ಕಾರ್ಕಳ, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಜನವಿರೋಧಿ ನೀತಿ ಖಂಡಿಸಿ ಫೆಬ್ರವರಿ 6 ರಂದು ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಟನೆ ಸಭೆ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರ...
ಮಂಗಳೂರಿನ ಉರ್ವ ಸ್ಟೋರ್‌ನ ಕರಾವಳಿ ಲೇಖಕಿಯರ ವಾಚಕರ ಸಂಘದ ಹಾಲ್‌ನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಸಹಯೋಗದೊಂದಿಗೆ ’ಧರ್ಮ ಭಗಿನಿಯರು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಮಹಿಳೆ ಮತ್ತು ಸನ್ಯಾಸ...
ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ, ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.
ತದನಂತರ ಶ್ರೀ ದೇವಳದ...
ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ.
ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ...
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ 'ಮಿಡ್ಸ್ ಕ್ಲಾಸ್ ಫ್ಯಾಮಿಲಿ'...
ಎ.ಜೆ. ಆಸ್ಪತ್ರೆಯಲ್ಲಿ ಹೊಸದಾಗಿ ಹುಟ್ಟಿದ ಶಿಶುವಿಗೆ ತೀವ್ರ ಪಲ್ಮೊನರಿ ಸ್ಟೆನೋಸಿಸ್ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಯಿತು.ಲೋವರ್ಸೆಗ್ಮೆಂಟ್ಸಿಸೇರಿಯನ್ (ಐSಅS) ಮೂಲಕ ಜನಿಸಿದ ಶಿಶುವಿಗೆ, ಜನ್ಮಜಾತ ಹೃದಯದೋಷಗಳಿಗೆ ಶಸ್ತ್ರಚಿಕಿತ್ಸೆಯಿಲ್ಲದ ಚಿಕಿತ್ಸೆಯಲ್ಲಿ ಪರಿಣತಿಯನ್ನು ಹೊಂದಿರುವ ಖ್ಯಾತ ಪೀಡಿಯಾಟ್ರಿಕ್ ಕಾರ್ಡಿಯೊಲಾಜಿಸ್ಟ್...
ಮುಂಬೈ ನಿವಾಸಿ ಬಡಿಲಗುತ್ತು ಡಾ| ಮನೋಹರ್ ನಾರಾಯಣ ಶೆಟ್ಟಿ ಅವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದರು.ದಕ್ಷಿಣಕನ್ನಡ ಜಿಲ್ಲೆಯ ಪ್ರತಿಷ್ಠಿತ ಮನೆತನಗಳಲ್ಲಿ ಒಂದಾದ ಬಡಿಲಗುತ್ತು ಮನೆತನದ ದಿ.ಸೀತಮ್ಮ ಶೆಟ್ಟಿ ಮತ್ತು ದಿ. ಪಾಶಾಣಮೊಗರು ನಾರಾಯಣ ಶೆಟ್ಟಿ...
ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು.
ಸುಳ್ಯ ಪ್ರೆಸ್ ಕ್ಲಬ್...