ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮೂಡುಬಿದಿರೆ ವತಿಯಿಂದ ವಾಲ್ಪಾಡಿ ಗ್ರಾಮದ ಶ್ರೀಮತಿ ಬಿಜಿಲು ಎಂಬವರಿಗೆ ನಿರ್ಮಿಸಲಾದ 'ವಾತ್ಸಲ್ಯ' ಮನೆ ಹಸ್ತಾಂತರ ಕಾರ್ಯಕ್ರಮವು ನಡೆಯಿತು.
ಯೋಜನೆಯ ಟ್ರಸ್ಟಿ,ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಅವರು...
ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಡೆಗಟ್ಟಬಹುದಾದ ರೋಗವಾಗಿದ್ದು, ತಂಬಾಕು ಉತ್ಪನ್ನಗಳನ್ನು ಬಳಸದೇ ಇದ್ದಲ್ಲಿ ಖಂಡಿತವಾಗಿಯೂ ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 90 ರಷ್ಟು ಕ್ಷೀಣಿಸುತ್ತದೆ. ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್...
ಭ್ರಷ್ಟರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ,ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಕಾರ್ಕಳ ಬಿಜೆಪಿ ನೇತೃತ್ವದಲ್ಲಿ ಫೆ.6ರಂದು ಬೃಹತ್ ಪ್ರತಿಭಟನೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಿರಂತರವಾಗಿ ಎಲ್ಲಾ ವಿಭಾಗಗಳಲ್ಲೂ...
ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾ. ಪಂಚಾಯತ್ ಸದಸ್ಯ ವಾಸು ಗೌಡ ಗುಡ್ಡೆಯಂಗಡಿ ಅವರು ಇಂದು ಬೆಳಿಗ್ಗೆ ಹೃದಯಾಘಾತಕ್ಕೊಳಗಾಗಿ ಸ್ವಗೃಹದಲ್ಲಿ ನಿಧನ ಹೊಂದಿದರು.ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಅವರು ಪತ್ನಿ ಮತ್ತು ಮೂವರು ಪುತ್ರರನ್ನು ಅಗಲಿದ್ದಾರೆ.
ಉಡುಪಿ : ಉಡುಪಿ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಎದುರು ಶ್ರೀ ವಾಸುದೇವ ಬಿಲ್ಡಿಂಗ್‌ನ ನೆಲ ಮಹಡಿಯಲ್ಲಿ ಮಹತಿ ಎಂಟರ್‌ಪ್ರೈಸಸ್ ಪವರ್ ಟ್ರೋನಿಕ್ ಸಿಸ್ಟಮ್ ಸೊಲಾರ್ & ಯುಪಿಎಸ್ ಸೊಲ್ಯೂಷನ್ಸ್‌ನ ಉದ್ಘಾಟನಾ ಸಮಾರಂಭವು ಫೆ.04ರಂದು...
ಕೆಳ ಮತ್ತು ಮಧ್ಯಮ ವರ್ಗದ ಜನರ ಏಳಿಗೆಯ ದೃಷ್ಠಿಯಲ್ಲಿ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರುವುದು ಸ್ವಾಗತಾರ್ಹ. ಅಟಲ್ ಟಿಂಕರ್ ಲ್ಯಾಬ್‌ಗಳನ್ನು ಶಾಲೆಗಳಿಗೆ ವಿಸ್ತರಿಸಿರುವುದು, ಆದಾಯ ತೆರಿಗೆ ಪಾವತಿಯ ಮಿತಿಯನ್ನು 12 ಲಕ್ಷ ರೂ.ಗೆ ಏರಿಸಿರುವುದು,...
ಭಾರತೀಯ ಕೋಸ್ಟ್‌ಗಾರ್ಡ್ ನ 49ನೆ ರೈಸಿಂಗ್ ಡೇಯ ಅಂಗವಾಗಿ ನಡೆದ ‘ಡೇ ಎಟ್ ಸೀ’ ಎಂಬ ಕೋಸ್ಟ್ ಗಾರ್ಡ್‌ನಿಂದ ಶೌರ್ಯದ ಅಣುಕು ಪ್ರದರ್ಶನ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತಿಯಲ್ಲಿ ಕ್ಷಿಪ್ರ...
ಚೀನಾದ ಹಾರ್ಬಿನ್‌ನಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಏಷ್ಯನ್ ವಿಂಟರ್ ಗೇಮ್ಸ್ 2025ಕ್ಕೆ ಮಂಗಳೂರಿನ ಡೇನಿಯಲ್ ಕಾನ್ಸೆಸಾವೊ ಮತ್ತು ಡ್ಯಾಶಿಯಲ್ ಕಾನ್ಸೆಸಾವೊ ಅವರು ಟೀಮ್ ಇಂಡಿಯಾ-ಐಸ್ ಸ್ಕೇಟಿಂಗ್‌ಗೆ ಆಯ್ಕೆಯಾಗಿ ಇತಿಹಾಸ ನಿರ್ಮಿಸಿದ್ದಾರೆ.
ಜಿಲ್ಲೆಯಲ್ಲಿ ಕ್ರೀಡಾ ವಿಭಾಗದಲ್ಲಿ ಸಾಧನೆ...
ಉಡುಪಿ ಜಿಲ್ಲೆಯ ಆರೋಪಿತ ನಕ್ಸಲ್ ಮಹಿಳೆ ಲಕ್ಷ್ಮಿ ತೊಂಬಟ್ಟು ಶರಣಾಗಿದ್ದಾಳೆ. ಈ ಮೂಲಕ ಕರ್ನಾಟಕ ಮೂಲದ ಎಲ್ಲಾ ನಕ್ಸಲರು ಶರಣಾದಂತಾಗಿದೆ. ಲಕ್ಷ್ಮಿ ಸ್ವಇಚ್ಛೆಯಿಂದ ಶರಣಾಗಿದ್ದು ಆಕೆಯನ್ನು ’ ’ಎ’ ಕೆಟಗರಿಯಲ್ಲಿ ಪರಿಗಣಿಸಿ ಪರಿಹಾರ...