Yearly Archives: 2025

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಗಣ್ಯರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಅಕಾಡೆಮಿ...

ಬ್ರಹ್ಮಾವರ: ಆ.9ರಂದು ದಿ.ಬಾಲಕೃಷ್ಣ ನಾಯಕ್ ಹಂದಾಡಿಯವರ ಪ್ರಥಮ ಸಂಸ್ಮರಣೆ, ಪುತ್ಥಳಿ ಅನಾವರಣ, ಸನ್ಮಾನ ಕಾರ್ಯಕ್ರಮ

ಚೌಕಿಮನೆಯ ಭೀಷ್ಮ ದಿ.ಬಾಲಕೃಷ್ಣ ನಾಯಕ್ ಹಂದಾಡಿಯವರ ಪ್ರಥಮ ಸಂಸ್ಮರಣೆ, ಪುತ್ಥಳಿ ಅನಾವರಣ , ಸನ್ಮಾನ ಕಾರ್ಯಕ್ರಮ ನೆನಪು ಚೌಕಿಮನೆಯ ಬೆಳಕಿನಲಿ ಆ.9ರಂದು ಸಂಜೆ 3.30ಕ್ಕೆ ಬ್ರಹ್ಮಾವರ ಬಂಟರ ಭವನದಲ್ಲಿ ಕಾರ್ಯಕ್ರಮವು ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜೇಶ್...

ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ

ಕಿರಿಮಂಜೇಶ್ವರ: ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭವು ಅತ್ಯಂತ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಗಳಾದ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್ ಕಾರ್ಯಕ್ರಮವನ್ನು ದೀಪ...

ಸಂಪಾಜೆ: ಆಟಿ ಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಸಂಪಾಜೆ ಗ್ರಾಮ ಪಂಚಾಯತ್ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ತ್ರೀ ಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ಆಟಿ ಕೂಟ ಹಾಗೂ ವಿವಿಧ...

ಮಂಗಳೂರು : ಆ.8ರಂದು ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ, ಗ್ರಾಮೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ…!

ಮಂಗಳೂರು ; ಪರಮಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಗ್ರಾಮೋತ್ಸವದ ಪ್ರಯುಕ್ತ 2001ರಿಂದ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, 2025ರ ಗ್ರಾಮೋತ್ಸವದ ಕಾರ್ಯಕ್ರಮಗಳು ದಿನಾಂಕ 08.08.2025ರಂದು ಶ್ರೀ ಸಂಸ್ಥಾನದಲ್ಲಿ ವಿವಿಧ ಸೇವಾ ಚಟುವಟಿಕೆಗಳೊಂದಿಗೆ...

ಸುಳ್ಯ.ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ, ದೈಹಿಕ ಶಿಕ್ಷಣ ಶಿಕ್ಷಕ ರಘುನಾಥ ಶೆಟ್ಟಿ ನಿವೃತ್ತಿ

ಶಾಂತಿನಗರ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ರಘುನಾಥ ಶೆಟ್ಟಿ ಅವರು ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ ಐತಪ್ಪ ಶೆಟ್ಟಿ ಮತ್ತು ಸೀತಮ್ಮ ದಂಪತಿಗಳ ಪುತ್ರ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಬರಡ್ಕ,...

ಆಗಸ್ಟ್ 03 ರಂದು ಬೈಂದೂರಿನಲ್ಲಿ ಗಮ್ಮತ್ ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ

ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ ಗಮ್ಮತ್ತ್ ಕಾರ್ಯಕ್ರಮವನ್ನು ಅಗಸ್ಟ್...

ನಡೂರು ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ವಿದ್ಯಾರ್ಥಿಗಳಿಂದ ವಿಶ್ವು ಕುಂದಾಪ್ರ ಕನ್ನಡ ಪುಟಾಣಿಗಳೊಂದಿಗೆ ವರ್ಣಮಯವಾಗಿ ಆಚರಿಸಲಾಯ್ತು ಪ್ರಾದೇಶಿಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಗೌರವ ಮೂಡುವಂತೆ ಕಾರ್ಯಕ್ರಮವನ್ನು ಆಯೋಜಿಸಲಾಯ್ತು. ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕಹಳ್ಳಿಯ ಆರೋಗ್ಯಕರ ಪತ್ರೊಡೆ, ಮಣ್ಣಿ (ಹಾಲ್ಬಾಯಿ)...

ಸಿಬಿಎಸ್‌ಇ ದಕ್ಷಿಣ ವಲಯ ಈಜು ಚಾಂಪಿಯನ್‌ಶಿಪ್ : ಗೋನ್ಝಾಗ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಸಾ ಗಾ ಶಾಲೆಯ ವಿದ್ಯಾ ರ್ಥಿಗಳು ಹಾಸನದಲ್ಲಿ ಜುಲೈ 23ರಿಿಂದ 27ರ ತನಕ ನಡೆದ ಸಿ.ಬಿ.ಎಸ್.ಇ. ದಕ್ಷಿ ಣ ವಲಯ ಈಜು ಚಾಂಪಿಯನ್‌ಷಿಪ್‌ನಲ್ಲಿ ಅಿಂಡರ್-11 ಬಾಯ್ಸಾ ಮಿಡ್ಲೆ ರಿಲೇಯಲ್ಲಿ...

ಉಡುಪಿ : ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ತುರ್ತು ಜೀವ ರಕ್ಷಕ ಹಾಗೂ ರಕ್ತ ಗುಂಪು ಪರೀಕ್ಷೆ ಕಾರ್ಯಕ್ರಮ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ದಿನಾಂಕ 30 ನೇ ಬುಧವಾರದಂದುಕುಂದಾಪುರ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಸಿ ಪಿ ಆರ್ ಹಾಗೂ ರಕ್ತದ ಗುಂಪು ಪರೀಕ್ಷೆನಡೆಸಲಾಯಿತು. ಹೃದಯಸ್ತoಭನ ಅಥವಾ...

Most Read