Yearly Archives: 2025

ಕುಂಬ್ರ ದಯಾಕರ ಆಳ್ವರಿಗೆ ಮಾತೃವಿಯೋಗ

ಪುತ್ತೂರು : ದಿ. ಬೋಳೋಡಿ ಸೀತಾರಾಮ ಆಳ್ವರವರ ಪತ್ನಿ ಕುಂಬ್ರ ಲಲಿತಾ ಎಸ್ ಆಳ್ವ( 93 ವ) ರವರು ಅ. 3 ರಂದು ಬೆಳಿಗ್ಗೆ ತಮ್ಮ ಸೃಗೃಹ ಪೆರುವಾಜೆ ಆಳ್ವಾ ಫಾರ್ಮ್ ನಲ್ಲಿ...

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

ಬೆಂಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ತನ್ನ ಮೊದಲ ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಿತು. ಸಪ್ಟೆಂಬರ್ 29ರಂದು ನಡೆದ ಈ ಕಾರ್ಯಕ್ರಮದಲ್ಲಿ ಎಂಸಿಎ ಹಂತದ ದ್ವಿತೀಯ...

ಹಿರಿಯ ನಾಗರಿಕರ ಜೀವನದ ಆದರ್ಶಗಳನ್ನು ಗೌರವಿಸೋಣ – ರೋ. ದಿನೇಶ್ ಎಲ್ ಬಂಗೇರ

ತೋಕೂರು: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ದಕ್ಷಿಣ ಕನ್ನಡ, ಮತ್ತು ರೋಟರಿ ಕ್ಲಬ್ ಬೈಕಂಪಾಡಿ ಜಂಟಿ ಆಶ್ರಯದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ...

ಪಡುಬಿದ್ರಿ:ರಾಜರಾಜೇಶ್ವರಿ ಸಿಲ್ಕ್ಸ್ ಮಹಿಳೆಯರ, ಪುರುಷರ ಮತ್ತು ಮಕ್ಕಳ ಉಡುಪುಗಳ ಮಳಿಗೆ ಶೀಘ್ರದಲ್ಲೇ ಶುಭಾರಂಭ

ಪಡುಬಿದ್ರಿ: ರಾಜರಾಜೇಶ್ವರಿ ಸಿಲ್ಕ್ಸ್ ಮಹಿಳೆಯರ, ಪುರುಷರ ಮತ್ತು ಮಕ್ಕಳ ಉಡುಪುಗಳ ಮಳಿಗೆಯು ರಾಷ್ಟ್ರೀಯ ಹೆದ್ದಾರಿಯ ಪಡುಬಿದ್ರಿ ಮುಖ್ಯ ರಸ್ತೆಯ ಅಗ್ರಜ ಮಂಜುಶ್ರೀ ಬಿಲ್ಡಿಂಗ್, ಬಸ್ ಸ್ಟಾಂಡ್ ಹತ್ತಿರ ದಿನಾಂಕ 05-10-2025 ಶುಭಾರಂಭ ಗೊಳ್ಳಲಿದೆ. ನೂತನ...

ಕಾಪುವಿನ ಅಮ್ಮನ ನೂತನ ದೇಗುಲದಲ್ಲಿ ಮೊದಲ ನವರಾತ್ರಿ : ಮಹಾನವಮಿಗೆ ವಾಗೀಶ್ವರಿ ಪೂಜೆ ಸಂಪನ್ನ

ಲೋಕ ಕಲ್ಯಾಣಾರ್ಥವಾಗಿ ಮತ್ತು ಸಾನಿಧ್ಯ ವೃದ್ದಿಗಾಗಿ ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞವನ್ನು ಹಮ್ಮಿಕೊಂಡಿದ್ದು, ಪುಸ್ತಕದಲ್ಲಿ ಮಾರಿಯಮ್ಮನ ಪ್ರೀತ್ಯರ್ಥ ದುರ್ಗೆಯರ ಹೆಸರನ್ನು...

ಸಂಜೀವಿನಿ 2025 – ಒಂದು ಸ್ವಯಂಸೇವಾ ರಕ್ತದಾನ ಶಿಬಿರ

ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ, ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಎಐಎಂಐಟಿ ಸೆಂಟರ್, ಬೀರಿ, ಮಂಗಳೂರಿನಲ್ಲಿ ಒಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.ನಿರ್ದೇಶಕ ಡಾ. (ಫಾ.) ಕಿರಣ್...

ವಿದ್ಯುಕ್ತವಾಗಿ ಉದ್ಘಾಟನೆಗೊಂಡ ಕುಡ್ಲದ ಪಿಲಿ ಪರ್ಬ- 2025

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4...

ಹುಲಿವೇಷ ಸರದಾರ ಬಜಿಲಕೇರಿ ಕಮಲಾಕ್ಷರಿಗೆ ತುಳು ಅಕಾಡೆಮಿ ಚಾವಡಿ ತಮ್ಮನ ಪ್ರಧಾನ

ಮಂಗಳೂರು: ತುಳುನಾಡಿನ ಹಿರಿಯ ಹುಲಿ ವೇಷ ಕಲಾವಿದ ಹಾಗೂ ಸಂಘಟಕ ಬಜಲಕೇರಿ ಕಮಲಾಕ್ಷ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನ ಪ್ರಧಾನ ಮಾಡಿ ಸೋಮವಾರ ಗೌರವಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ...

ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ...

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ವತಿಯಿಂದ ಸಮಾಲೋಚನಾ ಸಭೆ

ಮಂಗಳೂರು: ದಿನಾಂಕ :28/09/2025 ರ ಭಾನುವಾರದಂದು ಸೌಹಾರ್ದ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ, ಮೈಸೂರು ಪ್ರಾಂತ್ಯದ ವತಿಯಿಂದ ಸಮಾಲೋಚನಾ ಸಭೆಯನ್ನು ಹೋಟೆಲ್ ಶ್ರೀನಿವಾಸ ಹಂಪನಕಟ್ಟೆ ಮಂಗಳೂರು ಇಲ್ಲಿ ಆಯೋಜಿಸಲಾಯಿತು. ಸಭೆಯ ಉದ್ಘಾಟನೆಯನ್ನು ಸಂಯುಕ್ತ ಸಹಕಾರಿಯ...

Most Read