ನೆಹರೂ ಮೆಮೋರಿಯಲ್ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾ ಸಭೆ ಅ.10ನೇ ಶುಕ್ರವಾರದಂದು ನಡೆಯಿತು.
ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ ಕಾಲೇಜಿನ ಸಮಗ್ರ...
ಹೆಜಮಾಡಿ:ಏಳನೇ ಕಾವು ತಾಲೂಕು ಸಾಹಿತ್ಯ ಸಮ್ಮೇಳನವು ನ. 15 ರಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ನಡೆಯಲಿದ್ದು,ಆ ಪ್ರಯುಕ್ತ ಇಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆಯು ನಡೆಯಿತು.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್...
ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ...
ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ.ಆನಡ್ಕ ನಿವಾಸಿ ವಾಮನ (೪೦) ಸಾವನ್ನಪ್ಪಿದ...
ಬೆಂಗಳೂರು:ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಲಯನ್ಸ್ ಕ್ಲಬ್ ವತಿಯಿಂದ ಕಿರು ನಾಟಕ ಪ್ರದರ್ಶನ ಬೆಂಗಳೂರಿನ ಟಿ.ಜಾನ್ ನರ್ಸಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಯಿತು.
ವೃತ್ತಿಪರ ರಂಗಭೂಮಿ ಕಲಾವಿದರು ಪ್ರದರ್ಶಿಸಿದ ಈ ನಾಟಕವು ಒತ್ತಡ,...
ಬಂಟ್ವಾಳ: ಜಾತಿ ಗಣತಿ ಕಾರ್ಯಕ್ಕೆ ತೆರಳಿದ್ದ ಶಿಕ್ಷಕರೋರ್ವರು ಜೇನು ನೊಣದ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡ ಘಟನೆ ಸಜೀಪಮುನ್ನೂರು ಗ್ರಾಮದ ಆಲಾಡಿ ಬಳಿ ಶನಿವಾರ ನಡೆದಿದೆ. ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ...
ಕಾಪು:ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಶನಿವಾರದಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಶ್ರೀಯುತರು ಹೊಸ...
ಹಾಸನ: ಜಿಲ್ಲೆಯ ಹಾಸನಾಂಬ ದೇವಿಯ ದರ್ಶನ ವ್ಯವಸ್ಥೆಯಲ್ಲಿ ಸಂಸದರು ತೋರಿದ ವಿಶಿಷ್ಟ ನಡೆ ಎಲ್ಲೆಡೆ ಶ್ಲಾಘನೆಗೆ ಪಾತ್ರವಾಗಿದೆ. ಜಿಲ್ಲಾಡಳಿತದ ಪಾಸ್ ನಿಯಮಗಳನ್ನು ಗೌರವಿಸಿ, ಯಾವುದೇ ರಾಜಕೀಯ ಒತ್ತಡವಿಲ್ಲದೆ ಕಾರ್ಯಕರ್ತರಿಗೆ ದರ್ಶನದ ಅವಕಾಶ ಕಲ್ಪಿಸಿರುವ...
ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಸಮಾಜ ಮಂದಿರದ ಬಳಿ ಮರವೊಂದು ಸೀಯಾಳದ ಅಂಗಡಿ ಮೇಲೆ ಬಿದ್ದು ಜಖಂಗೊಂಡಿದೆ ಹಾಗೂ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವು ತುಂಡಾಗಿ ಫ್ಲೆಕ್ಸ್...
ಮೂಡುಬಿದಿರೆ: ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ 'ಆಳ್ವಾಸ್ ಶಿಕ್ಷಣ...