ಕರಾವಳಿ ಪ್ರವಾಸೋದ್ಯಮ ಕುರಿತಾಗಿ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ, ಸಭಾಧ್ಯಕ್ಷರು, ಸಚಿವರ ಉಪಸ್ಥಿತಿಯಲ್ಲಿ ನಡೆದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ...
ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ...
ಮಧ್ಯ ಪ್ರದೇಶದಲ್ಲಿ ಹಂಚಿದ ಲಾಡು ಪೊಟ್ಟಣದಲ್ಲಿ ಎಲ್ಲರಿಗೂ ಎರಡು ಲಾಡು ಸಿಕ್ಕರೆ, ಒಬ್ಬ ಸಾಮಾನ್ಯನಿಗೆ ಒಂದು ಲಾಡು ಸಿಕ್ಕಿತ್ತು. ಆತನು ಮುಖ್ಯಮಂತ್ರಿಗಳ ಸಹಾಯವಾಣಿಯಲ್ಲಿ ದೂರು ಸಲ್ಲಿಸಿದ; ಪಂಚಾಯತ್ ಒಂದು ಕಿಲೋ ಸಿಹಿ ತಪ್ಪು...
ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕದ 2025-26ನೇ ಸಾಲಿನ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ನಿಧಿ ವಿತರಣೆ ಕಾರ್ಯಕ್ರಮ ಆ. 24 ಆದಿತ್ಯವಾರ...
ಮೂಡುಬಿದಿರೆ: ದೊಡ್ಮನೆ ಫ್ರೆಂಡ್ಸ್ ಬೆದ್ರ ಇವರ ಹೊಸ ಲೋಗೋ ಬಿಡುಗಡೆ ಕಾರ್ಯಕ್ರಮ ಮೂಡಬಿದಿರೆಯ ಶ್ರೀ ಗೌರಿ ದೇವಸ್ಥಾನದಲ್ಲಿ ನಡೆಯಿತು.
ತಂಡದ ಹೊಸ ಲೋಗೋವನ್ನು ಮೂಡುಬಿದಿರೆ ಸಾರ್ವಜನಿಕ ಗಣೇಶೋತ್ಸವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣ...
ಜಗತ್ತಿನಲ್ಲಿ ನದಿಗಳು ಇಲ್ಲದ ಅತಿ ದೊಡ್ಡ ದೇಶವಾಗಿದೆ ಸೌದಿ ಅರೇಬಿಯಾ. ಬಾವಿ, ಒಯಸಿಸ್ ಸಾಕಾಗದ ಕಾಲವಿದು.ನದಿಗಳು ಇಲ್ಲದ ದೇಶಗಳು ಈಗ ಕುಡಿಯುವ ನೀರಿಗೆ ಡಿಸಾಲಿನೇಶನ್ ಎಂಬ ಉಪ್ಪುಕಳೆ ತಂತ್ರಜ್ಞಾನವನ್ನು ನಂಬಿವೆ. ಕೆಳಗಿನವುಗಳೆಲ್ಲ ನದಿಗಳು...
ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ. ಕುಂಪಲ ಚೇತನ ನಗರ ನಿವಾಸಿ...
ನೆಪೆಲಿಯಂ ಲೆಪ್ಪೆಸಿಯಂ ಎಂಬ ರಾಂಬುಟಾನ್ ಹಣ್ಣು ಜಾಗತಿಕವಾಗಿ ಅರ್ಧಕ್ಕರ್ಧ ಇಂಡೋನೇಶಿಯಾದಲ್ಲಿ ಬೆಳೆಯುತ್ತಿತ್ತು; ಆ ಸ್ಥಾನವನ್ನು ಈಗ ತಾಯ್‍ಲ್ಯಾಂಡ್ ಕಸಿದುಕೊಂಡಿದೆ.ರಾಂಬುಟಾನ್ ಮೂಲ ಕೊಂಗಣ ಎಂದರೆ ಆಗ್ನೇಯ ಏಶಿಯಾ. ಅರಬ್ ವ್ಯಾಪಾರಿಗಳು ನಡುಗಾಲದಲ್ಲಿ ಇದನ್ನು ಆಫ್ರಿಕಾದ...
ಉತ್ತರ ಪ್ರದೇಶ ರಾಜ್ಯದ ಬಹರೀಕ್‍ನ ದಾಕಿಯಾ ಗ್ರಾಮದಲ್ಲಿ ಹುಡುಗನೊಬ್ಬನನ್ನು ಹಿಡಿದ ಮೊಸಳೆಯ ಜೊತೆಗೆ ಹೋರಾಡಿ ಮಹಿಳೆಯೊಬ್ಬಳು ಮಗನನ್ನು ರಕ್ಷಿಸಿಕೊಂಡ ಸಾಹಸಗಾತೆ ನಡೆದಿದೆ.ದಾಕಿಯಾ ಗ್ರಾಮದ ವೀರೂ ಎಂಬ ಬಾಲಕನು ಕಾಲುವೆಯ ಪಕ್ಕದಲ್ಲಿ ಆಟವಾಡುತ್ತಿದ್ದ.
ಆಗ...
ಶಾಸಕರೊಬ್ಬರು ತನಗೆ ಪೋಲಿ ಸಂದೇಶ ಕಳುಹಿಸಿದ್ದಾರೆಂದು ಮಲಯಾಳಂ ನಟಿ ರಿನಿ ಜಾರ್ಜ್ ಅವರು ಆನ್‍ಲೈನ್ ಸಂದರ್ಶನದಲ್ಲಿ ಮಾಡಿರುವ ಆರೋಪ ವೈರಲ್ ಆಗಿದೆ; ಬಿಜೆಪಿಯು ಕಾಂಗ್ರೆಸ್‍ನತ್ತ ಬೊಟ್ಟು ಮಾಡಿದೆ.ರಿನಿ ಜಾರ್ಜ್ ಅವರ ವೈರಲ್ ಆಗಿರುವ...