ಬೈಂದೂರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಉದ್ದೇಶದಿಂದ ಸಮೀಕ್ಷೆ ಎರಡು ದಿನಗಳು ಬಾಕಿ ಉಳಿದಿದ್ದು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶೇ. 90ರಷ್ಟು ಪೂರ್ಣಗೊಂಡಿದ್ದು ಶೇ.10ರಷ್ಟು...
ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ
ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಫಾರೂಕ್ ಯಾನೆ...
ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ.
ಮೈಂದಗುರಿ ನಿವಾಸಿ ಹೈದರ್ ಅಲಿ...
ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ, ’ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದ, ದಿನೇಶ್ ಅಮ್ಮಣ್ಣಾಯರು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ...
ಕನ್ನಡ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರಿ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು
ದೇವಳದ...
ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಕೃತಕ ಕಾಲನ್ನು ಇಂದು ದಿನಾಂಕ 14-10-2025 ರಂದು ಕಾಪು ಶಾಸಕ...
ಮಣಿಪಾಲ, ಅಕ್ಟೋಬರ್ 14, 2025: ಇಂದು ಉಡುಪಿ ಜಿಲ್ಲೆಯ ಆರೋಗ್ಯ ಕ್ಷೆತ್ರದಲ್ಲಿ ಒಂದು ಮೈಲಿಗಲ್ಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಇಂದು ತನ್ನ ಸುಧಾರಿತ ರೊಬೊಟಿಕ್ ಸರ್ಜರಿ ಸೌಲಭ್ಯವನ್ನು ಉದ್ಘಾಟಿಸಿತು, ಇದು ಈ ಪ್ರದೇಶದಲ್ಲಿ...
ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 14-10-2025 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು...
ಸುಳ್ಯ: ಮಾರಿಷಸ್ ದೇಶದಲ್ಲಿ ಶಿಕ್ಷಣ ಪಡೆಯುತ್ತಿರುವ ಸುಳ್ಯದ ಯುವಕನೋರ್ವ ಅಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ...
ಮಂಗಳೂರು:ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಸ್ಎಫ್ ಜವಾನರು ವಶಕ್ಕೆ ಪಡೆದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಸೋಮವಾರ ಸಂಜೆ 6:30ಕ್ಕೆ...