Yearly Archives: 2025

ಸುಳ್ಯದ ಸೃಜನಾ ಬಿ. ಎಸ್ ಗೆ ನಾಟಾ ಪರೀಕ್ಷೆಯಲ್ಲಿ 35 ನೇ ರ್‍ಯಾಂಕ್

ಸೃಜನಾ ಬಿ. ಎಸ್ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನಡೆಸಿದ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 35ನೇ ರ‌್ಯಾಂಕ್ ಪಡೆದಿರುತ್ತಾರೆ. ಇವರು ಎಕ್ಸಲೆಂಟ್ ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ....

ಹುತಾತ್ಮ ಪ್ರವೀಣ್ ನೆಟ್ಟಾರು ಸ್ಮೃತಿ ದಿನ : ಸಂಸದರು, ಶಾಸಕರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಿಂದ ದಿ.ಪ್ರವೀಣ್ ಪ್ರತಿಮೆಗೆ ಪುಷ್ಪ ನಮನ

ಕಳೆದ ಮೂರು ವರ್ಷದ ಹಿಂದೆ ಕ್ರೂರ ಮತಾಂಧ ಶಕ್ತಿಗಳ ಸಂಚಿಗೆ ಬಲಿಯಾದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಸ್ಮೃತಿ ದಿನ ಜು. 26ರಂದು ಅವರ ಮನೆಯಲ್ಲಿ ಪ್ರತಿಮೆಗೆ...

ಸುಳ್ಯ ತಾಲೂಕು ಆಸ್ಪತ್ರೆಯ ನೂತನ ಆಡಳಿತ ವೈದ್ಯಾಧಿಕಾರಿಯವರಿಗೆ ಸುಳ್ಯ ಯುವ ಕಾಂಗ್ರೆಸ್ ನಿಂದ ಸ್ವಾಗತ

ಸುಳ್ಯ ತಾಲೂಕು ಆಸ್ಪತ್ರೆಗೆ ನೂತನ ವೈದ್ಯಾಧಿಕಾರಿಯಾಗಿ ಈ ಹಿಂದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಇದೀಗ ಸುಳ್ಯ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಂಡು ಬಂದು ಆಡಳಿತ ವೈದ್ಯಾಧಿಕಾರಿಯಾಗಿ ನಿಯುಕ್ತರಾಗಿರುವ ಶ್ರೀ ನವೀನ್...

ಸುಳ್ಯ:ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಆಟಿ ಸಂಭ್ರಮ ' ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಮ್ಮ ಶಾಲೆಯ ಹಿರಿಯ ಪೋಷಕರಾದ ಶ್ರೀಮತಿ . ಪುಷ್ಪಾವತಿ ಮಾಣಿಬೆಟ್ಟು , ಶ್ರೀಮತಿ. ಜಯಲಕ್ಷ್ಮಿ ಇವರು...

ಆಳ್ವಾಸ್‌ನಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ

ಮೂಡುಬಿದಿರೆ: ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಶಿಕ್ಷಕರು. ಮೌಲ್ಯಾಧಾರಿತ, ಚಾರಿತ್ರ್ಯವಂತ ವ್ಯಕ್ತಿತ್ವಗಳನ್ನು ರೂಪಿಸುವ ಸಂಕಲ್ಪ ಶಿಕ್ಷಕರಲ್ಲಿರಬೇಕು. ವ್ಯಕ್ತಿತ್ವವನ್ನು ರೂಪಿಸುವ ಶಿಕ್ಷಕರು ಅಂಧಕಾರವನ್ನು ದೂರಮಾಡಿ ಸಮಾಜವನ್ನು ಪ್ರಕಾಶಮಾನಗೊಳಿಸುವಲ್ಲಿ ಮಹತ್ತರವಾದ ಪಾತ್ರವನ್ನು ನಿವ೯ಹಿಸುತ್ತಿದ್ದಾರೆ ಎಂದು ರಾಜ್ಯಪಾಲ ಥಾವರ್...

ಅಮೆರಿಕಾದ ಬೋಸ್ಟನ್ ನಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ

ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಕಾಪು ವಿಧಾನಸಭಾ...

ಮೂಡುಬಿದಿರೆ:ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ವಿದ್ಯುತ್ ಕಂಬ: ಸವಾರನಿಗೆ ಗಾಯ

ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ಶನಿವಾರ ಮಧ್ಯಾಹ್ನ ಸುರಿದ ಗಾಳಿ ಮಳೆಗೆ ವಿದ್ಯುತ್ ಕಂಬ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದು ಸವಾರ ಗಾಯಗೊಂಡಿದ್ದಾರೆ.ನಿಡ್ಡೋಡಿ ನಿವಾಸಿ ವಿನೋದ್ ನಿಡ್ಡೋಡಿಯಿಂದ ಮೂಡುಬಿದಿರೆ ಕಡೆಗೆ...

ಇತಿಹಾಸವನ್ನು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳಿಂದ ನೋಡುವ ಮಹತ್ವದ ಕೃತಿ:ಬಸ್ತರ್ 1862: ಡಾ. ಚಿರಂಜೀವ್ ಸಿಂಗ್

ಬೆಂಗಳೂರು, 26 ಜುಲೈ 2025 – “ಬಸ್ತರ್ 1862 ಕೃತಿಯು ವಸಾಹತುಶಾಹಿ ಮತ್ತು ಪ್ರಾದೇಶಿಕ ಕಣ್ಣುಗಳ ಮೂಲಕ ಇತಿಹಾಸವನ್ನು ನೋಡುವ ಮಹತ್ವದ ಕೃತಿಯಾಗಿದೆ. ಈ ಕೃತಿಯು ಕ್ಯಾಪ್ಟನ್ ಗ್ಲಾಸ್‌ಫರ್ಡ್‌ರ ವರದಿ ಮತ್ತು ಮಹಾರಾಜ...

ಮಂಗಳೂರು:ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

ಬ್ಯಾಂಕಿಂಗ್‌'ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ...

AI ಕ್ರಾಂತಿಗೆ ಹೆಜ್ಜೆ: ಯತಿಕಾರ್ಪ್‌ನಿಂದ ರಾಜ್ಯದ 10,000 ಮಂದಿಗೆ ರೂ 20,000 ಮೌಲ್ಯದ ಉಚಿತ AI ಶಿಕ್ಷಣ ಕಿಟ್ ಪಡೆಯಲು ಸುವರ್ಣಾವಕಾಶ

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್. ವಿಶ್ವದ ಮೊದಲ AI ಕಾರ್ಡ್ ಅನ್ನು ಅಭಿವೃದ್ಧಿಪಡಿಸುವ ಮೂಲಕ ಗಮನ ಸೆಳೆದಿದೆ. ಇದೀಗ, ಈ ಕಾರ್ಡ್ ಅನ್ನು...

Most Read