Yearly Archives: 2025

ಭಜನಾ ಮಂದಿರದ ಕಾಮಗಾರಿಗಳ ಮನವಿ ಪತ್ರ ಬಿಡುಗಡೆ

ಶ್ರೀ ಬ್ರಹ್ಮರಾಮೇಶ್ವರ ಭಜನಾ ಮಂಡಳಿ (ರಿ.) ಆರ್ಬಿಕೋಡಿ 80 ಬಡಗುಬೆಟ್ಟು ಇದರ ಭಜನಾ ಮಂದಿರದ ತಗಡು ಚಪ್ಪರ ನಿರ್ಮಾಣ, ನೆಲಹಾಸು, ಆಡಳಿತ ಕಚೇರಿ ಹಾಗೂ ಇತರ ಕಾಮಗಾರಿಗಳ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ...

ಮಂಗಳೂರು : ಅಂತರಾಷ್ಟ್ರೀಯ ವೇದಿಕೆಯಲ್ಲಿ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಕೀರ್ತಿ ತಂದ ಮಂಗಳೂರಿನ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್

ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆ (ಆಗಸ್ಟ್ 13ರಿಂದ 17, ವಿಯೆಟ್ನಾಂ)ನಲ್ಲಿ ನಡೆದಿತ್ತು ಈ ಸ್ಪರ್ಧೆಗೆ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಇಂದು ಮಂಗಳೂರಿಗೆ ಬಂದಿಲಿದಿದ್ದು ಮಂಗಳೂರಿನ ವಿಮಾನ ನಿಲ್ದಾಣ ದಲ್ಲಿ ಹೂಗುಚ್ಚ...

ಕಡಬ ಗ್ರಾಮದ ಶ್ರಮಜೀವಿ ಕೃಷಿಕ ಯತೀಂದ್ರ ಗೌಡ ವಿಧಿವಶ

ಕಡಬ: ಕಡಬ ಗ್ರಾಮದ ಪಿಜಕ್ಕಳ ಗೊಡಾಲು ನಿವಾಸಿ, ಯತೀಂದ್ರ ಗೌಡ(48.ವ) ಅವರು ಆ.24ರಂದು ನಿಧನ ಹೊಂದಿದ್ದಾರೆ.ಇವರು ಆ.23ರಂದು ತನ್ನ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು...

ನೆತ್ತರಕೆರೆ ಸಿನಿಮಾದ ಟ್ರೈಲರ್ ಬಿಡುಗಡೆ

ತುಳು ಮತ್ತು ಕನ್ನಡ ಬಹುನಿರೀಕ್ಷೆಯ ಸಿನಿಮಾ ನೆತ್ತರಕೆರೆ.. ಆಗಸ್ಟ್ 29ರಂದು ಸಿನಿಮಾ ತೆರೆಕಾಣಲಿದ್ದು, ಅಸ್ತ್ರಪ್ರೊಡಕ್ಷನ್ ಯೂಟ್ಯೂಬ್ ಚಾನೆಲ್‌ನಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತು.ತುಳು ಮತ್ತು ಕನ್ನಡದ ಬಹು ನಿರೀಕ್ಷೆಯ ಸಿನಿಮಾ ನೆತ್ತರಕೆರೆ… ಈಗಾಗಲೇ ಟೀಸರ್...

ದಕ್ಷಿಣ ಕನ್ನಡ ಹಾಗೂ ಕೊಡಗು ಗ್ರಂಥಪಾಲಕರ ಸಂಘ: ಆಳ್ವಾಸ್‌ನಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ

ಮೂಡುಬಿದಿರೆ : ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗ್ರಂಥಪಾಲಕರ ಸಂಘ ಮತ್ತು ಆಳ್ವಾಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ ಅಂಗವಾಗಿ `ಗ್ರಂಥಾಲಯ ಸೇವೆಗಳ ನಾವಿನ್ಯತೆ ಹಾಗೂ ಪರಿಣಾಮಕಾರಿ ಬಳಕೆಯಲ್ಲಿ...

