Yearly Archives: 2025

ಮೂಡುಬಿದಿರೆ:ಹಿರಿಯ ವೈದ್ಯ ಡಾ.ಎಂ.ರಾಮ ಭಟ್ ನಿಧನ

ಮೂಡುಬಿದಿರೆ: ಹಿರಿಯ ಆಯರ್ವೇದ , ಅಲೋಪತಿ ವೈದ್ಯ ಡಾ. ಎಂ. ರಾಮ ಭಟ್ ( 92) ಅಲ್ಪಕಾಲದ ಅಸ್ವಾಸ್ಥ್ಯದ ಬಳಿಕ ಅರಮನೆ ರಸ್ತೆಯ ತಮ್ಮ ಮಹಾಲಸಾ ನಿವಾಸದಲ್ಲಿ ಅ17 ರಂದು ನಿಧನ ಹೊಂದಿದರು....

ಶ್ರೀ ಓಂಕಾರೇಶ್ವರೀ ಮಂದಿರ ಹಾಗೂ ಮುಂಡಾಲ ಸಮಾಜ ಸೇವಾ ಟ್ರಸ್ಟ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹಳೆಯಂಗಡಿ:79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀ ಓಂಕಾರೇಶ್ವರೀ ಮಂದಿರ(ರಿ) ಹಾಗೂ ಮುಲ್ಕಿಹೋಬಳಿ 9 ಮಾಗಣೆಯ ಮುಂಡಾಲ ಸಮಾಜ ಸೇವಾ ಟ್ರಸ್ಟ್(ರಿ) ವತಿಯಿಂದ ಜಂಟಿಯಾಗಿ ನಡೆಸಲಾಯಿತು. ಅಧ್ಯಕ್ಷರಾದ ಶ್ರೀ ಟಿ .ಸದಾಶಿವ ಕುಂದರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. 9...

ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 55 ಪವನ್ ಚಿನ್ನ ಹಾಗೂ 4 ಲಕ್ಷ ರೂ. ವಶಕ್ಕೆ

ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ಣಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 55 ಪವನ್ (438.77 ಗ್ರಾಂ) ಚಿನ್ನಾಭರಣ ಹಾಗೂ 4 ಲಕ್ಷ...

ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ವೃದ್ಧ ಆರೆಸ್ಟ್

ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿದ್ದ ವೃದ್ಧನನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬೆಳುವಾಯಿಯ ನಿವಾಸಿ ವೃದ್ಧ ರೆಹ್ಮಾನ್ ಬಂಧಿತ.ಮಂಗಳೂರು-ಮೂಡುಬಿದಿರೆ--ಕಾಕ೯ಳ ಮಧ್ಯೆ ಸಂಚರಿಸುವ ಖಾಸಗಿ ಬಸ್ ನಲ್ಲಿ ಘಟನೆ ನಡೆದಿದ್ದು...

ತಮ್ಮನ ಮೃತದೇಹ ನೋಡಲು ಬಂದ ಅಣ್ಣನೂ ಹೃದಯಾಘಾತದಿಂದ ಸಾವು

ಮೂಡುಬಿದಿರೆ : ಅನಾರೋಗ್ಯದಿಂದ ಸಾವನ್ನಪ್ಪಿದ ತಮ್ಮನ ಮೃತದೇಹವನ್ನು ನೋಡಲು ದೂರದ ಗುಜರಾತಿನಿಂದ ಬಂದಿದ್ದ ಅಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಿಡ್ಡೋಡಿಯಲ್ಲಿ ನಡೆದಿದೆ. ತಾಲೂಕಿನ ನಿಡ್ಡೋಡಿಯಲ್ಲಿ ನಿವಾಸಿ, ಜನಪರ ಕೆಲಸಗಳಿಂದ ಪರಿಸರದಲ್ಲಿ ಗುರುತಿಸಿಕೊಂಡಿದ್ದ ಪ್ರವೀಣ್...

ಮೂಡುಬಿದಿರೆ : ಬೆಳುವಾಯಿ ಪ್ಲೈ ಓವರ್ ಗೆ ಕಾರು ಢಿಕ್ಕಿ : ಓವ೯ ಬಲಿ, ಮೂವರು ಗಂಭೀರ

ಮೂಡುಬಿದಿರೆ: ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಬೆಳುವಾಯಿ ಪ್ಲೈ ಓವರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಓವ೯ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ವೇಣೂರು ಪೆಮು೯ಡ ನಿವಾಸಿ ಸುಮಿತ್ ಮೃತಪಟ್ಟ...

ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ

ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಪ್ರಪ್ರಥಮ ಬಾರಿಗೆ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆವರಿಸಲಾಯಿತು. ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ.ಬಾಬು ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ,...

ಜನತಾ ಪಿಯು ಕಾಲೇಜು ಹೆಮ್ಮಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್

ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂಸ್ಯ ಇಂಗ್ಲೀಷ್ ಮಿಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್ ಕಾರ್ಯಕ್ರಮ ಸಂಭ್ರಮ ನಡೆಯಿತು ನಂತರ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಬಿಂಬಿಸುವ...

ಕಡಬ: ಪಟ್ಟಣ ಪಂಚಾಯತ್‌ನ 13 ವಾರ್ಡುಗಳಿಗೆ ಚುನಾವಣೆ :ಆಡಳಿತ ಸೌಧದಲ್ಲಿ ಸ್ಟ್ರಾಂಗ್ ರೂಮ್ : ಮಸ್ಟರಿಂಗ್ ಕಾರ್ಯ

ಕಡಬ: ಇಲ್ಲಿನ ಪಟ್ಟಣ ಪಂಚಾಯತ್‌ನ 13 ವಾರ್ಡುಗಳಿಗೆ ನಾಳೆ (ಆ.17) ಚುನಾವಣೆ ನಡೆಯಲಿದ್ದು, ಇದರ ಅಂಗವಾಗಿ ಆ.16ರಂದು ತಾಲೂಕು ಆಡಳಿತ ಸೌಧದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗಿದ್ದು ಮಸ್ಟರಿಂಗ್ ಕಾರ್ಯ ನಡೆಯಿತು. ಪ್ರತಿ ಮತಗಟ್ಟೆಯಲ್ಲಿ ಪಿ.ಆರ್.ಒ....

ಮೂಡುಬಿದಿರೆ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ವತಿಯಿಂದ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣೆ

ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ...

Most Read