ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ 4.25ಕ್ಕೆ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್‌ನ್ಯಾಶನಲ್ ಚಾಲೆಂಜ್...
ಅನಿವಾಸಿ ಯುವ ಪೀಳಿಗೆ ಕನ್ನಡ ಸಾಕ್ಷರತೆಯನ್ನು ಸಾರುವ ಕನ್ನಡ ಸಾಕ್ಷರತೆಯ ಮಹಾ ಅಭಿಯಾನವನ್ನು ಆರಂಭಿಸಿ, ಜಾಗತಿಕ ಕನ್ನಡ ಕಲಿಕಾ ಚಳುವಳಿಯ ಹರಿಕಾರ ಎಂದು ಪ್ರಖ್ಯಾತರಾಗಿರುವ ಶಶಿಧರ್ ನಾಗರಾಜಪ್ಪ ಮತ್ತು ಅವರ ತಂಡವನ್ನು ದುಬೈ...
ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ.
ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ...
ಕುಂದಾಪುರ: ಕರಾವಳಿಯಲ್ಲಿ ಹೈಕೋರ್ಟ್ ಸ್ಥಾಪನೆಗೆ ಒತ್ತಾಯಿಸಿ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಕೀಲರ ಸಂಘಗಳಿಂದ ನಡೆಯುತ್ತಿರುವ ಅಂಚೆ ಕಾರ್ಡ್ ಚಳವಳಿಯ ಭಾಗವಾಗಿ ಕುಂದಾಪುರದಲ್ಲೂ ಪತ್ರ ಚಳವಳಿ ಶುಕ್ರವಾರ ನಡೆಯಿತು.
ಬಹುಕಾಲದ ಬೇಡಿಕೆಗೆ...
ದುಬೈ : ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ "ದುಬೈ ಗಡಿನಾಡ ಉತ್ಸವ -2025"ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ...
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ವಿಶೇಷ ಪೊಲೀಸ್ ಕಾರ್ಯಪಡೆಯ(ಎಸ್ .ಎ. ಎಫ್ ) ಸಿಬ್ಬಂದಿಗಳಿಗಾಗಿ 20 ದಿನಗಳ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ.
ಇತ್ತೀಚೆಗೆ...
ಬೆಂಗಳೂರು : ಬೆಳಕಿನ ಹಬ್ಬವಾದ ದೀಪಾವಳಿ ಆಚರಣೆಯ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗ್ರೇಟರ್ ಬನ್ನೇರಘಟ್ಟ ಸದಸ್ಯರು ಕನಕಪುರದ ಸಮೀಪದ ಹೋರಳುಗಲ್ಲು ಗ್ರಾಮಕ್ಕೆ ಸ್ನೇಹ ಮತ್ತು ಸೇವೆಯ ಉದ್ದೇಶದ ಪ್ರವಾಸವನ್ನು ಆಯೋಜಿಸಿದರು.
ಈ...
ಮಂಗಳೂರು : ತುಳುನಾಡಿನಲ್ಲಿ ನಡೆಯುವ ದೀಪಾವಳಿಯು ಕೃಷಿ ಬದುಕಿಗೆ ಹೊಂದಿಕೊಂಡ ತುಳುವ ನೆಲದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಪೆರ್ಲ ಹೊಂಬೆಳಕು ಶಿಕ್ಷಣ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಕಿಶೋರ್ ಕುಮಾರ್ ರೈ ಶೇಣಿ ಹೇಳಿದರು.
ಕರ್ನಾಟಕ...
ಹಾಸನಾಂಬ ದೇವಿ ದರ್ಶನ ಮುಗಿಸಿ ವಾಪಾಸ್ ಬೆಂಗಳೂರಿಗೆ ಹೋಗುವ ದಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರಿನ ಬಸವರಾಜು ಮತ್ತು ಅನುಶ್ರೀ (19) ಎಂದು ಗುರುತಿಸಲಾಗಿದೆ....
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ Tuition App ಆಗಿರುವ Vidyasamruddhi Tuition App ಪುತ್ತೂರಿನ Rotary GL Sabhabhavanaದಲ್ಲಿ ಲೋಕಾರ್ಪಣೆಗೊಂಡಿತು.
ವಿದ್ಯಾಸಮೃದ್ಧಿಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ SRK Laddersನ ಕೇಶವ ಅಮೈ...