ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಈ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ ಹೊಂದಿದ್ದಾಳೆ.
ಪುತ್ತೂರುನಿಂದ ಕುಟುಂಬ...
ಮೂಡುಬಿದಿರೆ : ಡಾ. ಕಿಲಾರು ಗೋಪಾಲಕೃಷ್ಣ ಪ್ರತಿಷ್ಠಾನ ( ರಿ) ಸಂಪಾಜಿ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿಯಲ್ಲಿ ಕೊಡ ಮಾಡುವ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ ಯನ್ನು...
ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.
ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು....
ಮೂಡುಬಿದಿರೆ: ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ , ಆಂಧ್ರ ಪ್ರದೇಶದ ರಾಜ್ಯಪಾಲ ಮೂಡುಬಿದಿರೆ ಮೂಲದ ಎಸ್. ಅಬ್ದುಲ್ ನಝೀರ್ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಜೀವಮಾನದ ಸಾಧನೆಗಾಗಿ ನ 5ರಂದು ಗೌರವ...
ಕನ್ನಡ ರಾಜ್ಯೋತ್ಸವ 2025ರ ಪ್ರಯುಕ್ತ ಕನ್ನಡ ಹಬ್ಬ ನಾಗೂರಿನ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ಸಂಭ್ರಮ ನಡೆಯಿತು.
ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ದೀಪ ಬೆಳಗಿಸಿ...
ಕಾಪು:ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ...
ಮೂಡುಬಿದಿರೆ : ನಮ್ಮ ಮಾತೃಭಾಷೆ ನಮ್ಮ ನಾಡುನುಡಿ ಸಂಸಕೃತಿಯನ್ನು ಕಲಿಸುತ್ತದೆ. ಹೀಗಾಗಿ ಯಾವುದೇ ಭಾಷೆಯನನು ಕಲಿಯಿರಿ. ಆದರೆ ಮಾತೃಭಾಷೆಯನ್ನು ಮರೆಯದಿರಿ ಎಂದು ಶಾಸಕ ಉಮಾನಾಥ ಹೇಳಿದರು.ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು...
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ ಇವರ ಕಾರ್ಯವ್ಯಾಪ್ತಿಯಲ್ಲಿ...
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆೆ...