Yearly Archives: 2025

ಮಂಗಳೂರಿನ ಶರವು ದೇವಸ್ಥಾನ ;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ...

ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ; ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ...

ಪಣಂಬೂರು ;ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಹೊರ ರಾಜ್ಯದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ...

ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಇಲಾಖಾಧಿಕಾರಿಗಳ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ...

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ: ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ, ಕೋಶಾಧಿಕಾರಿ ಮಿಥುನ್ ಕರ್ಲಪ್ಪಾಡಿ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ.ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆಯಲ್ಲಿ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು....

ಮೂಡುಬಿದಿರೆ:18 ಮಂದಿ ಸಾಧಕರಿಗೆ ಸಮಾಜಮಂದಿರ ಗೌರವ

ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ...

ಅತಿ ಸಕ್ಕರೆ ಅಂಶದ ಕೆಲವು ಹಣ್ಣುಗಳು

ಹಣ್ಣುಗಳು ಜೀವನಾವಶ್ಯಕ ಜೀವಸತ್ವ, ನಾರು ಸತ್ವ, ಖನಿಜ ಇತ್ಯಾದಿಗಳನ್ನು ಹೊಂದಿವೆ; ಹಾಗೆಯೇ ಸಕ್ಕರೆ ಅಂಶಗಳನ್ನು ಸಹ ಹೊಂದಿವೆ.ಹಾಗಾಗಿ ಹಣ್ಣು ತಿನ್ನುವಾಗ ನಮ್ಮ ದೇಹ ಸ್ಥಿತಿಯ ಅರಿವೆಚ್ಚರಿಕೆ ಅಗತ್ಯ. ಈ ಹಣ್ಣುಗಳು ಮಾನವನ ದೇಹ...

ಬೈಂದೂರು :  ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದ ಇದರ 52ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ - ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ...

ಮೂಡುಬಿದಿರೆ; ಉದ್ಯಮಿ ನಂದ ಕುಮಾರ್ ಕುಡ್ವರಿಗೆ ಸಮಾಜ ಮಂದಿರ ಪುರಸ್ಕಾರ- 2025

ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ...

ಉಡುಪಿ : ನಗರ ಸಭೆಯಿಂದ ಬನ್ನಂಜೆ ವೃತ್ತದಲ್ಲಿ ಸುಂದರ ನಾರಾಯಣ ಗುರು ವೃತ್ತ ನಿರ್ಮಾಣಕ್ಕೆ ರಘುಪತಿ ಭಟ್ ಒತ್ತಾಯ

ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು,...

Most Read