ಸುಳ್ಯ: ಪಿಎಸ್ಆರ್ ಸಿಲ್ಕ್ & ಸಾರೀಸ್‌ನ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ

ಸುಳ್ಯ:ಮಂಗಳೂರಿನಲ್ಲಿ ಕಳೆದ ಹಲವಾರು ವರ್ಷಗಳಿಂದ ಜವಳಿ ಉದ್ಯಮದಲ್ಲಿ ಜನರ ಮನಗೆದ್ದ ಪಿ.ಎಸ್.ಆರ್.ಸಿಲ್ಕ್ ವತಿಯಿಂದ ಸುಳ್ಯದ ಜ್ಯೂನಿಯರ್ ಕಾಲೇಜು ರಸ್ತೆಯ ಲಯನ್ಸ್ ಸೇವಾ ಸದನದಲ್ಲಿ ಸಾರಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದ್ದು ಜನರಿಂದ...

ಉಡುಪಿ:ಅಂತರ ರಾಜ್ಯ ಕಳ್ಳನ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಮತ್ತು ಬೈಂದೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಮೂಕಾಂಬಿಕಾ ಸಹಕಾರಿ ಸೇವಾ ಸಂಘ ಸೊಸೈಟಿ ದರೋಡೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಮಾಲಿಕತ್ವದ ಜೂಜು ಮನೆಗಳು,ಜಾರಿ ನಿರ್ದೇಶನಾಲಯದಿಂದ ಸಮಗ್ರ ದಾಳಿ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ವೀರೇಂದ್ರ ಮಾಲಿಕತ್ವದ ಮನೆ, ಕಚೇರಿ, ಜೂಜು ಅಡ್ಡೆಗಳು ಸೇರಿ ಇಡಿ- ಜಾರಿ ನಿರ್ದೇಶನಾಲಯವು 30 ಕಡೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.ಶಾಸಕ ವೀರೇಂದ್ರ ಮತ್ತು ಅವರ...

ಅತಿ ಹೆಚ್ಚು ಚಪ್ಪರೆ ಬದನೆ ಬೆಳೆಯುವ ದೇಶ ಮತ್ತುಅತಿ ಹೆಚ್ಚು ಟೊಮ್ಯಾಟೊ ರಫ್ತು ಮಾಡುವ ದೇಶ

ಮಧ್ಯ ಅಮೆರಿಕ ಮೂಲದ ಟೊಮ್ಯಾಟೊ ಇಲ್ಲವೇ ಚಪ್ಪರಬದನೆ ಯುರೋಪಿನಲ್ಲಿ ಹೆಚ್ಚು ಬಳಸುವರು ಹಾಗೂ ಏಶಿಯಾದಲ್ಲಿ ಹೆಚ್ಚು ಬೆಳೆಯುವರು.ಅತಿ ಹೆಚ್ಚು ಟೊಮ್ಯಾಟೊ ಬೆಳೆಯುವ ಮತ್ತು ರಫ್ತು ಮಾಡುವ ದೇಶವಾಗಿದೆ ಚೀನಾ. ಕ್ಸಿಂಜಿಯಾಂಗ್ ...

ಅತಿ ಹೆಚ್ಚು ಬಣ್ಣಗಳು ಇರುವ ಬಾವುಟ ಯಾವ ದೇಶದ್ದು

ಬೆಲಿಜ್ ದೇಶದ ಬಾವುಟವು ಹನ್ನೆರಡು ಬಣ್ಣಗಳನ್ನು ಹೊಂದಿದೆ. ಭಾರತದ ಧ್ವಜದಲ್ಲಿ ನಾಲ್ಕು ಬಣ್ಣಗಳು ಇವೆ.ಸಾಮಾನ್ಯವಾಗಿ ಜಗತ್ತಿನ ಬಾವುಟಗಳು ಎರಡು ಇಲ್ಲವೇ ಮೂರು ಬಣ್ಣಗಳಲ್ಲಿ ಇರುತ್ತವೆ. ಅತಿ ಹೆಚ್ಚು ಬಣ್ಣಗಳ ವರ್ಣಮಯ ಬಾವುಟ ಬೆಲಿಜ್...

Most Read