Yearly Archives: 2025

ಮೂಡುಬಿದಿರೆ: ಕ್ರಾಸ್‌ಕಂಟ್ರಿ – ಆಳ್ವಾಸ್ ಸತತ 21ನೇ ವರ್ಷಗಳಿಂದ ಚಾಂಪಿಯನ್

ಮೂಡುಬಿದಿರೆ: ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ...

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ಆರೋಪದಲ್ಲಿ ಮೂವರ ಬಂಧನ

ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ವಿಟ್ಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಟ್ಲದ ಮಂಗಳಪದವು ನಿವಾಸಿ ಸನತ್ ಕುಮಾರ್, (23) , ವಿಟ್ಲ ಕಸಬಾ...

ಕನ್ನಡ ಜಾಗೃತಿ ಸಮಿತಿ ದ.ಕ. ಜಿಲ್ಲಾ ಸದಸ್ಯರಾಗಿ ರಾಜೇಶ್ ಕಡಲಕೆರೆ ಆಯ್ಕೆ

ಮೂಡುಬಿದಿರೆ : ಬ್ಲಾಕ್ ಕಾಂಗ್ರೆಸ್ ವಕ್ತಾರ, ರಂಗನಟ,ವಾಗ್ಮಿ ರಾಜೇಶ್ ಕಡಲಕೆರೆ ಅವರು ಕನ್ನಡ ಜಾಗೃತಿ ಸಮಿತಿ ದ.ಕ.ಜಿಲ್ಲಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಪ್ರತೀ ಜಿಲ್ಲಾ...

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್...

ಮರ್ದಾಳ: ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕಡಬ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿಸೆ.9ರಂದು ನಡೆದಿದೆ. ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.) ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ...

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ – 2025

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ...

ಮಂಗಳೂರು:ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು:ಬ್ಯಾಗೇಜ್ ನೌಕರರ ಬಂಧನ ಮತ್ತು ಚಿನ್ನಭರಣ ಹಾಗೂ ನಗದು ವಶ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರೊಬ್ಬರು ಆ.೩೦ರಂದು ಬೆಳಿಗ್ಗೆ ಬೆಂಗಳೂರಿನಿಂದAIR INDIA EXPRESS ವಿಮಾನದಲ್ಲಿ ಪ್ರಯಾಣ ಮಾಡಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್ ಬೇಲ್ಟ್ ನಿಂದ ತಮ್ಮ...

ತತ್ರಪತಿಗಳೆಲ್ಲ ಛತ್ರಪತಿಗಳಾದ ಕೊಡೆಗಿಹುದು ಚರಿತೆ

ಮಳೆಗಾಲದಲ್ಲಿ ನನೆಯದಿರಲು ನಾನಾ ದಾರಿ ಇದೆ. ಕೊರಂಬು, ತತ್ರ ಇಳಿವಣಿಗೆಯಲ್ಲೂ ಕೊಡೆಯರಳಿ ಹೊಸ ಹೂಲೋಕ ತೆರೆದುಕೊಳ್ಳುತ್ತದೆ.ಮರ, ಲೋಹದ ಕೋಲಿನ ಸುತ್ತ ಮಡಚುವ ಮಾಡು ಇರುವುದೇ ಕೊಡೆ. ಅದು ಮಳೆ, ಬಿಸಿಲಿನಲ್ಲಿ ರಕ್ಷಣೆಗೆ. ಗೌರವ...

ಅಮೆರಿಕದಲ್ಲೇ ಬೆಳೆದ ಹಣ್ಣು ಪಾವ್ ಪಾವ್

ಪಾವ್ ಪಾವ್ ಹಣ್ಣಿನ ರುಚಿ ಮಾವು ಮತ್ತು ಬಾಳೆಹಣ್ಣು ತಿಂದಂತೆ ಇರುತ್ತದಂತೆ. ಒಳಗೆ ಬೀಜಗಳು ಇರುತ್ತವೆ. ಹೊರಗೆ ನೋಡಲು ಬೆಣ್ಣೆ ಹಣ್ಣಿನಂತೆ ಕಾಣುವ ಇದು ಹಸಿರು ಮತ್ತು ಹಳದಿ ಬಣ್ಣದಲ್ಲಿ ಸಿಗುತ್ತದೆ.ಮಧ್ಯ ಅಮೆರಿಕ...

ಮೂಡುಬಿದಿರೆ ;ಪೋನ್ ಕರೆ ಮೂಲಕ ಮಹಿಳೆಗೆ ಕಿರುಕುಳ ತನ್ನದೇ ಸಿಬ್ಬಂದಿ ವಿರುದ್ಧ ಕೇಸು ದಾಖಲಿಸಿದ ಮೂಡುಬಿದಿರೆ ಇನ್ಸ್ ಪೆಕ್ಟರ್

ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ...

Most Read