Yearly Archives: 2025

ಉಡುಪಿ: ಆರ್‌ಟಿಓ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಕಚೇರಿಯ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ...

ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ:ಆಳ್ವಾಸ್ ಶಾಲೆಯ ಐವರು ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ

ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು...

ಮೂಡುಬಿದಿರೆ : ಗ್ಯಾಂಗ್ ರೇಪ್ ನಿಂದ ಇಬ್ಬರು ಯುವತಿಯರನ್ನು ರಕ್ಷಿಸಿದ ಪೊಲೀಸರು

ಮೂಡುಬಿದಿರೆ : ನಿಡ್ಡೋಡಿಯ ಮನೆಯೊಂದರಲ್ಲಿ ನಾಲ್ಕು ಮಂದಿ ಯುವಕರೊಂದಿಗೆ ಇಬ್ಬರು ಅಪ್ರಾಪ್ತ ಬಾಲಕಿಯರಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಅವರ ತಂಡವು ದಾಳಿ ನಡೆಸಿ...

ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆಗೆ ಶರಣು

ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ...

ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ 2025-26 ಆಳ್ವಾಸ್ ಶಾಲೆಯ ಐವರು ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ

ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು...

ಯುವ ವಾಹಿನಿ ಪಡುಬಿದ್ರಿ ಘಟಕ ಬಿಲ್ಲವ “ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್” ಪೋಸ್ಟರ್ ಬಿಡುಗಡೆ

ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ...

ಲೀಲಾವತಿ ಬೈಪಾಡಿತ್ತಾಯ ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ- ಡಾ.ಪ್ರಭಾಕರ ಜೋಶಿ

ಮಂಗಳೂರು,ಅ.12; ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಅವರು ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ವನ್ನು ಹೊಂದಿದ್ದರು ಎಂದು ಯಕ್ಷಗಾನ ವಿದ್ವಾಂಸ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ಮಹಾಗಣಪತಿ...

ಪೌರ ಕಾರ್ಮಿಕರಿಗೆ ಸಂಸದರಿಂದ ಹೆಲಿಕಾಪ್ಟರ್ ಪ್ರವಾಸದ ವಿಶೇಷ ಅವಕಾಶ

ಹಾಸನ: ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಹೆಲಿಕಾಪ್ಟರ್ ಪ್ರವಾಸದಲ್ಲಿ ನಗರ ಸ್ವಚ್ಛತೆಗೆ ದಿನರಾತ್ರಿ ಶ್ರಮಿಸುತ್ತಿರುವ ಮಹಾನಗರ ಪಾಲಿಕೆ ಪೌರ ಕಾರ್ಮಿಕರನ್ನು ಸಂಸದ ಶ್ರೇಯಸ್ ಪಟೇಲ್ ಗೌರವಿಸಿದ್ದಾರೆ. ನಗರದ ಹೊಳಪಿಗಾಗಿ...

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿ ಡಾ. ವಿದ್ಯಾಶಂಕರ್ ಎಸ್ ಪತ್ನಿ ಸಮೇತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು:ಜಗತ್ತಿನ ಶ್ರೇಷ್ಟ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್ ಅವರು ಪತ್ನಿಯೊಂದಿಗೆ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ...

ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನೆ

ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ.ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು...

Most Read