಬದುಕು ಮೆಲುಕು ಹಾಕುವ ಉದ್ದೇಶದಿಂದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಕಲ್ಪನೆಯೊಂದಿಗೆ ಆಯೋಜಿಸಿದ್ದ

ಉಡುಪಿ ಜೋಸ್ ಅಲುಕ್ಕಾಸ್ ನಲ್ಲಿ ಇಯರ್ ಎಂಡ್ ಸೇಲ್ ನ ಪ್ರಯುಕ್ತ ಆಭರಣಗಳ ಮೇಲೆ ರಿಯಾಯಿತಿ

ಉಡುಪಿ ಮಾರುತಿ ವೀಧಿಕ ದಲ್ಲಿರುವ ಜೋಸ್ ಅಲುಕ್ಕಾಸ್ ನಲ್ಲಿ ಇಯರ್ ಎಂಡ್ ಸೇಲ್ ನ ಪ್ರಯುಕ್ತ ಚಿನ್ನದ ಆಭರಣಗಳ ಮೇಲೆ ಶೇಕಡಾ 50 ಪರ್ಸೆಂಟ್ ಹಾಗೂ ವಜ್ರ ಗಳ ಮೇಲೆ ಶೇಕಡಾ 30 ಪರ್ಸೆಂಟ್ ರಿಯಾಯಿತಿನ್ನು ಹಮ್ಮಿ ಕೊಂಡಿದೇವೆ. ಈ ವಿಶೇಷ ಆಫರ್ ಗಳನ್ನು JOSE m c , ASI ಪೊಲೀಸ್ ಹೆಡ್ ಕ್ವಾರ್ಟರ್ಸ್ ಉಡುಪಿ , ಇವರು ಅನಾವರಣ ಗೊಳಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ

1 ಕೋಟಿ 35 ಲಕ್ಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

1 ಕೋಟಿ 35 ಲಕ್ಷ ಅನುದಾನದಲ್ಲಿ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 1 ಕೋಟಿ 35 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ

ಉಡುಪಿ ಧರ್ಮಪ್ರಾಂತ್ಯದ ‘ಸುವಿಚಾರ ಚಿಂತನ-ಮಂಥನ ತಂಡ’ದ ಅಧ್ಯಕ್ಷರಾಗಿ ಡಾ|ಜೆರಾಲ್ಡ್ ಪಿಂಟೊ, ಪ್ರ. ಕಾರ್ಯದರ್ಶಿಯಾಗಿ ಮೈಕಲ್ ರೊಡ್ರಿಗಸ್ ಆಯ್ಕೆ

ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖಂಡರನ್ನು ಒಳಗೊಂಡ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲರಾದ ಡಾ|ಜೆರಾಲ್ಡ್ ಪಿಂಟೊ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ, ಪತ್ರಕರ್ತರಾದ ಮೈಕಲ್ ರೊಡ್ರಿಗಸ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ

ಉಡುಪಿ: ಡಿಸೆಂಬರ್ 6 ರಿಂದ ಡಿ. 21 ರ ವರೆಗೆ ಜೋಯಾಲುಕ್ಕಾಸ್ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಉಡುಪಿ, ಕರ್ನಾಟಕ-ಡಿಸೆಂಬರ್ ೨೦೨೫: ಜಗತ್ತುನ ಅಚ್ಚುಮೆಚ್ಚಿನ ಜ್ಯುವೆಲ್ಲರ್ ಜೋಯಾಲುಕ್ಕಾಸ್, ಡಿಸೆಂಬರ್ ೬, ೨೦೨೫ ರಿಂದ ಕರ್ನಾಟಕದ ತನ್ನ ಪ್ರತಿಷ್ಠಿತ ಉಡುಪಿ ಶೋ ರೂಂನಲ್ಲಿ “ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ” ಮೂಲಕ ಇಡೀ ನಾಡನ್ನು ಬೆರಗುಗೊಳಿಸಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಪ್ರದರ್ಶನವು ವಜ್ರಾಭರಣಗಳಲ್ಲಿನ ಕರಕುಶಲತೆ, ಸೊಬಗು ಮತ್ತು

