Yearly Archives: 2025

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಆಯುರ್ವೇದ ದಿನಾಚರಣೆ

ಸೆ. 23 ರಂದು ಹತ್ತನೇ ಆಯುರ್ವೇದ ದಿನಾಚರಣೆಯ ಅಂಗವಾಗಿ "ಮಾನವ ಮತ್ತು ಪ್ರಕೃತಿಗಾಗಿ ಆಯುರ್ವೇದ" ಎಂಬ ಧ್ಯೇಯ ವಾಕ್ಯ ದೊಂದಿಗೆ ಕಾರ್ಯಕ್ರಮವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ...

ದೇವಳದ ಸೇವಾ ಮೌಲ್ಯ ಏರಿಸಿದ್ದು ಕಾಂಗ್ರೆಸ್ ಸರಕಾರವೆಂಬುದು ಬಿಜೆಪಿಯಿಂದ ಅಪಪ್ರಚಾರ : ಬ್ಲಾಕ್ ಕಾಂಗ್ರೆಸ್ ದೂರು

ಮೂಡುಬಿದಿರೆ : ವಿವಿಧ ಪೂಜಾ ಸಾಮಗ್ರಿಗಳ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಟೀಲು ದೇವಳದ ಆಡಳಿತ ಮಂಡಳಿಯವರು ವಿವಿಧ ಸೇವೆಗಳ ಮೌಲ್ಯವನ್ನು ಏರಿಸಿದ್ದರೂ ಅದು ಕಾಂಗ್ರೆಸ್ ಸರಕಾರವೇ ಏರಿಸಿದ್ದು ಎಂದು ಜನಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ...

ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆ ಅಭಿವೃದ್ಧಿ ಗುದ್ದಲಿ ಪೂಜೆ

ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಕೋಡ್ದಬ್ಬು ದೈವಸ್ಥಾನದಿಂದ ಸುಬ್ರಮಣ್ಯ ದ್ವಾರದ ರಸ್ತೆಗೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ 50 ಲಕ್ಷ ರೂಪಾಯಿ...

ಡಾ. ಎಂ. ಮೋಹನ ಆಳ್ವ ಅವರಿಗೆ ‘ಕೀರಿಕ್ಕಾಡು ಪ್ರಶಸ್ತಿ ‘

ಸುಳ್ಯ:ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ,ಅರ್ಥದಾರಿ, ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ "ಕೀರಿಕ್ಕಾಡು...

ಮಹಿಳಾ ಕಥಾಹಂದರವಿರುವ ಡಾ. ಶಯದೇವಿಸುತೆ ಮರವಂತೆಯವರ “ಕೆಂದಾವರೆ” ಕೃತಿಗೆ ಸಿನಿಮಾ ರೂಪ

ವಿನೋದ್‌ಕುಮಾರ್ ಪಿ. ಇವರ ಪರಿಕಲ್ಪನೆಯಲ್ಲಿ ಮೂಡಿ ಬಂದಿರುವ ಡಾ. ಶಯದೇವಿಸುತೆ ಮರವಂತೆ (ಡಾ. ಜ್ಯೋತಿ ಜೀವನ್‌ಸ್ವರೂಪ್) ಅವರ ಹೊಚ್ಚ ಹೊಸ ಮಹಾ ಕಾದಂಬರಿಯು ಸಿನಿಮಾ ಶೈಲಿಯ ಬರವಣಿಗೆಗಳಿಂದ ವಿಶೇಷ ಮುಖಪುಟ ವಿನ್ಯಾಸದೊಂದಿಗೆ ಪುನಃ...

ಹೃದಯಾಘಾತಕ್ಕೆ ವಿವಾಹಿತೆ ಬಲಿ

ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ಬಳಿ ಇರುವ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ವಿವಾಹಿತ ಮಹಿಳೆಯೋವ೯ರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫೆರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ...

ಬೆಂಗಳೂರು:ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ ನಿಧನ

ಖ್ಯಾತ ಸಂಶೋಧಕ ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವರು ಸೆಪ್ಟಂಬರ್ 17ರ ರಾತ್ರಿ ಬೆಂಗಳೂರಿನ ಮಗಳ ಮನೆಯಲ್ಲಿನಿಧನರಾದರು.ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊಫೆಸರ್...

ಬೈಂದೂರು : ಜೇಸಿಐ ಉಪ್ಪುಂದ ಸುಪ್ರೀಮ್ ಜೇಸಿ ಸಪ್ತಾಹ- 2025 ಸಪ್ತ ಸಂಭ್ರಮ

ಜೇಸಿಐ ಉಪ್ಪುಂದ ಸುಪ್ರೀಮ್ ಜೇಸಿ ಸಪ್ತಾಹ- 2025-ಸಪ್ತ ಸಂಭ್ರಮ ನಾಗೂರು ಶ್ರೀಕೃಷ್ಣ ಲಲಿತಕಲಾ ಮಂದಿರ ನಾಗೂರಿನಲ್ಲಿ ಸಂಭ್ರಮದಲ್ಲಿ ನಡೆಯಿತು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಟ್ರಸ್ಟಿ, ಉದ್ಯಮಿ ತ್ರಾಸಿ ಸುಧಾಕರ ಆಚಾರ್ಯ ಅವರು ಕಾರ್ಯಕ್ರಮ...

ಬೈಂದೂರು : ತಾಲೂಕು ಆಡಳಿತ ಸೌಧ ವಿಶ್ವಕರ್ಮ ಜಯಂತಿ

ತಾಲೂಕು ಆಡಳಿತ ಸೌಧ ಬೈಂದೂರು, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ವಿಶ್ವಕರ್ಮ ಜಯಂತಿ‌ ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರ ಕಳಿ ಚಂದ್ರಯ್ಯ ಆಚಾರ್ಯ...

ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕ ಹೃದಯಾಘಾತಕ್ಕೆ ಬಲಿ

ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕನೊಬ್ಬ ಹೃದಯಾಘಾತವಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಪುತ್ತೂರು ಬೆಟ್ಟಂಪ್ಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್ ಎನ್. (25ವ) ಹೃದಯಾಘಾತಕ್ಕೆ ಬಲಿಯಾದ...

Most Read