Yearly Archives: 2025

ಮುಖ್ಯಮಂತ್ರಿಗೆ ಭಿತ್ತಿಪತ್ರ ಪ್ರದರ್ಶಿಸಿ ಘೇರಾವ್‌ಗೆ ಯತ್ನ: ನಂತೂರು ಬಳಿ ಡಿವೈಎಫ್‌ ಐ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು: ನಗರಕ್ಕೆ ಆಗಮಿಸುವ ಸಿಎಂ ಸಿದ್ದರಾಮಯ್ಯಗೆ ಭಿತ್ತಿಪತ್ರ ಪ್ರದರ್ಶಿಸಿ ಘೆರಾವ್ ಹಾಕಲು ಸಿದ್ಧತೆಯಲ್ಲಿರುವಾಗಲೇ ಡಿವೈಎಫ್‌ಐ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.  ನಗರದ ಹೊರವಲಯ ನರಿಂಗಾನದಲ್ಲಿ ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆಯುವ ಕಂಬಳದಲ್ಲಿ ಭಾಗವಹಿಸಲು ಸಿಎಂ...

ಬಿ.ಸಿ.ರೋಡು ಅಡ್ಡಹೊಳೆ ಚತುಷ್ಫಥ ಹೆದ್ದಾರಿ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಬಂಟ್ವಾಳ: ಬಿ.ಸಿ.ರೋಡು ಅಡ್ಡಹೊಳೆ ಚತುಷ್ಫಥ ಹೆದ್ದಾರಿ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಣಿ, ಸೂರಿಕುಮೇರು, ಕಲ್ಲಡ್ಕ, ಮೆಲ್ಕಾರ್, ನೆಹರುನಗರದಲ್ಲಿ ಅಭಿವೃದ್ದಿ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ...

ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಮಾರ್ಗದರ್ಶನ ಶಿಬಿರ

ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿತ್ತು. ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂಟ ಅಶೋಕ್...

ಉಡುಪಿ : ಉದ್ಯಾವರದಲ್ಲಿ ಈಚರ್ ಲಾರಿ, ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಮೃತ್ಯು

ಉದ್ಯಾವರ ಗುಡ್ಡೆ ಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈಚರ್ ಲಾರಿ ಹೊತ್ತಿ ಉರಿದಿದ್ದು ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೈಕ್ ಸವಾರ...

ಮಂಜೇಶ್ವರ : ಜ.19ರಿಂದ ಜ.24ರವರೆಗೆ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಮಂಜೇಶ್ವರ ಕುಳೂರು ಸಂತಡ್ಕದ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.19ರಿಂದ ಜ.24ರವರೆಗೆ ನಡೆಯಲಿದೆ. ಜ.19ರಿಂದ ಜ.22ರವರೆಗೆ ಪುನರ್...

‘ಇಲ್ಲಗೊಂಜಿ ಗೇನೊದ ಬಂಡಾರ’ : ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ 'ಇಲ್ಲಗೊಂಜಿ ಗೇನೊದ ಬಂಡಾರ' ಅಭಿಯಾನ ಆರಂಭಿಸಿದೆ.ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್...

ಪುತ್ತೂರು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಶಾಲೆ ದ್ವಿತೀಯ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ...

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮ – 2025 ಪೂರ್ವ ತಯಾರಿ – ಪ್ರಸಂಗ ಮುಹೂರ್ತ ಮತ್ತು ಗೆಜ್ಜೆ ಸೇವೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮವು 2025 ಜೂನ್ 29 ರಂದು ದುಬೈ ಯ ಶೇಖ್ ರಾಶೀದ್ ಆಡಿಟೋರಿಯಂ ನಲ್ಲಿ ಜರಗಲಿದ್ದು "ದುಬೈ ಯಕ್ಷೋತ್ಸವ -2025" ಕಾರ್ಯಕ್ರಮದ ಪೂರ್ವ ತಯಾರಿ ಶುಭಾರಂಭ...

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಜ.19ರಂದು ಸ್ವಯಂ ಸೇವಕರ ಬೃಹತ್ ಸಮಾವೇಶ

ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಯ ಪೂರ್ವಭಾವಿಯಾಗಿ ಜ.19ರಂದು ಸಂಜೆ 3 ಗಂಟೆಗೆ ಸ್ವಯಂ ಸೇವಕರ ಬೃಹತ್ ಸಮಾವೇಶವು ನಡೆಯಲಿದೆ. ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ...

ತಿರುಪತಿ: ಕಾಲ್ತುಳಿತ ಪ್ರಕರಣ: 6 ಮಂದಿ ಮೃತ್ಯು: 30 ಮಂದಿಗೆ ಗಾಯ

ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ದರ್ಶನ ಟಿಕೆಟ್ ಪಡೆಯಲು ಸೇರಿದ್ದ ಭಕ್ತರ ಸಮೂಹದಲ್ಲಿ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಬುಧವಾರ ಸಂಜೆ ನಡೆದ ಈ...

Most Read