Yearly Archives: 2025

ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ

"ಟೈಮ್ಸ್ ಆಫ್ ಕುಡ್ಲ" ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ...

ಕಾಣಿಯೂರಿನ ಸೌಮ್ಯ ಪೂಜಾರಿ – ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಆಯ್ಕೆ

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು...

ಕರ್ನಾಟಕ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ ಕಾರ್ತಿಕ್ ಎನ್ ಆಯ್ಕೆ

ಪುತ್ತೂರು : ಇದೇ ಜನವರಿ 28 ರಿಂದ ಫೆಬ್ರವರಿ 1 ರ  ತನಕ ಉತ್ತರಾಖಂಡ್ ರಾಜ್ಯದಲ್ಲಿ ನಡೆಯಲಿರುವ ರಾಷ್ಟಿಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ಪುರುಷರ ಖೋಖೋ ತಂಡದ ಸಹಾಯಕ ತರಬೇತುದಾರರಾಗಿ ಪುತ್ತೂರಿನ...

ವಿಶ್ವಕರ್ಮ ಬ್ಯಾಂಕ್ :ನಿರ್ದೇಶಕರಾಗಿ ಸೀತಾರಾಮ್ ಮರು ಆಯ್ಕೆ

ವಿಶ್ವಕರ್ಮ ಸಹಕಾರ ಬ್ಯಾಂಕ್ ನಿರ್ದೇಶಕರಾಗಿ ಪತ್ರಕರ್ತ ಬೆಳುವಾಯಿ ಸೀತಾರಾಮ್ ಆಚಾರ್ಯ ಅವರು ತೃತೀಯ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳೂರು ವಿಶ್ವಕರ್ಮ ಬ್ಯಾಂಕ್ ಕಚೇರಿಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಸಹಕಾರ ಸಂಘಗಳ ಉಪನಿಬಂಧಕರಾದ ವಿಲಾಸ್ ಚುನಾವಣಾಧಿಕಾರಿಯಾಗಿದ್ದರು.

ಶಿಕ್ಷಣ ವ್ಯವಸ್ಥೆಯೊಳಗಿನ ಪರೀಕ್ಷೆಗಳು ಜೀವನದ ಅವಿಭಾಜ್ಯ ಅಂಗವೆಂದರಿಯಿರಿ:   ಡಾ. ಅನುರಾಧಾ ಕುರುಂಜಿ

ಶಿಕ್ಷಣ ವ್ಯಕ್ತಿಯ ಬದುಕನ್ನು ರೂಪಿಸುವುದರೊಂದಿಗೆ ಮೌಲ್ಯಯುತ ಜೀವನವನ್ನು ನಿರ್ವಹಿಸಲು ಸಾಧ್ಯವಾಗಬೇಕು. ಆ ನಿಟ್ಟಿನಲ್ಲಿ  ಶಿಕ್ಷಣ ವ್ಯವಸ್ಥೆಯ ಪರೀಕ್ಷೆ ನಿಮ್ಮ ಜೀವನದ ಅವಿಭಾಜ್ಯ ಅಂಗವೆಂದರಿಯಿರಿ. ಆ ಮೂಲಕ ನೀವು ಪಡೆದ ಶಿಕ್ಷಣ ಸಾರ್ಥಕವಾಗಲಿ. ಎಂದು...

ಮಂಗಳೂರು : 3 ಸಾವಿರ ಲಂಚ ಸ್ವೀಕಾರಿಸುತ್ತಿದ್ದಾಗ ಲೋಕಾಯುಕ್ತ ದಾಳಿ,ಪೊಲೀಸ್ ನಿರೀಕ್ಷಕ, ಠಾಣೆ ಸಿಬ್ಬಂದಿ ವಶಕ್ಕೆ

ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಕೆ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.ಓರ್ವ ವ್ಯಕ್ತಿ ಸ್ಕೂಟರ್ ವೊಂದನ್ನು ಮಂಗಳೂರು...

ಮುಡಿಪುವಿನ ಸೂರಜ್ ಪಿಯು, ಜ್ಞಾನದೀಪ ಶಾಲೆ: ಸಂಭ್ರಮದಿಂದ ನಡೆದ ಗಣರಾಜ್ಯೋತ್ಸವ

ಮುಡಿಪುವಿನ ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು ತೇಜಶ್ರೀ ಇವರು ಅತಿಥಿಗಳನ್ನು ಹಾಗೂ ನೆರೆದವರನ್ನು ಸ್ವಾಗತಿಸಿದರು ನಂತರ ಅತಿಥಿಗಳು ಧ್ವಜಾರೋಹಣವನ್ನು ನೆರವೇರಿಸಿದರು. ವಿದ್ಯಾರ್ಥಿಗಳಾದ...

ಓಂ ಕ್ರಿಕೆಟರ್ಸ್ ಪಾವಂಜೆ ನೂತನ ಅಧ್ಯಕ್ಷರಾಗಿ ಸುಕೇಶ್ ಪಾವಂಜೆ ಆಯ್ಕೆ

ಓಂ ಕ್ರಿಕೆಟರ್ಸ್ ಪಾವಂಜೆ, ಹಳೆಯಂಗಡಿ ಇದರ ವಾರ್ಷಿಕ ಮಹಾಸಭೆಯನ್ನು ದಿನಾಂಕ 26.01.2027ನೇ ಭಾನುವಾರ ಸಂಸ್ಥೆಯ ಕಾರ್ಯಾಲಯದಲ್ಲಿ ಅಧ್ಯಕ್ಷರಾದ ಶ್ರೀ ಶರತ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ವಾರ್ಷಿಕ ವರದಿ ಮತ್ತು ಆಯವ್ಯಯದ ಮಂಡನೆಯನ್ನು ಕಿರಣ್ ರಾಜ್...

ಫೇಮಸ್ ಯೂತ್ ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ಸಂಪತ್ ಜೆ. ಶೆಟ್ಟಿ ಆಯ್ಕೆ

ಫೇಮಸ್ ಯೂತ್ ಕ್ಲಬ್ (ರಿ) 10ನೇ ತೋಕೂರು ಇದರ ವಾರ್ಷಿಕ ಮಹಾಸಭೆಯನ್ನು ದಿನಾಂಕ 26.01.2027ನೇ ಭಾನುವಾರ ಸಂಸ್ಥೆಯ ಕಾರ್ಯಾಲಯದಲ್ಲಿ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರುರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ವಾರ್ಷಿಕ ವರದಿ ಮತ್ತು ಆಯವ್ಯಯದ...

ಸುಳ್ಯ:ಕೆ.ವಿ.ಜಿ ಪಾಲಿಟೆಕ್ನಿಕ್ ನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ

ಕುರುಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಪ್ರಚಾರೋಹಣಗೈದು ಶುಭ ಹಾರೈಸಿ ಮಾತನಾಡುತ್ತಾ ನಮಗೆ ಸಂವಿಧಾನ ನೀಡಿರುವ ಹಕ್ಕುಗಳ ಚಲಾವಣೆಯ ಜೊತೆಗೆ ಕರ್ತವ್ಯಗಳ ಪಾಲನೆಯೂ...

Most Read