ಮೂಡುಬಿದಿರೆ: ವಾರ್ಷಿಕ ಸಂಚಿಕೆಗಳು ಶಿಕ್ಷಣ ಸಂಸ್ಥೆಯ ಸಾಹಿತ್ಯದ ಸೃಜನಾತ್ಮಕ ಚಟುವಟಿಗೆಗಳಿಗೆ ಹಿಡಿದ ಕೈಗನ್ನಡಿ ಎಂದು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ನುಡಿದರು.ಅವರು ಕಾಲೇಜಿನ ಕುವೆಂಪು ಸಭಾಂಗಣ...
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಬಿಷಪ್ ಹೌಸ್ ಬೆಳ್ತಂಗಡಿಯಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ಇವರ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತರಾಗಿರುವ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ಇವರಿಗೆ...
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ...
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಮಂಗಳೂರು ಘಟಕದ ಗೃಹರಕ್ಷಕಿ ಶ್ರೀಮತಿ ಜಯಂತಿ ಇವರನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಇವರು ಶಾಲು...
ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಪಳ್ಳಿಗುಡ್ಡೆಯಲ್ಲಿ ನಡೆದಿದೆ.ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್ (34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಇವರು ಜ.1ರಂದು ರಾತ್ರಿ ಮನೆಯ...
ಮೂಡುಬಿದಿರೆ: ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ವ್ಯಕ್ತಿಯೋವ೯ರ ಚಿಕಿತ್ಸೆ ಗೆ ಪಡುಮಾನಾ೯ಡು ಅಮನ ಬೆಟ್ಟುವಿನ ಸಾಯಿ ಮಾನಾ೯ಡ್ ಸೇವಾ ಸಂಘ ಟ್ರಸ್ಟ್ (ರಿ) ನೆರವು ನೀಡಿದೆ.ಪಡುಮಾರ್ನಾಡು ಗ್ರಾಮದ ಅಬ್ದುಲ್ ಗಫೂರ್ ಎಂಬವರು ಕೆಲವು...
ತುಳು ಚಿತ್ರರಂಗದಲ್ಲಿ ಖ್ಯಾತಿಯನ್ನು ಪಡೆದಿರುವ ರಂಗಭೂಮಿ ಕಲಾವಿದೆ ನಟಿ ಚೈತ್ರ ಶೆಟ್ಟಿ ಅವರ ತಾಯಿ ಮಾಲತಿ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆ.
ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...