Yearly Archives: 2025

ಹಾಸನ ಜಿಲ್ಲೆ:ಚಂದನಹಳ್ಳಿಯಲ್ಲಿ ಅಸಂಬದ್ಧ ಬಂಧ,ಮದುವೆಯಾದವನ ಸಂಗ ಒಲ್ಲದ ಮಹಿಳೆ ಕೆರೆಗೆ ವಾಹನ ನುಗ್ಗಿಸಿ ಒಲ್ಲದವಳ ಕೊಲೆ

ಕರ್ನಾಟಕದ ಹಾಸನ ಜಿಲ್ಲೆಯ ಚಂದನಹಳ್ಳಿಯಲ್ಲಿ ವಿವಾಹಿತನೊಬ್ಬನು ಮಹಿಳೆಯೊಬ್ಬಳ ಸಂಗ ಬಯಸಿದ್ದು, ಆಕೆ ನಿರಾಕರಿಸಿದಳೆಂದು ಕೆರೆಗೆ ವಾಹನ ನುಗ್ಗಿಸಿ ಆಕೆಯನ್ನು ಸಾಯಿಸಿರುವುದು ತಿಳಿದು ಬಂದಿದೆ.ಆರೋಪಿ ರವಿ ಮದುವೆಯಾಗಿರುವ ವ್ಯಕ್ತಿ. ಆತ ಬಯಸಿ ಆತನಿಂದ ಸಾವು...

ಮೂಡುಬಿದಿರೆ:ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಇದರ ಜನ ಮಂಗಳ ಕಾರ್ಯಕ್ರಮ ದಡಿಯಲ್ಲಿ ಕಡಂದಲೆ ಗ್ರಾಮದ ವಿಕಲಚೇತನ ಕೀರ್ತಿಕಾ ಅವರಿಗೆ ವಾಟರ್ ಬೆಡ್ ನ್ನು ತಾಲೂಕಿನ ಯೋಜನಾಧಿಕಾರಿ ಧನಂಜಯ...

ಭಾರತದಲ್ಲಿ ಆನ್‍ಲೈನ್ ಗೇಮಿಂಗ್,ಪ್ರತಿ ವರುಷ 20,000 ಕೋಟಿ ನಷ್ಟ

ಭಾರತದಲ್ಲಿ ಪ್ರತಿ ವರುಷ ಆನ್‍ಲೈನ್ ಗೇಮ್ ಆಡಿ 45 ಕೋಟಿ ಭಾರತೀಯರು 20,000 ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.ಕಳೆದೊಂದು ದಶಕದಿಂದ ಭಾರತದಲ್ಲಿ ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಳ್ಳುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗಿದೆ....

ರಾಜಧಾನಿ ಇಲ್ಲದ ದೇಶ ಯಾವುದು?

ಶಾಂತ ಮಹಾಸಾಗರದ ನವುರು ದೇಶವು ಅಧಿಕೃತ ರಾಜಧಾನಿ ನಗರ ಹೊಂದಿಲ್ಲ; ಯೇರೆನ್ ಜಿಲ್ಲೆಯಿಂದ ಆಡಳಿತ ನಡೆಸಲಾಗುತ್ತದೆ. 21 ಚದರ ಕಿಲೋಮೀಟರ್ ವಿಸ್ತೀರ್ಣದ ನವುರು ದೇಶವು ಜಗತ್ತಿನ ಮೂರನೆಯ ಅತಿ ಪುಟ್ಟ ದೇಶವಾಗಿದೆ. ಜನಸಂಖ್ಯೆ...

ಸುಳ್ಯ:ಮನೆಗೆ ನುಗ್ಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ವಶಕ್ಕೆ

ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ವಾಸವಾಗಿರುವ ಪುನೀತ್ ಎಂಬ ಯುವಕನ ಮೇಲೆ ರಾತ್ರಿ ಯುವಕರ ತಂಡವೊಂದು ತಲ್ವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ವರದಿಯಾಗಿದೆ.ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ರವರ ಮಗ ಪುನೀತ್...

ದೇರಳಕಟ್ಟೆಯ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯ ಸೆರೆ

ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ದಿನಾಂಕ:...

ದಿಲ್ಲಿ ಮುಖ್ಯಮಂತ್ರಿಯ ಕೆನ್ನೆಗೆ ಏಟು.ಸಭೆಯಲ್ಲಿ ರೇಖಾ ಗುಪ್ತ ಮೇಲೆ ಹಲ್ಲೆದಾಳಿಕೋರನನ್ನು ಬಂಧಿಸಿದ ಪೋಲೀಸರು

ದಿಲ್ಲಿಯ ಮಖ್ಯಮಂತ್ರಿ ಮನೆ ಕಚೇರಿ ಬಳಿ ಕೂಟವೊಂದರ ಜೊತೆಗೆ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಮಾತನಾಡುವಾಗ ಅಪರಿಚಿತನೊಬ್ಬನು ನುಗ್ಗಿ ಬಂದು ಅವರ ಕೆನ್ನೆಗೆ ಹೊಡೆದಿದ್ದಾನೆ.ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಜನ್ ಸುನ್‌ವಯ್...

ಕಾಪು ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿ ಮತ್ತು ದೇವರಾಜ ಅರಸು ಜಯಂತಿ ಆಚರಣೆ

ಕಾಪು ಪ್ರದೇಶದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಭಾರತದ ಪೂರ್ವ ಪ್ರಧಾನಮಂತ್ರಿ, “ಭಾರತದ ಆಧುನಿಕ ವಿಕಸನ ಶಿಲ್ಪಿ” ಎಂದು ಕರೆಯಲ್ಪಡುವ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ದಿಗ್ಗಜ ನಾಯಕ, ಮಾಜಿ ಮುಖ್ಯಮಂತ್ರಿ...

ಸ್ವೀಟ್ ಕಾರ್ನ್ ರಫ್ತುಮಾಡುವ ಪ್ರಮುಖ ದೇಶ ?

ಜಾಗತಿಕವಾಗಿ ಯುಎಸ್‌ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್‌ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್‌ಎ...

ಭಾರತದ ಅತಿ ಹಳೆಯ ಬ್ಯಾಂಕು ಯಾವುದು?

ಮದ್ರಾಸ್ ಬ್ಯಾಂಕ್ ಭಾರತದ ಅತಿ ಹಳೆಯ ಬ್ಯಾಂಕಾಗಿದೆ. ಅತಿ ಹಳೆಯ ಬ್ಯಾಂಕುಗಳಲ್ಲಿ ದಿವಾಳಿ ಆದುದು ಬ್ಯಾಂಕ್ ಆಫ್ ಹಿಂದೂಸ್ತಾನ್.1683ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯವರು ಬ್ರಿಟಿಷ್ ವ್ಯಾಪಾರಿಗಳಿಗಾಗಿ ಮದ್ರಾಸ್ ಬ್ಯಾಂಕ್ ಸ್ಥಾಪಿಸಿದರು. ಇದು 1843...

Most Read