Yearly Archives: 2025

ಸುಳ್ಯ:ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ಡಾ.ಮಾರಿಯೆಟ್ ಬಿ ಎಸ್ ಭೇಟಿ: ಶಾಲಾ ಮಕ್ಕಳ ಶಿಸ್ತು ಕಂಡು ಅಚ್ಚರಿ

ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ...

ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ವಿವಿಧ ಸವಲತ್ತು – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

2024-25 ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಗೆ ಗರಿಷ್ಠ 8000 ವರೆಗೆ ಉಚಿತ ಸುಧಾರಿತ ಉಪಕರಣಗಳು ಕಾಪು...

ಐವನ್ ಡಿಸೋಜ ಪರಿಷತ್ ಸ್ಥಾನದಿಂದ ವಜಾಕ್ಕೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಮನವಿ

ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ. ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ...

ಸುಳ್ಯ: ಅಂಗಾಂಗ ದಾನದ ಜಾಗೃತಿ ಮೂಡಿಸುವ ಸಲುವಾಗಿ ಬೀದಿ ನಾಟಕ ಪ್ರದರ್ಶನ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಇದರ ಸಹಯೋಗದಲ್ಲಿ ವಿಶ್ವ ಅಂಗದಾನ ದಿನಾಚರಣೆಯ ಕುರಿತು ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಅಂಗದಾನದ...

ಕಾಪು ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ - ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ...

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ ಕಿರು ಮಂತ್ರಾಲಯ: 354ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ನಡೆಯಿತು. ಬೆಳಿಗ್ಗೆ ಪಾದಪೂಜೆ, ಅರ್ಚನೆ, ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ, ಮಹಾಪೂಜೆ, ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ...

ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ

ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್'ನ...

ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ: ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ಶ್ರೀ ವರ ಲಕ್ಷ್ಮೀ ವ್ರತ ಆಚರಣೆ

ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ವರಮಹಾಲಕ್ಷ್ಮೀ ಪೂಜೆಯುಶ್ರೀ ದುರ್ಗಾದೇವಿ ಮಂದಿರದಲ್ಲಿ ಜರುಗಿತು. ಶ್ರೀ ವರಲಕ್ಷ್ಮಿ ವ್ರತಾಚರಣೆ ಪ್ರಯುಕ್ತ ವಿಶೇಷ ಪೂಜೆಯು ಸುಮಂಗಲಿಯರಿಂದ...

ಡಾ.ಎಂ.ಎನ್.ರಾಜೇಂದ್ರ ಕುಮಾರ್  ಅವರಿಗೆ ಪ್ರತಿಷ್ಠಿತ ಬಸವ ಪುರಸ್ಕಾರ್ -2025 ಪ್ರಶಸ್ತಿ ಪ್ರದಾನ

ಮಂಗಳೂರು : ಬಸವಣ್ಣನವರ ತತ್ವ , ಆದರ್ಶಗಳನ್ನು ಆಧರಿಸಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಬಸವ ಪರಿಷತ್ ಸಾಧಕರಿಗೆ  ನೀಡುವ   ಬಸವ ಪುರಸ್ಕಾರ್ -2025 ಪ್ರಶಸ್ತಿ ' ಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ...

ಇರುವೈಲಿನಲ್ಲಿ ಬೃಹತ್ ರಕ್ತದಾನ ಶಿಬಿರ : 90 ಯುನಿಟ್ ರಕ್ತ ಸಂಗ್ರಹ

ಮೂಡುಬಿದಿರೆ: ಇರುವೈಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಇರುವೈಲು ಸರಕಾರಿ ಶಾಲೆಯಲ್ಲಿ ಭಾನುವಾರ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 90 ಯುನಿಟ್ ರಕ್ತ...

Most Read