Yearly Archives: 2025

ಕುಲಶೇಖರ : ಶ್ರೀ ವೀರನಾರಾಯಣ ಮಾತೃ ಮಂಡಳಿಯ ಅಧ್ಯಕ್ಷೆಯಾಗಿ ಪಾರ್ವತಿ ಶೇಖರ್.ಬಿ.ಕೆ ಆಯ್ಕೆ

ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ದೇವಳದ ಮಾತೃ ಮಂಡಳಿಯ ನೂತನ ಅಧ್ಯಕ್ಷೆಯಾಗಿ ಪಾರ್ವತಿ ಶೇಖರ್.ಬಿ.ಕೆ ಶಕ್ತಿನಗರ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷೆಯಾಗಿ ನಾಗವೇಣಿ ಮಾಧವ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನಿ ಕಿಶೋರ್,...

ನೇತ್ರಜ್ಯೋತಿ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನಾಚರಣೆ

ಉಡುಪಿಯ ಪ್ರತಿಷ್ಠಿತ   ನೇತ್ರಜ್ಯೋತಿ ಪ್ಯಾರಮೆಡಿಕಲ್ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ  ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಯುವ ದಿನಾಚರಣೆಯ...

ಸುರತ್ಕಲ್ : ಕಾಟಿಪಳ್ಳದಲ್ಲಿ ಕೇಶವ ಶಿಶುಮಂದಿರದ ಕಟ್ಟಡ ಉದ್ಘಾಟನೆ

ಸುರತ್ಕಲ್ : ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ದೇಶ ಮತ್ತು ಧರ್ಮ ಎರಡು ಕಣ್ಣುಗಳಿದ್ದಂತೆ ಈ ಎರಡೂ ದೃಷ್ಟಿಕೋನವಿದ್ದರೆ ಸನಾತನ ಧರ್ಮ ಮತ್ತು ದೇಶ ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಉಡುಪಿ ಪೇಜಾವರ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷ ನಾಯಕರ ಭೇಟಿ

ಕರ್ನಾಟಕ ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ನಿ ಹಾಗೂ ಮಗಳೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿದ...

ಬ್ಯಾಂಕ್‌ನ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ

ಕಡಬ ಸಿ.ಎ.ಕಡಬ, ಜ. 19 ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ...

ಮಂಗಳೂರು : ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ

ರೋಟರಿ ಕ್ಲಬ್ ಬೈಕಂಪಾಡಿ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್, ಇವರ ವತಿಯಿಂದ ಇಂದು ವಿಶೇಷವಾಗಿ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ ಬಂಟರ ಭವನ ಸುರತ್ಕಲ್ ನಲ್ಲಿ ನಡೆಯಿತು....

ರೋಟರಿ ಸಂಸ್ಥೆಯಿಂದ ಬೈಕಂಪಾಡಿ ಶಾಲೆಗೆ ಕವಾಟು ಕೊಡುಗೆ

ರೋಟರಿ ಕ್ಲಬ್ ಬೈಕಂಪಾಡಿ, ರೋಟರಿ ಕ್ಲಬ್ ದೇರಳಕಟ್ಟೆ, ರೋಟರಿ ಕ್ಲಬ್ ಮುಲ್ಕಿ ಇವರ  ಆಶ್ರಯದಲ್ಲಿ ನಡೆದ ರೋಟರಿ ದತ್ತ ನಿಧಿಯ ಜಿಲ್ಲಾ ಅನುದಾನದ  ಅಡಿಯಲ್ಲಿ ರೂಪಾಯಿ 55,೦೦೦/ಮೊತ್ತದ ಪುಸ್ತಕಗಳನ್ನು ಇಡುವ ಕವಾಟನ್ನು ರೋಟರಿ...

ಮಂಗಳೂರು: ತಣ್ಣೀರುಬಾವಿ ಬೀಚ್‌ನಲ್ಲಿ ಗಾಳಿಪಟಗಳ ಚಿತ್ತಾರ..!

ಕಡಲ ನಗರಿ ಮಂಗಳೂರಿನ ಬಾನಂಗಳಲ್ಲಿ ವಿವಿಧ ಆಕಾರಗಳ ಗಾಳಿಪಟಗಳ ಚಿತ್ತಾರ.. ಎಲ್ಲಿ ನೋಡಿದರಲ್ಲಿ ಕಲರ್‌ಪುಲ್ ಗಾಳಿಪಟಗಳು.. ಒಂದಕ್ಕೊಂದು ವಿಭಿನ್ನ ಮತ್ತು ಆಕರ್ಷಣೆಯ ಗಾಳಿಪಟಗಳು.. ಇದು ಕಂಡು ಬಂದಿರುವುದು ತಣ್ಣೀರುಬಾವಿ ಬೀಚ್‌ನಲ್ಲಿ.. ಹೌದು.....

ಮಂಗಳೂರಿನಲ್ಲಿ ಐದು ದಿನಗಳ ಕಾಲ ಸ್ಟ್ರೀಟ್ ಫುಡ್ ಫಿಯೆಸ್ಟ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ನಳಿನ್ ಕುಮಾರ್...

ಕಂಬದ ಕೋಣೆಯಲ್ಲಿ ಬೈಂದೂರಿನ ಎರಡನೇ ಗೋಮಾಳ ಅಭಿವೃದ್ಧಿ, ಗೋವುಗಳ ರಕ್ಷಣೆಯೇ ನಮ್ಮ ಆದ್ಯತೆ : ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು ವಿಧಾನ ಸಭಾ ಕ್ಷೇತ್ರದ ಬೈಂದೂರು ತಾಲೂಕಿನ ನಾಡ ಗ್ರಾಮದಲ್ಲಿ ಈಗಾಗಲೇ ಗ್ರಾಮ ಪಂಚಾಯತ್‌ ಮೂಲಕ ಕೇಂದ್ರ ಸರಕಾರದ ನರೇಗಾ ಯೋಜನೆ ಹಾಗೂ ಇತರೆ ಅನುದಾನದಡಿ ಗೋಮಾಳ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಇದೀಗ...

Most Read