ಗೋವಾ| ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 25ಕ್ಕೆ ಏರಿಕೆ

ಗೋವಾದ ನೈಟ್ ಕ್ಲಬ್‌ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಶನಿವಾರ ತಡರಾತ್ರಿ ಗೋವಾ ರಾಜಧಾನಿ ಪಣಜಿಯಿಂದ ಸುಮಾರು 25 ಕಿಮೀ ದೂರ ಇರುವ ಬಿರ್ಚ್ ಬೈ ರೋಮಿಯೊ

Mangaluru: ಮುಂದಿನ ಮಳೆಗಾಲದೊಳಗೆ ಸೀ ಆ್ಯಂಬುಲೆನ್ಸ್‌  ಕಾರ್ಯಾಚರಣೆ

ಮೀನುಗಾರರು ಮೀನುಗಾರಿಕೆಗೆ ಹೋದ ಸಂದರ್ಭ ಸಮುದ್ರದಲ್ಲಿ ಅವಘಡಗಳು ಉಂಟಾದಾಗ ಮೀನುಗಾರರ ಜೀವರಕ್ಷಣೆಗೆ ನೆರವಾಗುವ ನಿಟ್ಟಿನಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ “ಸೀ ಆ್ಯಂಬುಲೆನ್ಸ್‌’ ವ್ಯವಸ್ಥೆ ಮುಂದಿನ ಮಳೆಗಾಲದ ಒಳಗೆ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್‌. ವೈದ್ಯ ತಿಳಿಸಿದ್ದಾರೆ.

ಮಂಗಳೂರು: ಮೀನುಗಾರಿಕಾ ಬಂದರು ಆಧುನೀಕರಣಕ್ಕೆ ಶಂಕುಸ್ಥಾಪನೆ

ಕೇಂದ್ರ ಮತ್ತು ರಾಜ್ಯ ಸರಕಾರಗಳು ಮೀನುಗಾರರ ಬೇಡಿಕೆ ಏನು ಎಂದು ಕೇಳಿ ಯೋಜನೆ ರೂಪಿಸಿದರೆ ಮಾತ್ರ ಅವರ ಕಷ್ಟಗಳು ನಿವಾರಣೆಯಾಗಲು ಸಾಧ್ಯ. ಸಮುದ್ರ ತಟದಲ್ಲಿರುವ 16 ರಾಜ್ಯಗಳಲ್ಲಿ ಮೀನುಗಾರಿಕೆ ನಡೆಯುತ್ತಿದೆ, ಹಾಗಾಗಿ ಆಯಾ ರಾಜ್ಯದ ಆವಶ್ಯಕತೆಗೆ ಪೂರಕವಾಗಿ ಸಹಾಯ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ರಾಜ್ಯ

ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ

ಕಾಪು: ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿ, ಉಡುಪಿ ಜಿಲ್ಲೆ ದಶಮಾನೋತ್ಸವ ಸಂಭ್ರಮಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಸಂಗಮ ಡಿ.10ರಂದು ನಡೆಯಲಿದೆ. ಕಟಪಾಡಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ವಿಶ್ವ ಬ್ರಾಹ್ಮಣ ಸಂಘಟನೆಯ ದಶಮಾನೋತ್ಸವ ಸಂಭ್ರಮ ಹಾಗೂ ಚತುರ್ಥ ಬಾರಿಯ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಗೊನ್ಝಾಗ ಶಾಲೆಯ ಯುವರಾಜ್ ಗೆ ಚಿನ್ನದ ಪದಕ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಅಥ್ಲೆಟಿಕ್ಸ್ ನಲ್ಲಿ 200 ಮೀ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದು ಶಾಲೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. 23.37 ಸೆಕೆಂಡಿನಲ್ಲಿ ಈ ಸಾಧನೆಗೈದ