Yearly Archives: 2025

ಮುಂಬೈ: ಮೊಗವೀರ ವ್ಯವಸ್ಥಾಪಕ ಮಂಡಳಿಯ ಪದಾಧಿಕಾರಿಗಳ ಆಯ್ಕೆ: ನೂತನ ಅಧ್ಯಕ್ಷರಾಗಿ ಅಂಬಲ್ಪಾಡಿ ಗಣೇಶ್ ಕಾಂಚನ್ ಆಯ್ಕೆ

ಮುಂಬಯಿ ಮಹಾನಗರದ ಹಿರಿಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ ಸಂಘಟನೆಯಾದ ಕರ್ನಾಟಕ ರಾಜ್ಯ ಪ್ರಶಸ್ತಿ-೨೦೧೨ರ ಪುರಸ್ಕೃತ ಮೊಗವೀರ ವ್ಯವಸ್ಥಾಪಕ ಮಂಡಳಿಯ ೨೦೨೫-೨೦೨೮ರ ಮೂರು ವರ್ಷಗಳ ಅವಧಿಗೆ ಆಡಳಿತ ಮಂಡಳಿ ರಚನೆಯಾಗಿದೆ. ಅಧ್ಯಕ್ಷರಾಗಿ ಅಂಬಲ್ಪಾಡಿ...

ಸುಳ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 83ನೇ ಹುಟ್ಟುಹಬ್ಬ ಆಚರಣೆ – ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ 83ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷರಾದ ಟಿ. ಎಂ ಶಹೀದ್ ತೆಕ್ಕಿಲ್ ರವರ ನೇತೃತ್ವದಲ್ಲಿ...

ಜು.22ರಂದು ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಜನ್ಮ ವರ್ಧಂತ್ಯುತ್ಸವ

ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವವಾಸು ಸಂವತ್ಸರದ ೨೧ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಜಗದ್ಗುರುಗಳ ಜನ್ಮ ವರ್ಧಂತ್ಯುತ್ಸವ ಜುಲೈ ೨೨ರಂದು ನಡೆಯಲಿದ್ದು,...

ಸುಬ್ರಹ್ಮಣ್ಯ- ದೇರಣೆ- ಗುಂಡ್ಯ ಬಸ್ಸಿಗೆ ಶಾಸಕಿ ಭಾಗೀರಥಿ ಮುರುಳ್ಯರಿಂದ ಚಾಲನೆ

ಸುಬ್ರಹ್ಮಣ್ಯ- ದೇರಣೆ- ಗುಂಡ್ಯ KSRTC ಬಸ್ಸು ಸಂಪರ್ಕ ಕಲ್ಪಿಸುವಂತೆ ಜನರ ಬಹುದಿನಗಳ ಬೇಡಿಕೆ ಇಂದು ನೆರವೇರಿದೆ,ದೇರಣೆ ಭಾಗದ ಜನರ ಬೇಡಿಕೆಗೆ ಸ್ಪಂದಿಸಿದ ಮಾನ್ಯ ಶಾಸಕರ ಅಧಿಕಾರಿಗಳಿಗೆ ಬಸ್ಸು ಸೇವೆ ಆರಂಭಿಸುವಂತೆ ಸೂಚಿಸಿದ್ದರು. ಶಾಸಕರು...

ಕುಂದಾಪುರ: ಕರಾವಳಿ ಭಾಗದ ಕಾಮಿಡಿ ರೀಲ್ಸ್ ಸ್ಟಾರ್, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಪ್ರಸಾದ್ ಜೋಗಿ ಮನೆ ಭಾರಿ ಮಳೆಯಿಂದ ಸಂಪೂರ್ಣ ನೆಲಸಮ

ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ನಿವಾಸಿ ರಾಘವೇಂದ್ರ ಜೋಗಿ S/O ಸುಬ್ರಾಯ ಜೋಗಿ ಇವರ ಮನೆ...

ಕುಂದಾಪುರ : ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಸಹಕಾರಿಗಳಿಂದ ಅಭಿನಂದನೆ

ಕುಂದಾಪುರ :ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಎಲ್ಲ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಸಟೆದು ನಿಲ್ಲುವ, ನಿಷ್ಟೂರವಾದಿ ವ್ಯಕ್ತಿತ್ವ ಇವರದ್ದು. ಹೈನುಗಾರಿಕೆ, ಸಹಕಾರ, ಕೃಷಿ ಕ್ಷೇತ್ರದಲ್ಲಿ ಇವರ ಸಾಧನೆಗಳು ಮಾದರಿಯಾಗಿದೆ...

ಸುಳ್ಯ:ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ ವು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಶಾಂತಿನಗರ ರಾಧಾಕೃಷ್ಣ ನಾಯಕ್ ಅವರ ಮನೆಯಲ್ಲಿ...

ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಣಿಪಾಲ ಕಸ್ತುರ್ಬಾ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ|ಶ್ವೇತ ಸಿನ್ಹರವರು...

ದುಬೈ: ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ ವಾರ್ಷಿಕ ಆರೋಗ್ಯ ಪ್ರಶಸ್ತಿಗೆ ನಾಮಿನೇಷನ್ ಪ್ರಾರಂಭ

ದುಬೈ: - ಹೆಲ್ತ್ ಮ್ಯಾಗಝಿನ್ ಮತ್ತು ತುಂಬೆ ಮಾಧ್ಯಮದ ಸಹಯೋಗದಲ್ಲಿ, ವಾರ್ಷಿಕ ಆರೋಗ್ಯ ಪ್ರಶಸ್ತಿಗಳು 2025 ಗೆ ನಾಮಿನೇಷನ್‌ಗಳು ಪ್ರಾರಂಭವಾಗಿವೆ. ಯುಎಇಯಲ್ಲಿ ಆರೋಗ್ಯ ಕ್ಷೇತ್ರದ ಅತ್ಯುನ್ನತ ಗೌರವ ಈ ಪ್ರಶಸ್ತಿಗಳು. ಈ ವರ್ಷದ...

ಪುತ್ತೂರು: ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು 8ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರಿನಲ್ಲಿ ಗ್ರಾಹಕರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಫಿಕ್ಸೆಲ್ ಕ್ರಿಯೇಟಿವ್ ಪುತ್ತೂರು ಎಂಟನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಪ್ರಜ್ವಲ್ ಪುತ್ತೂರು ಮಾಲಕತ್ವದಲ್ಲಿ ಫಿಕ್ಸೆಲ್ ಕ್ರಿಯೇಟಿವ್ ಕಾರ್ಯಾಚರಿಸುತ್ತಿದ್ದು, ಎಲ್‌ಇಡಿ ವಿಡಿಯೋ ವಾಲ್, ಟಿವಿ & ಪ್ರೋಜೆಕ್ಟರ್, ವಿಡಿಯೋಗ್ರಫಿ, ಲೈವ್...

Most Read