Yearly Archives: 2025

ಸುಳ್ಯದ ಸಮಸ್ಯೆಗಳ ಬಗ್ಗೆ ಸಿ ಇ ಓ ಗಮನಕ್ಕೆ ತಂದ ರಾಧಾಕೃಷ್ಣ ಬೊಳ್ಳೂರು ನೇತೃತ್ವದ ಕಾಂಗ್ರೆಸ್ ನಿಯೋಗ

ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಸುಳ್ಯ ತಾಲೂಕು ಪಂಚಾಯತ್ ಗೆ ಭೇಟಿ ನೀಡಿದ ಸಿ ಇ ಓ ವಿನಾಯಕ್ ಖರ್ಬಾರಿ ಯವರನ್ನು ತಾಲೂಕು...

ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚೆ

ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ...

ಮಂಗಳೂರು: ಜಾಗತಿಕ ತಂತ್ರಜ್ಞಾನ ಶ್ರೇಷ್ಠತೆಗೆ ನೋವಿಗೋ ಸೊಲ್ಯೂಷನ್ಸ್: ವರ್ಟೆಕ್ಸ್ ವರ್ಕ್‌ಸ್ಪೇಸ್‌ನಿಂದ ಸಂವಾದ ಕಾರ್ಯಕ್ರಮ

ಮಂಗಳೂರು: ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್‌ಸ್ಪೇಸ್ ವತಿಯಿಂದ ಯಶಸ್ವಿ ಸ್ವದೇಶಿ ಐಟಿ ಉದ್ಯಮಗಳಲ್ಲಿ ಒಂದಾದ ನೋವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರೊಂದಿಗೆ ’ದಿ ನೋವಿಗೋ ಸ್ಟೋರಿ’ ಎಂಬ ಶೀರ್ಷಿಕೆಯಲ್ಲಿ ಸಂವಾದ ಕಾರ್ಯಕ್ರಮ...

ಈದಿನ ಯೂಟ್ಯೂಬ್ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ

ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಧರ್ಮಸ್ಥಳ ಮತ್ತು ಸೌಜನ್ಯ ವಿಚಾರಕ್ಕೆ ಸಂಬಂಧಿಸಿ ಈದಿನ ಡಾಟ್ ಕಾಮ್‌ಗೆ ಮೊದಲ...

ಬೈಂದೂರು: ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಜಾತ್ರೆ ಸಂಭ್ರಮ

ಬೈಂದೂರು-ವಿಶ್ವವಿಖ್ಯಾತ ಮರವಂತೆಯ ಪ್ರಕೃತಿ ಸೊಬಗಿನ ತಾಣದಲ್ಲಿ ನೆಲೆ ನಿಂತಿರುವ ಪುರಾಣ ಪ್ರಸಿದ್ದ ಕ್ಷೇತ್ರ ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಜಾತ್ರೆ ಸಂಭ್ರಮದಿಂದ ಜರುಗಿತು. ಮಳೆ ನಡುವೆ ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ...

ಉಪ್ಪುಂದ ಸಂರಕ್ಷಿತ ಸಮುದ್ರ ಪ್ರಬೇಧಗಳ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

ಬೈಂದೂರು; ಯಶಸ್ವಿ ಫಿಶ್ ಮಿಲ್ ಮತ್ತು ಆಯಿಲ್ ಕಂಪೆನಿ, ಮಂಗಳೂರು ಐಸಿಎಆರ್-ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕೇಂದ್ರ, ಮೀನುಗಾರಿಕಾ ಇಲಾಖೆ - ಕರ್ನಾಟಕ ಸರ್ಕಾರ, ಸ್ಮಾಲ್ ಪೆಲಾಜಿಕ್ ಪರ್ಸಿನ್ ಫಿಷರೀಸ್...

ಮೂಡುಬಿದಿರೆ: ಕಾಲೇಜು ವಿದ್ಯಾಥಿ೯ ಆತ್ಮಹತ್ಯೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕರಿಂಜೆಯಲ್ಲಿರುವ ನ್ಯೂ ವೈಬ್ರೆಂಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವನಿಗೆ ಆತನ ಪ್ರೇಯಸಿ ಮಾತು ಬಿಟ್ಟ ಕಾರಣ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ನೆಹರುನಗರದ ವಿನಾಯಕ ಟಿ.ಮಿಸಾಳ ಅವರ...

ಪಡುಬಿದ್ರಿ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನಿಂದ ಸಮವಸ್ತ್ರ ವಿತರಣೆ

ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನ ವತಿಯಿಂದ ಸಮವಸ್ತ್ರವನ್ನು ವಿತರಣ ಕಾರ್ಯಕ್ರಮ ನಡೆಯಿತು. "ಬಾಲ್ಯದಲ್ಲಿ ವಿದ್ಯಾಭ್ಯಾಸ ಮಾಡಿದ ಶಾಲೆಯ...

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮೊಗವೀರ ಸಮಾಜಕ್ಕೆ ನೀಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ಒತ್ತಾಯ

ಪಡುಬಿದ್ರಿ :- ಕರಾವಳಿ ಭಾಗದ ಉದ್ದಗಲಕ್ಕೂ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಮೊಗವೀರ ಸಮಾಜವು ಹಿಂದುಳಿದ ಸಮಾಜವಾಗಿದ್ದು..ಮೀನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತಿದ್ದು ಅಬ್ಬರದ ಕಡಲಿಗೆ ಎದೆ ಒಡ್ಡಿ ಜೀವ ಭಯ ಲೆಕ್ಕಿಸದೇ...

ಕಾಪು : ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕಿನ 16 ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರರ...

Most Read