Yearly Archives: 2025

ಬೈಂದೂರು ತಾಲೂಕಿನ 20 ಕುಟುಂಬಕ್ಕೆ 94 ಸಿ ಯಡಿ ಹಕ್ಕು ಪತ್ರ ವಿತರಿಸಿದ ಶಾಸಕ ಗುರಾರಾಜ್ ಶೆಟ್ಟಿ ಗಂಟಿಹೊಳೆ

ಬೈಂದೂರು: ಬೈಂದೂರು ತಾಲೂಕಿನಲ್ಲಿ ಸರಕಾರಿ ಜಾಗದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿ ಕೊಂಡು ವಾಸವಾಗಿರುವ 20 ಫಲಾನುಭವಿಗಳಿಗೆ ಶಾಸಕ ಗುರುರಾಜ್‌ ಶೆಟ್ಟಿ ಗಂಟಿ ಹೊಳೆಯವರು ಜನವರಿ 16ರಂದು ತಾಲೂಕು ಕಚೇರಿಯಲ್ಲಿ ಹಕ್ಕು ಪತ್ರ...

ನಾಪತ್ತೆಯಾದ ಮೀನುಗಾರನನ್ನು ಹುಡುಕುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ಖಂಡನೀಯ: ಶಾಸಕ ಗುರುರಾಜ್‌ ಗಂಟಿಹೊಳೆ

ಬೈಂದೂರು: ಇತ್ತೀಚಿಗೆ ಮೀನುಗಾರಿಕೆ ವೇಳೆ ನಾಪತ್ತೆಯಾಗಿರುವ ನಾರಾಯಣ ಮೋಗವೀರ ಅವರ ಕುಟುಂಬಕ್ಕೆ ಮೀನುಗಾರ ಸಂಕಷ್ಟ ಪರಿಹಾರ ನಿಧಿಯಡಿ ತಕ್ಷಣವೇ ಪರಿಹಾರ ಒದಗಿಸಬೇಕು ಹಾಗೂ ಅಧಿಕಾರಿಗಳು ಯಜಮಾನನನ್ನು ಕಳೆದುಕೊಂಡ ಆ ಕುಟುಂಬದ ನೋವನ್ನು ಅರ್ಥ...

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ ,ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ

ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ...

ಮಂಗಳೂರು: ರಾಜೀವ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯರಿಂದ ಶಂಕುಸ್ಥಾಪನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳೂರಿನಲ್ಲಿ ಇಂದು ರಾಜೀವ ಗಾಂಧಿ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಕ್ಕೆ ಶಂಕುಸ್ಥಾಪನ ನೆರವೇರಿಸಿದರು. ಸ್ಪೀಕರ್ ಯು.ಟಿ. ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ಶರಣಪ್ರಕಾಶ್ ಪಾಟೀಲ್, ಶಾಸಕ ಭರತ್...

ಕಡಬ: ಮನೆಗೆ ನುಗ್ಗಿ ಕಳವು ಪ್ರಕರಣ: ಆರೋಪಿಯ ಬಂಧನ

ಕಡಬ ಠಾಣಾ ವ್ಯಾಪ್ತಿಯ ಮರ್ದಾಳ ಸಮೀಪದ ಮನೆಯೊಂದರಿಂದ ಹಾಡಹಗಲೇ ಬಾಗಿಲು ಮುರಿದು ಒಳ‌ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿರುವ ಕಳ್ಳನನ್ನು ಪೋಲೀಸರು ಗುರುವಾರ ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂಬಾತನನ್ನು ಬಂಧಿಸಿದ್ದಾರೆ.ಕ್ಷಿಪ್ರ...

ಕಡಬ: ನಿಯಂತ್ರಣ ತಪ್ಪಿ ಬೈಕ್ ಮೋರಿಗೆ ಢಿಕ್ಕೆ: ವಿದ್ಯಾರ್ಥಿ ಮೃತ್ಯು

ಕಡಬ: ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ...

ಮಂಗಳೂರು: CFM ಕ್ರಿಕೆಟ್ ಕಾರ್ನಿವಲ್ 2025 : ಟ್ರೋಫಿ, ಜೆರ್ಸಿ ಅನಾವರಣ

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (ರಿ) ಸಂಸ್ಥೆ ಆಯೋಜಿಸಿರುವ 5ನೇ ವರ್ಷದ ಕ್ರಿಕೆಟ್ ಕಾರ್ನಿವಲ್ ಜನವರಿ 18 ಮತ್ತು 19ರಂದು ನಗರದ ಹೊರವಲಯದ ಅಡ್ಯಾರಿನ ಸಹ್ಯಾದ್ರಿ ಮೈದಾನದಲ್ಲಿ ನಡೆಯಲಿದೆ.ಪಂದ್ಯಾಕೂಟದ...

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಕಛೇರಿ ಉದ್ಘಾಟನೆ

ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ...

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ಜಾಗ ಗುರುತಿಸಲು ತಹಶಿಲ್ದಾರರಿಗೆ ಸಂಸದ ಕ್ಯಾ. ಚೌಟ ಸೂಚನೆ

ಕಡಬ ತಾಲೂಕಿನ ಸವಣೂರು, ಸುಬ್ರಮಣ್ಯ, ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ...

ಹೃದಯಾಫಾತ ಸೂಚಕ ಕಿಣ್ವಗಳು

ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ...

Most Read