Yearly Archives: 2025

ದೇರಳಕಟ್ಟೆ: ಕ್ಲಾಕ್ ಟವರ್ ಉದ್ಘಾಟನೆ

 ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಕಣಚೂರು 'ಕ್ಲಾಕ್ ಟವರ್' ವೃತ್ತವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಕಣಚೂರು ವೈದ್ಯಕೀಯ...

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ...

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ಪ್ರಾರ್ಥನೆ

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ.. ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು...

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು...

ಮೂಡುಬಿದಿರೆ: ಆಳ್ವಾಸ್‌ನ ಉಷಾ ಬಿ. ಎನ್ ಗೆ ಏಕಲವ್ಯ, ನಾಲ್ವರಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ

ಮೂಡುಬಿದಿರೆ: ಕರ್ನಾಟಕ ಸರಕಾರದ ಯುವಸಬಲೀಕರಣ ಕ್ರೀಡಾ ಇಲಾಖೆ, ಕ್ರೀಡಾ ಕ್ಷೇತ್ರದಲ್ಲಿ ಮಹೋನ್ನತವಾದ ಗಣನೀಯ ಸಾಧನೆಗೈದ ಕ್ರೀಡಾ ಪಟುಗಳಿಗೆ ಕೊಡಮಾಡುವ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿ- ಏಕಲವ್ಯ ಪ್ರಶಸ್ತಿ, 2022-23ನೇ ಸಾಲಿನಲ್ಲಿ ( ವೇಟ್...

ವಿಶ್ವಕಪ್ ಗೆದ್ದ ಕಬಡ್ಡಿ ಆಟಗಾತಿ೯ ಧನಲಕ್ಷ್ಮೀಗೆ ಆಳ್ವಾಸ್ ನಲ್ಲಿ ಅಭಿನಂದನೆ

ಮೂಡುಬಿದಿರೆ: ಢಾಕಾದಲ್ಲಿ ನಡೆದ ದ್ವಿತೀಯ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡವನ್ನು ಪ್ರತಿನಿಧಿಸಿ ವಿಶ್ವಕಪ್ ಗೆದ್ದ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರಿಗೆ ಅಭಿನಂದನಾ ಸಮಾರಂಭವು ಸೋಮವಾರ ಆಳ್ವಾಸ್...

72ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ : ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ

ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್...

ಡಿ.4 : ಬಬ್ಬುಕಟ್ಟೆ ಸರಕಾರಿ ಶಾಲೆಯಲ್ಲಿ ಡೆನ್ನ ಡೆನ್ನಾನ – ಪದ ಪನ್ಕನ’ ಅಭಿಯಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ತುಳು ಹಾಡುಗಳ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಗಾರ ಹಾಗೂ ಪ್ರಸ್ತುತಿ 'ಡೆನ್ನ ಡೆನ್ನಾನ - ಪದ ಪನ್ಕನ' ಕಾರ್ಯಕ್ರಮ ಉಳ್ಳಾಲ ತಾಲೂಕಿನ ಬಬ್ಬುಕಟ್ಟೆಯ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ- ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಭಾನುವಾರ ಹೇಳಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿಯನ್ನು...

ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಪಡುಕುತ್ಯಾರು, ವಿಶ್ವಕರ್ಮ ಸಮಾಜ ಸೇವಾ ಸಂಘ, ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಎ ಆಚಾರ್ಯ

ಕಾಪು:ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುಕುತ್ಯಾರು ಗ್ರಾಮದ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಎ ಆಚಾರ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ ಹರಿಶ್ಚಂದ್ರ ಆಚಾರ್ಯ...

Most Read