ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು "ಕಾಪು ಕಡಲ ಪರ್ಬ" ನಡೆಯಲಿದ್ದು...
ಮೂಡುಬಿದಿರೆ : ಪೋಲಿಯೋ ದಿನದ ಅಂಗವಾಗಿ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಶಾಲೆ ಮತ್ತು "ನಮ್ಮ ಕ್ಲಿನಿಕ್"ನಲ್ಲಿ ಐದು ವಷ೯ದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಲಾಯಿತು.ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಅವರು...
ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ತುಂಗೇರ್ ಬೈಲು ಬಳಿ ಕಾಲು ಸಂಕ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ...
ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ ಆಗುತ್ತಿದ್ದು, ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇದೆ. ಹೀಗಾಗಿ ಆರೋಗ್ಯ ಸೇವೆಗಳ ಆಯುಕ್ತಾಲಯವು ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೀಸನಲ್ ಫ್ಲೂ...
ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಠಿಸಿ ಭಕ್ತರಿಂದ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ರಾಜ್ಯದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್(21) ಬಂಧಿತ...
ಕುಂದಾಪುರ: ಕೋಟೇಶ್ವರ ಪಂಚಾಯತ್ ಗೆ ಸೇರಿದ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಹಾನಿಯಾದ ಘಟನೆ ರವಿವಾರ ನಸುಕಿನ ವೇಳೆ ಕೋಟೇಶ್ವರದಲ್ಲಿ ನಡೆದಿದೆ.
ಗ್ರಾಮ ಪಂಚಾಯತ್...
ಅಪೌಷ್ಟಿಕತೆ ಹೋಗಲಾಡಿಸಿ ಮಕ್ಕಳ ಕಲಿಕೆಗೆ ನೆರವಾಗಲು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಹಾಗೂ ಪದವಿಪೂರ್ವ (ಪಿಯುಸಿ) ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು' ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...
ಬೆಂಗಳೂರು, ಡಿ.20- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ...
ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ ೧೬ರಂದು ಹನುಮಾನ್ ನಗರದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿಕಟಪೂರ್ವ ಸಂಚಾಲಕರು, ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು (ರಿ.) ಇದರ ಸಹಕಾರ್ಯನಿರ್ವಹಣಾಧಿಕಾರಿಯಾಗಿರುವ...