Yearly Archives: 2025

ಮಲ್ಪೆ ಬೀಚ್ ದುರಂತ ತಕ್ಷಣ ನುರಿತ ಲೈಫ್ ಗಾರ್ಡ್ ಗಳನ್ನು ಜಿಲಾಡಳಿತ ಮೂಲಕ ತರಬೇತಿ ನೀಡಿ ನೇಮಿಸುವಂತೆ ಜಿಲ್ಲಾಧಿಕಾರಿಯವರಿಗೆ ಮೀನುಗಾರ ಮುಖಂಡ ವಿಶ್ವಾಸ್ ವಿ ಅಮೀನ್ ಮನವಿ

ನಿನ್ನೆ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರು ಸಮುದ್ರದಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದು ಇಬ್ಬರು ಮೃತ ಪಟ್ಟಿದ್ದು ಒಬ್ಬ ಪ್ರವಾಸಿಗ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು . ಈ ಬಗ್ಗೆ ಮಾದ್ಯಮದಲ್ಲಿ ಹಾಗೂ...

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ

ಮಸ್ಕತ್:ಮಂಗಳೂರು–ಮಸ್ಕತ್ ನೇರ ವಿಮಾನಯಾನ ಸೇವೆಯನ್ನು ಕಳೆದ ಮೂರು ತಿಂಗಳಿಂದ ವಿಮಾನಯಾನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಅನಿವಾಸಿ ಭಾರತೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಮಾರ್ಗದಲ್ಲಿ ಮೊದಲು ವಾರಕ್ಕೆ ನಾಲ್ಕು ವಿಮಾನಗಳು ನಿಯಮಿತವಾಗಿ ಸಂಚಾರ ಮಾಡುತ್ತಿದ್ದವು. ದಶಕಗಳಿಂದ...

ಮೈಕಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ'ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ...

ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ...

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಮ್ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಉದ್ಘಾಟನೆ

ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ...

ಹಾಸನ : ಗಾಂಧಿಸ್ಮೃತಿ ಹಾಗೂ ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್, ರಿ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇವರ ಸಹಯೋಗದೊಂದಿಗೆ ಆಲೂರು ವೀರಶೈವ ಸಮುದಾಯ ಭವನದಲ್ಲಿ ಅಕ್ಟೋಬರ್ 02...

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12 ರಂದು ನೀಡಿದರು....

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಮಾದಕ ವಸ್ತು ಹಾಗೂ ಸೈಬರ್ ಕ್ರೈಂ ಜಾಗೃತಿ ಕುರಿತು ಮಾಹಿತಿ ಕಾರ್ಯಾಗಾರ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಅ. 03 ರಂದು ಸುಳ್ಯ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಮಾದಕ ವಸ್ತು ಜಾಗೃತಿ ಹಾಗೂ ಸೈಬರ್ ಕ್ರೈಂ ಕುರಿತು ಮಾಹಿತಿ...

ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಕಾಪು ಮಾರಿಯಮ್ಮನ ದರುಶನ

ಕಾಪು: ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 1ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಅವರು ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ...

ಸುಳ್ಯ ತಾಲೂಕು ಮಹಿಳಾ ಮಂಡಲದ ಒಕ್ಕೂಟದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಸುಳ್ಯ:ಸುಳ್ಯ ತಾಲೂಕು ಮಹಿಳಾ ಮಂಡಲದ ಒಕ್ಕೂಟದ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷೆ ಪುಷ್ಪಾ ಡಿ ಪ್ರಸಾದ್ ಕಾನತ್ತೂರು ನೇತೃತ್ವದಲ್ಲಿ...

Most Read