Yearly Archives: 2025

ಬೈಂದೂರು-ಕುಂದಾಪುರದಲ್ಲಿ ಮುಂದುವರಿದ ಮಳೆ ಆರ್ಭಟ: ನದಿಪಾತ್ರದ ಜನರು ಎಚ್ಚರವಹಿಸಿ

ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ...

ಪಡುಬಿದ್ರಿ: ಜುಲೈ 27ರಂದು ಆಟಿಡೊಂಜಿ ಕೂಟ ಕಾರ್ಯಕ್ರಮ

ಪಡುಹಿತ್ತು ಶ್ರೀ ಜಾರಂದಾಯ ದೈವಸ್ಥಾನ ಸೇವಾ ಸಮಿತಿ (ರಿ.) ಪಡುಬಿದ್ರಿ ಮಹಿಳಾ ಮಂಡಳಿ ಮತ್ತು ಪಡುಹಿತ್ಲು ಜವನೆರ್‌ ಇವರ ಆಶ್ರಯದಲ್ಲಿದಿನಾಂಕ : 27-07-2025ನೇ ಆದಿತ್ಯವಾರದಂದು ಆಟಿಡೊಂಜಿ ಕೂಟ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳಿಗೆ,...

ಗೋವಾದಲ್ಲಿ ನಡೆಯಲಿರುವ ಕನಕ ಉತ್ಸವ ಕಾರ್ಯಕ್ರಮಕ್ಕೆ ಉಪನ್ಯಾಸ ನೀಡಲು ಕರ್ನಾಟಕದಿಂದ ಡಾ. ಅನುರಾಧಾ ಕುರುಂಜಿ

ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕನಕದಾಸರ ಕುರಿತು ಕನಕ ಕಾವ್ಯ ವೈಭವ ಎಂಬ ಸಂಗೀತ- ನೃತ್ಯ ರೂಪಕ, ಕನಕದಾಸರ ಕುರಿತು ಉಪನ್ಯಾಸ, ಗಮಕ ವಾಚನ - ವ್ಯಾಖ್ಯಾನ ಒಳಗೊಂಡಂತೆ...

ಸಂಪಾಜೆ: ಕೊಯಿನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಇದೀಗ ಸಂಭವಿಸಿದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ...

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮೂಡುಬಿದಿರೆ ವಲಯ- ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ, ಪ್ರಧಾನ ಕಾರ್ಯದರ್ಶಿಯಾಗಿ ನಮಿತ್ ಬಂಗೇರಾ

ಮೂಡುಬಿದಿರೆ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದ 15ನೇ ವಾರ್ಷಿಕ ಸಭೆಯು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2025/27ನೇ ಸಾಲಿನ...

ಮೂಡುಬಿದಿರೆ: ವಿಶ್ವ ತುಳುವೆರ್ ಸಂಘಟನೆ ಮಂಗಳೂರು ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ಕಷಾಯ ಮತ್ತು ಮೆಂತ್ಯೆ ಗಂಜಿ ವಿತರಣೆ

ವಿಶ್ವ ತುಳುವೆರ್ ಸಂಘಟನೆ ಮಂಗಳೂರು ವತಿಯಿಂದ ಮೂಡುಬಿದರೆಯ ಕಲ್ಲಬೆಟ್ಟುವಿನ ಮೊರಾರ್ಜಿ ದೇಸಾಯಿ ವಸತಿ ಶಾಲಾ ಮಕ್ಕಳಿಗೆ  ಮತ್ತು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಸಾರ್ವಜನಿಕರಿಗೆ ಆಟಿದ ಅಮಾವಾಸ್ಯೆ ದಿನದ ಪ್ರಯುಕ್ತ ಕಷಾಯ ಮತ್ತು ಮೆಂತ್ಯೆ...

ಬೈಂದೂರು: ಬಂಟರ ಯಾನೆ ನಾಡವರ ಸಂಘದ 30ರ ಸಂಭ್ರಮದ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ಇವರ 30ರ ಸಂಭ್ರಮ 2025ರ ರಾಷ್ಟ್ರೀಯ ಸಾಂಸ್ಕೃತಿಕ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪತ್ರಿಕಾ ಗೋಷ್ಟಿ ಬುಧವಾರ ಸಂಜೆ ಬೈಂದೂರು ಬಂಟರ...

ಮೂಡುಬಿದಿರೆ: ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ...

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಪರಿಸರ ಜಾಗೃತಿ ಯಾನ

ಅವೈಜ್ಞಾನಿಕ ಕಾಮಗಾರಿಗಳು ಪಶ್ಚಿಮ ಘಟ್ಟಗಳಿಗೆ ಇಂದು ಅಪಾರ ಹಾನಿ ತಂದಿದೆ. ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಕಾಡಿನ ನಾಶ ಮುಂದಿನ ದಿನಗಳ ಭೀಕರತೆಯನ್ನು ಈಗಲೇ ಸಾರುತ್ತಿದೆ. ಉಳಿದಿರುವ ಕಾಡುಗಳನ್ನಾದರೂ ಉಳಿಸುವ ನಿರ್ಧಾರ ನಾವು ಮಾಡದಿದ್ದರೆ...

ಸುಳ್ಯ ಎನ್ನೆoಪಿಯುಸಿಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ವತಿಯಿಂದ ಪರಿಸರ ಜಾಗೃತಿ ಯಾನ ಪರಿಸರ ಗೀತೆ ಗಾಯನ ಹಾಗೂ ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.ಮನುಷ್ಯ ತನ್ನ ದುರಾಸೆಗೆ...

Most Read